Thursday, July 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Kidwai Hospital | ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಸರ್ಕಾರ ಕ್ರಮ

ಪ್ರಸ್ತುತ ಕಿದ್ವಾಯಿಯಲ್ಲಿ 720 ಹಾಸಿಗೆಗಳು ಲಭ್ಯ | ಹೆಚ್ಚುವರಿ ಕ್ಯಾನ್ಸರ್ ಕೇಂದ್ರಗಳು: ಜಿಲ್ಲೆಗಳಿಗೂ ವಿಸ್ತರಿಸಿದ ಉಚಿತ ಚಿಕಿತ್ಸೆ; ದಾದಿಯರಿಗೆ ಪೂರ್ಣ ವೇತನಕ್ಕೆ ಸಚಿವ ಡಾ.ಶರಣಪ್ರಕಾಶ್ ಸೂಚನೆ

by Bengaluru Wire Desk
October 10, 2025
in Bengaluru Focus
Reading Time: 1 min read
0

ಬೆಂಗಳೂರು, ಅ.10 www.bengaluruwire.com : ದೇಶದ ಪ್ರತಿಷ್ಠಿತ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಲ್ಲಿ ಒಂದಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology) ಯಲ್ಲಿ ಹೆಚ್ಚುತ್ತಿರುವ ರೋಗಿಗಳ ಒತ್ತಡ ನಿವಾರಣೆ ಮತ್ತು ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ, ಶೀಘ್ರದಲ್ಲೇ 450 ಹಾಸಿಗೆಗಳ ಹೊಸ ಬ್ಲಾಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಪ್ರಕಟಿಸಿದ್ದಾರೆ.

ವಿಕಾಸ ಸೌಧದಲ್ಲಿ ಮಂಗಳವಾರ ನಡೆದ ಕಿದ್ವಾಯಿ ಆಸ್ಪತ್ರೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಪಾಟೀಲ್ ಅವರು, ಹೊಸ ಯೋಜನೆಯ ನೀಲನಕ್ಷೆಯನ್ನು ಕೂಡಲೇ ಸಿದ್ಧಪಡಿಸಿ ಸಲ್ಲಿಸುವಂತೆ ಸಂಸ್ಥೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಡವರಿಗೆ ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ :

ಪ್ರಸ್ತುತ ಕಿದ್ವಾಯಿಯಲ್ಲಿ 720 ಹಾಸಿಗೆಗಳು ಲಭ್ಯವಿದ್ದರೂ, ರೋಗಿಗಳ ಒಳಹರಿವು ಹೆಚ್ಚಿರುವುದರಿಂದ ಚಿಕಿತ್ಸೆಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ 450 ಹಾಸಿಗೆಯ ಬ್ಲಾಕ್ ನಿರ್ಮಾಣವಾದರೆ, ಒಟ್ಟು ಹಾಸಿಗೆಗಳ ಸಂಖ್ಯೆ 1170ಕ್ಕೆ ಏರಿಕೆಯಾಗಲಿದೆ. ಇದರಿಂದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಸಾರ್ವಜನಿಕ ಆರೋಗ್ಯ ಚಿಕಿತ್ಸೆ ಲಭ್ಯವಾಗಲಿದ್ದು, ಖಾಸಗಿ ಆಸ್ಪತ್ರೆಗಳಿಗೆ ಹೋಗುವುದು ತಪ್ಪುತ್ತದೆ ಎಂದು ಸಚಿವರು ವಿವರಿಸಿದರು.

ಕಿದ್ವಾಯಿ ಆಸ್ಪತ್ರೆಯ ಪರಿಶೀಲನಾ ಸಭೆಯು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆಯಿತು.

“ಆರ್ಥಿಕವಾಗಿ ಹಿಂದುಳಿದ ರೋಗಿಗಳು ಕಿದ್ವಾಯಿಗೆ ದೂರದೂರುಗಳಿಂದ ಆಗಮಿಸುತ್ತಾರೆ. ಕೆಲವರು ಚಿಕಿತ್ಸೆಗಾಗಿ ತಮ್ಮ ಭೂಮಿ ಅಥವಾ ಮನೆಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಎದುರಿಸುತ್ತಾರೆ. ಎಲ್ಲರಿಗೂ ಉತ್ತಮ ಆರೋಗ್ಯ ಒದಗಿಸಬೇಕೆಂಬ ನಮ್ಮ ಸರ್ಕಾರದ ಆಶಯದಂತೆ ಹೆಚ್ಚುವರಿ ಸೌಲಭ್ಯ ಒದಗಿಸಲಾಗುತ್ತಿದೆ” ಎಂದು ಡಾ. ಪಾಟೀಲ್ ಹೇಳಿದರು.

