Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW Special | ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ನಗರ ಯೋಜನೆ ಜವಾಬ್ದಾರಿ ಹಸ್ತಾಂತರ: ಬಿಡಿಎಗೆ ಮುಕ್ತಿ

ಜಿಬಿಎಗೆ ಅಧಿಕೃತ ಅಧಿಕಾರ; 683 ಚ.ಕಿ.ಮೀ ಪ್ರದೇಶಕ್ಕೆ ಅನ್ವಯ; ಬಿಎಂಐಸಿಎಪಿಎ ಸದ್ಯಕ್ಕೆ ಹೊರಗೆ | ಜಿಬಿಎ ವ್ಯಾಪ್ತಿಯ 303 ಗ್ರಾಮಗಳ ಪಟ್ಟಿ ಇಲ್ಲಿದೆ

by Bengaluru Wire Desk
October 15, 2025
in Bengaluru Focus, BW Special
Reading Time: 2 mins read
0

ಬೆಂಗಳೂರು, ಅ.15 www.bengaluruwire.com : ಗ್ರೇಟರ್‌ ಬೆಂಗಳೂರು ಪ್ರದೇಶದ (ಹಿಂದಿನ ಬಿಬಿಎಂಪಿ) ನಗರ ಯೋಜನೆಯ ಮಹತ್ವದ ಜವಾಬ್ದಾರಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.

ನಗರಾಭಿವೃದ್ಧಿ ಇಲಾಖೆಯು ಅಕ್ಟೋಬರ್‌ 10 ರಂದು ಹೊರಡಿಸಿರುವ ಆದೇಶದ ಅನ್ವಯ, ‘ಗ್ರೇಟರ್‌ ಬೆಂಗಳೂರು ಪ್ರದೇಶ’ವನ್ನು ‘ಗ್ರೇಟರ್‌ ಬೆಂಗಳೂರು ಸ್ಥಳೀಯ ಯೋಜನಾ ಪ್ರದೇಶ’ವೆಂದು (GBLPA) ಘೋಷಿಸಲಾಗಿದ್ದು, ಕರ್ನಾಟಕ ನಗರ ಮತ್ತು ಗ್ರಾಮೀಣ ಯೋಜನಾ ಕಾಯ್ದೆ- 1961ರ ಅಡಿಯಲ್ಲಿ ನಗರ ಯೋಜನೆಯ ಸಂಪೂರ್ಣ ಹೊಣೆಯನ್ನು ಜಿಬಿಎಗೆ ವಹಿಸಲಾಗಿದೆ.

ಸಂಪೂರ್ಣ ಹೊಣೆ ಹೊತ್ತ ಜಿಬಿಎ :

ಈ ನಿರ್ಧಾರದೊಂದಿಗೆ, ಜಿಬಿಎ ತನ್ನ ವ್ಯಾಪ್ತಿಯಲ್ಲಿ ‘ಯೋಜನಾ ಪ್ರಾಧಿಕಾರ’ದ ಸ್ಥಾನಮಾನ ಪಡೆದಿದೆ. ಇದರಿಂದ, ವಸತಿ ಮತ್ತು ಕೈಗಾರಿಕಾ ಬಡಾವಣೆಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಇದು ಹೊಂದಿದೆ. ಅಲ್ಲದೆ, ಇಡೀ ನಗರಕ್ಕೆ ಅಗತ್ಯವಿರುವ ಮಾಸ್ಟರ್‌ ಪ್ಲಾನ್‌ (ಮಹಾಯೋಜನೆ) ಸಿದ್ಧಪಡಿಸಿ, ನಗರ ಪಾಲಿಕೆಗಳು ಅದನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನೂ ನಿರ್ವಹಿಸಲಿದೆ.

Bangalore Bird View
ಬೆಂಗಳೂರಿನ ಪಕ್ಷಿನೋಟ.

