Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

GBA News | ಬೃಹತ್ ಬೆಂಗಳೂರು ರಸ್ತೆಗೆ ಡಾಂಬರ್, ಚರಂಡಿ ಅಭಿವೃದ್ಧಿಗೆ ₹2200 ಕೋಟಿ : ಐದು ನಗರ ಪಾಲಿಕೆಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲು ಸೂಚನೆ

'ವಿಶೇಷ ಮೂಲಭೂತ ಸೌಕರ್ಯಕ್ಕೆ ಬಂಡವಾಳ ಬೆಂಬಲ ಯೋಜನೆ, ಮುಖ್ಯಮಂತ್ರಿಗಳ ವಿವೇಚನಾ ನಿಧಿಯಡಿ ಕ್ರಿಯಾ ಯೋಜನೆ ರೂಪಿಸಲು ಐದು ನಗರ ಪಾಲಿಕೆಗಳಿಗೆ ಸೂಚನೆ

by Bengaluru Wire Desk
October 16, 2025
in Others
Reading Time: 1 min read
0

ಬೆಂಗಳೂರು, ಅ.16 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಡಾಂಬರೀಕರಣ ಹಾಗೂ ವಾರ್ಡ್ ರಸ್ತೆ, ಚರಂಡಿಗಳ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು ₹2200 ಕೋಟಿಗಳ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಎಲ್ಲಾ ಐದು ಬೆಂಗಳೂರು ನಗರ ಪಾಲಿಕೆಗಳ ಆಯುಕ್ತರಿಗೆ ಸೂಚಿಸಿದ್ದಾರೆ.

ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಡಾಂಬರೀಕರಣಕ್ಕಾಗಿ ಅಂದಾಜು ₹1100.00 ಕೋಟಿ ಮೊತ್ತದ ಕ್ರಿಯಾ ಯೋಜನೆಯನ್ನು ‘ವಿಶೇಷ ಮೂಲಭೂತ ಸೌಕರ್ಯಕ್ಕೆ ಬಂಡವಾಳ ಬೆಂಬಲ ಯೋಜನೆ’ಯಡಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಬೇಕಿದೆ. 

ಇನ್ನು ವಾರ್ಡ್ ರಸ್ತೆಗಳು, ಚರಂಡಿಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಅಂದಾಜು ₹1100.00 ಕೋಟಿ ಮೊತ್ತದ ಕ್ರಿಯಾ ಯೋಜನೆಯನ್ನು ‘ಮುಖ್ಯಮಂತ್ರಿಗಳ ವಿವೇಚನಾ ನಿಧಿ’ಯಡಿ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಸರ್ಕಾರಕ್ಕೆ ಸಲ್ಲಿಸಬೇಕು.

ಅನುಷ್ಠಾನಕ್ಕೆ ಸೂಚನೆಗಳು:

ಈ ಎರಡೂ ಪ್ರತ್ಯೇಕ ಕ್ರಿಯಾ ಯೋಜನೆಗಳನ್ನು ಐದು ನಗರ ಪಾಲಿಕೆಗಳಿಂದ (ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ) ಪಡೆದು, ಪರಿಶೀಲಿಸಿ, ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದೆ.

 ಒಂದೇ ವಿನ್ಯಾಸ ಕಡ್ಡಾಯ: 

ರಸ್ತೆಗಳ ನಿರ್ಮಾಣ ಮತ್ತು ಅಂದಾಜು ಪಟ್ಟಿ ತಯಾರಿಕೆಯಲ್ಲಿ ಹಾಗೂ ನಿಗದಿಪಡಿಸಿರುವ ಅಂದಾಜು ಮೊತ್ತದಲ್ಲಿ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಏಕರೂಪತೆ ಮತ್ತು ಏಕವಿನ್ಯಾಸ (Uniform Design) ಇರುವಂತೆ ನೋಡಿಕೊಳ್ಳಬೇಕು.

ಮಾರ್ಗಸೂಚಿ ಪಾಲನೆ: 

ಕಾಮಗಾರಿಗಳ ಕ್ರಿಯಾ ಯೋಜನೆ ಅಂದಾಜು ಪಟ್ಟಿ ಸಲ್ಲಿಸುವಾಗ ‘ನಮ್ಮ ರಸ್ತೆ ಕೈಪಿಡಿ’ (Namma Raste Kai Pidi) ಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು, ಮುಖ್ಯ ಅಭಿಯಂತರರಿಂದ ದೃಢೀಕರಣ ಪಡೆಯಬೇಕು. ಅಂದಾಜು ಪಟ್ಟಿಗಳನ್ನು ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯ ಪ್ರಚಲಿತ ಎಸ್.ಆರ್ ದರಗಳನ್ವಯ ಸಿದ್ಧಪಡಿಸಬೇಕು.