ಸಚಿವರು ಇನ್ನೊಂದು ಮಹತ್ವದ ಸೂಚನೆ ನೀಡಿದ್ದು, ರೋಗನಿರ್ಣಯಕ್ಕಾಗಿ ಬರುವವರು ಅಂತಿಮ ವರದಿಗಳು ದೊರೆಯುವವರೆಗೆ ಆಸ್ಪತ್ರೆಯ ವಾರ್ಡ್‌ಗಳಲ್ಲಿಯೇ ಒಳರೋಗಿಗಳಾಗಿ ಇರುವಂತೆ ವ್ಯವಸ್ಥೆ ಕಲ್ಪಿಸಬೇಕು. ವಿಶೇಷವಾಗಿ ಉತ್ತರ ಕರ್ನಾಟಕದಂತಹ ದೂರದ ಜಿಲ್ಲೆಗಳಿಂದ ಬರುವ ರೋಗಿಗಳಿಗೆ ಇದು ಅತ್ಯಗತ್ಯ ಎಂದು ತಿಳಿಸಿದರು.

ಜಿಲ್ಲೆಗಳಲ್ಲಿ ಬಾಹ್ಯ ಕ್ಯಾನ್ಸರ್ ಕೇಂದ್ರ ವಿಸ್ತರಣೆ :

ರಾಜ್ಯದಾದ್ಯಂತ ಕ್ಯಾನ್ಸರ್ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ ತಿಂಗಳುಗಳಲ್ಲಿ ತುಮಕೂರು, ಮೈಸೂರು, ಮಂಡ್ಯ ಮತ್ತು ಕಾರವಾರದಲ್ಲಿ ಬಾಹ್ಯ ಕ್ಯಾನ್ಸರ್ ಕೇಂದ್ರಗಳನ್ನು (Peripheral Cancer Centers – PCCs) ಆರಂಭಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಈಗಾಗಲೇ 80 ಹಾಸಿಗೆಗಳನ್ನು ಹೊಂದಿರುವ ಕಲಬುರಗಿಯ ಪಿಸಿಸಿಯಲ್ಲಿ ಹೆಚ್ಚುವರಿಯಾಗಿ 210 ಹಾಸಿಗೆಗಳನ್ನು ಅಳವಡಿಸಲು ಹೊಸ ಕಟ್ಟಡ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದರ ಜೊತೆಗೆ, ಬಳ್ಳಾರಿ, ಶಿವಮೊಗ್ಗ, ರಾಯಚೂರು, ಬೀದರ್ ಮತ್ತು ಬೆಳಗಾವಿಯಲ್ಲಿಯೂ ಹೆಚ್ಚುವರಿ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಡಾ. ಪಾಟೀಲ್ ಮಾಹಿತಿ ನೀಡಿದರು.

ದಾದಿಯರ ವೇತನ ಬಿಡುಗಡೆಗೆ ಸೂಚನೆ :

ಇದೇ ಸಂದರ್ಭದಲ್ಲಿ, 2021ರಿಂದಲೂ ಗುತ್ತಿಗೆ ಮತ್ತು ಹೊರ ಗುತ್ತಿಗೆ ದಾದಿಯರಿಗೆ ಪೂರ್ಣ ವೇತನವನ್ನು ನಿರಾಕರಿಸಲಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಸಚಿವರು ತಕ್ಷಣವೇ ಪ್ರತಿಕ್ರಿಯಿಸಿದರು. ಹೆರಿಗೆ ರಜೆಯಲ್ಲಿದ್ದ ದಾದಿಯರನ್ನೂ ಒಳಗೊಂಡಂತೆ ಬಾಕಿ ಇರುವ ಪೂರ್ಣ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸಂಸ್ಥೆಯ ನಿರ್ದೇಶಕ ಡಾ. ಟಿ. ನವೀನ್ ಅವರಿಗೆ ಡಾ. ಪಾಟೀಲ್ ಸೂಚನೆ ನೀಡಿದರು.

WhatsApp Join our WhatsApp Channel
Previous Post

ಮಹಿಳೆಯರಿಗೆ ಬಂಪರ್‌ ಗಿಫ್ಟ್: ಇನ್ನು ಮುಂದೆ ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆ

Next Post

ರಾಷ್ಟೋತ್ಥಾನ ಸಾಹಿತ್ಯದಿಂದ ಕನ್ನಡ ಪುಸ್ತಕ ಹಬ್ಬ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

Next Post

ರಾಷ್ಟೋತ್ಥಾನ ಸಾಹಿತ್ಯದಿಂದ ಕನ್ನಡ ಪುಸ್ತಕ ಹಬ್ಬ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ ವಿಫಲ : 75 ಸಮಿತಿ ಸದಸ್ಯರ ಪೈಕಿ ಅರ್ಧಕ್ಕಿಂತ ಕಡಿಮೆ ಹಾಜರಾತಿ ; ಶಾಸಕರು, ಸಂಸದರ ಅಸಡ್ಡೆ

Please login to join discussion

Like Us on Facebook

Follow Us on Twitter

Recent News

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

July 1, 2026

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

July 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

July 1, 2026

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

July 1, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

June 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group