ಜಿಬಿಎ ರೂಪಿಸುವ ಮಾಸ್ಟರ್‌ ಪ್ಲಾನ್‌ನಂತೆಯೇ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಹ ತನ್ನ ವ್ಯಾಪ್ತಿಯಲ್ಲಿ ಕೈಗಾರಿಕಾ ಬಡಾವಣೆ ಹಾಗೂ ಕಟ್ಟಡ ನಕ್ಷೆಗಳನ್ನು ಅನುಮೋದಿಸಬೇಕಿದೆ.

ಹಳೆಯ ನಿಯಮಗಳು ಮುಂದುವರಿಕೆ :

ಹೊಸ ‘ಗ್ರೇಟರ್‌ ಬೆಂಗಳೂರು ಸ್ಥಳೀಯ ಯೋಜನಾ ಪ್ರದೇಶ’ಕ್ಕೆ ಮಹಾಯೋಜನೆಯು ಅನುಮೋದನೆಯಾಗುವವರೆಗೆ, ಬಿಡಿಎ ಅನುಮೋದಿಸಿದ್ದ ಪರಿಷ್ಕೃತ ಮಾಸ್ಟರ್‌ ಪ್ಲಾನ್‌ (ಆರ್‌ಎಂಪಿ-2015) ಮತ್ತು ವಲಯ ನಿಯಮಾವಳಿಗಳು ಜಾರಿಯಲ್ಲಿರಲಿವೆ. ಬಿಡಿಎ ಹಾಗೂ ಸರ್ಕಾರದಿಂದ ಈ ಹಿಂದಿನ ಎಲ್ಲ ನಿಯಮಗಳು, ಆದೇಶಗಳು, ನಿರ್ದೇಶನಗಳು, ಅನುಮೋದನೆ/ಮಂಜೂರಾತಿಗಳು ಮುಂದುವರಿಯಲಿವೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಯೋಜನಾ ಪ್ರಾಧಿಕಾರವಾಗಿರುವ ಜಿಬಿಎ, ಪ್ರತಿ ಹಣಕಾಸು ವರ್ಷದ ಅಂತ್ಯಕ್ಕೆ ತನ್ನ ವಾರ್ಷಿಕ ವರದಿ, ಲೆಕ್ಕ ತಪಾಸಣಾ ವರದಿ, ಹಾಗೂ ಆಯವ್ಯಯವನ್ನು ಸರ್ಕಾರಕ್ಕೆ ಸಲ್ಲಿಸಬೇಕಿದೆ. ಸ್ಥಳೀಯ ಯೋಜನಾ ಪ್ರಕ್ರಿಯೆಗಳನ್ನು ನಿರ್ವಹಿಸಲು ಜಿಬಿಎ ಮುಖ್ಯ ಆಯುಕ್ತರು ನಗರ ಯೋಜನಾ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಿದ್ದಾರೆ.

ಜಿಬಿಎ ವ್ಯಾಪ್ತಿಯ ಹೋಬಳಿ ಮತ್ತು ತಾಲೂಕಿನೊಂದಿಗೆ 303 ಗ್ರಾಮಗಳ ಹೆಸರಿನ ಪಟ್ಟಿ ಈ ಕೆಳಕಂಡಂತಿದೆ :

ಬಿಎಂಐಸಿಎಪಿಎ ಹೊರಗೆ, 303 ಗ್ರಾಮಗಳು ಸೇರ್ಪಡೆ

ಪ್ರಸ್ತುತ ‘ಗ್ರೇಟರ್‌ ಬೆಂಗಳೂರು ಸ್ಥಳೀಯ ಯೋಜನಾ ಪ್ರದೇಶ’ದಿಂದ ಬೆಂಗಳೂರು- ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ನ ಸ್ಥಳೀಯ ಯೋಜನಾ ಪ್ರದೇಶವನ್ನು (ಬಿಎಂಐಸಿಎಪಿಎ) ಹೊರಗಿಡಲಾಗಿದೆ. ನೈಸ್‌ನೊಂದಿಗೆ ಭೂ ವ್ಯಾಜ್ಯ ಇರುವುದರಿಂದ ಈ ಪ್ರದೇಶವನ್ನು ಸದ್ಯಕ್ಕೆ ಸೇರಿಸಿಲ್ಲ. 719.29 ಚದರ ಕಿ.ಮೀ ವ್ಯಾಪ್ತಿಯ ಜಿಬಿಎ ಪ್ರದೇಶದಲ್ಲಿ, ಈಗ 683 ಚದರ ಕಿ.ಮೀ ಮಾತ್ರ ಯೋಜನಾ ಪ್ರದೇಶವಾಗಿದೆ.