 * ಅವಶ್ಯಕತೆ ಖಚಿತಪಡಿಸುವಿಕೆ: ಕಾಮಗಾರಿಗಳು ಸಾರ್ವಜನಿಕ ಸುಗಮ ಸಂಚಾರ ದೃಷ್ಟಿಯಿಂದ ಅತ್ಯಂತ ಅವಶ್ಯಕವಾಗಿವೆ ಎಂಬುದನ್ನು ಮುಖ್ಯ ಅಭಿಯಂತರರಿಂದ ದೃಢೀಕರಿಸಬೇಕು.

ಪುನರಾವರ್ತನೆ ಇಲ್ಲದಿರುವಿಕೆ: 

ಸಲ್ಲಿಸಲಾಗುವ ಕಾಮಗಾರಿಗಳು ಈ ಹಿಂದೆ ಯಾವುದೇ ಕ್ರಿಯಾಯೋಜನೆಯಲ್ಲಿ ಒಳಗೊಂಡಿರುವುದಿಲ್ಲ ಮತ್ತು ಪುನರಾವರ್ತನೆ ಆಗಿರುವುದಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಅಲ್ಲದೆ, ಯಾವುದೇ ಕಾಮಗಾರಿಗಳು ದೋಷಮುಕ್ತ ಅವಧಿಯಲ್ಲಿ (Defect Liability Period) ಇಲ್ಲದೇ ಇರುವ ಬಗ್ಗೆ ದೃಢೀಕರಣ ಪಡೆಯಬೇಕು. ಈ ಕ್ರಮಗಳಿಂದ ನಗರದ ಗುಂಡಿಬಿದ್ದ ರಸ್ತೆಗಳಿಗೆ ಕಾಯಕಲ್ಪ ಸಿಗಲಿದೆ. ಆದರೆ ಆದಷ್ಟು ಶೀಘ್ರದಲ್ಲೇ ಈ ಕಾರ್ಯವನ್ನು ನಡೆಸಲು ರಾಜ್ಯ ಸರ್ಕಾರ, ಜಿಬಿಎ ಕ್ರಮ ಕೈಗೊಳ್ಳಬೇಕಿದೆ.

ಜಿಬಿಎ ಸಿಎಂ‌ ಸಭೆಯ ಹಿನ್ನೆಲೆ:

ಈ ನಿರ್ಧಾರವು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ  ಅ.10 ರಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಕೈಗೊಂಡ ನಿರ್ಣಯದ ಹಿನ್ನೆಲೆಯಲ್ಲಿ ಬಂದಿದೆ. ಸಭೆಯಲ್ಲಿ ಸಚಿವರು/ಶಾಸಕರು ಮುಖ್ಯ ರಸ್ತೆಗಳು, ವಾರ್ಡ್ ರಸ್ತೆಗಳು ಮತ್ತು ಚರಂಡಿಗಳ ಅಭಿವೃದ್ಧಿ ಕುರಿತು ಪ್ರಸ್ತಾಪಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

GBA News | ನ.1 ರಿಂದ 100 ದಿನಗಳ ಕಾಲ ‘ಎ’ ಖಾತಾ ಅಭಿಯಾನ: ಬಿ ಖಾತೆಗಳು ಎ ಖಾತೆಗೆ ಪರಿವರ್ತನೆ – ಡಿಸಿಎಂ ಡಿ.ಕೆ. ಶಿವಕುಮಾರ್

Next Post

BW Special | ಬ್ರಹ್ಮರಥಗಳ ಶಿಲ್ಪ ಬ್ರಹ್ಮ – ರಥಶಿಲ್ಪ ಕಲಾಕಾರ, ಕೋಟೇಶ್ವರದ ಕಲಾವಿದ ಲಕ್ಷಿನಾರಾಯಣ ಆಚಾರ್ಯ

Next Post

BW Special | ಬ್ರಹ್ಮರಥಗಳ ಶಿಲ್ಪ ಬ್ರಹ್ಮ - ರಥಶಿಲ್ಪ ಕಲಾಕಾರ, ಕೋಟೇಶ್ವರದ ಕಲಾವಿದ ಲಕ್ಷಿನಾರಾಯಣ ಆಚಾರ್ಯ

ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಹಿನ್ನಲೆ : ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಆಗ್ರಹಿಸಿ ಸಿಎಂಗೆ ಆರ್. ಅಶೋಕ ಪತ್ರ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d