ಹೊಸ ಯೋಜನಾ ಪ್ರದೇಶವು ಒಟ್ಟಾರೆ 68,351.89 ಹೆಕ್ಟೇರ್ ವಿಸ್ತೀರ್ಣವನ್ನು ಹೊಂದಿದೆ. ಇದರಲ್ಲಿ 303 ಗ್ರಾಮಗಳ ವ್ಯಾಪ್ತಿಯು 60,627.32 ಹೆಕ್ಟೇರ್ ವಿಸ್ತೀರ್ಣ ಹೊಂದಿದ್ದರೆ, ಬೆಂಗಳೂರು ಕೇಂದ್ರ ಪೇಟೆ ಪ್ರದೇಶವು 7,724.56 ಹೆಕ್ಟೇರ್ ವಿಸ್ತೀರ್ಣ ಹೊಂದಿದೆ. ಈ 303 ಗ್ರಾಮಗಳು, ಬೆಂಗಳೂರು ಪೂರ್ವ, ಉತ್ತರ, ದಕ್ಷಿಣ ಹಾಗೂ ಆನೇಕಲ್ ಎಂಬ ನಾಲ್ಕು ತಾಲೂಕುಗಳು ಮತ್ತು ಅದರಲ್ಲಿನ ಸರ್ಜಾಪುರ, ಬಿದರಹಳ್ಳಿ, ಕೆ.ಆರ್.ಪುರ, ವರ್ತೂರು, ಜಾಲ, ಕಸಬಾ, ಯಲಹಂಕ, ಯಶವಂತಪುರ, ಬೇಗೂರು, ಕೆಂಗೇರಿ ಹಾಗೂ ಉತ್ತರಹಳ್ಳಿ ಈ 11 ಹೋಬಳಿಗಳ ವ್ಯಾಪ್ತಿಗೆ ಸೇರಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಜಾತಿ ಗಣತಿ: ಸಮೀಕ್ಷೆ ನಿರಾಕರಿಸಿದವರಿಗೆ ‘ದೃಢೀಕರಣ ಪತ್ರ’ ಕಡ್ಡಾಯವೇ?

Next Post

GBA News | ನ.1 ರಿಂದ 100 ದಿನಗಳ ಕಾಲ ‘ಎ’ ಖಾತಾ ಅಭಿಯಾನ: ಬಿ ಖಾತೆಗಳು ಎ ಖಾತೆಗೆ ಪರಿವರ್ತನೆ – ಡಿಸಿಎಂ ಡಿ.ಕೆ. ಶಿವಕುಮಾರ್

Next Post

GBA News | ನ.1 ರಿಂದ 100 ದಿನಗಳ ಕಾಲ ‘ಎ’ ಖಾತಾ ಅಭಿಯಾನ: ಬಿ ಖಾತೆಗಳು ಎ ಖಾತೆಗೆ ಪರಿವರ್ತನೆ - ಡಿಸಿಎಂ ಡಿ.ಕೆ. ಶಿವಕುಮಾರ್

GBA News | ಬೃಹತ್ ಬೆಂಗಳೂರು ರಸ್ತೆಗೆ ಡಾಂಬರ್, ಚರಂಡಿ ಅಭಿವೃದ್ಧಿಗೆ ₹2200 ಕೋಟಿ : ಐದು ನಗರ ಪಾಲಿಕೆಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲು ಸೂಚನೆ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d