Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Knobly Cream | ಕನ್ನಡ ಸಾಹಿತ್ಯ ಲೋಕಕ್ಕೆ ‘ಕಥಾ ಮಂಥನ’ದ ಅಡಿಗಲ್ಲು: ಡಿಜಿಟಲ್ ವೇದಿಕೆಯಲ್ಲಿ ಸಣ್ಣಕಥೆಗಳ ಹೊಸ ಯುಗಾರಂಭ

ಸ್ವದೇಶಿ ತಂತ್ರಜ್ಞಾನದ ನಾಬ್ಲಿ ಕ್ರೀಮ್ ನಿಂದ ನೂತನ ಯೋಜನೆ; ಓದುಗರಿಗೂ ಕಥೆಗಾರರಾಗಲು ಮುಕ್ತ ಅವಕಾಶ

by Bengaluru Wire Desk
October 17, 2025
in Bengaluru Focus
Reading Time: 1 min read
0

ಬೆಂಗಳೂರು ಅ. 17 www.bengaluruwire.com : ಕನ್ನಡ ಸಾಹಿತ್ಯದ ಪರಂಪರೆಯನ್ನು ಡಿಜಿಟಲ್ ಯುಗದಲ್ಲಿ ಪರಿಣಾಮಕಾರಿಯಾಗಿ ಯುವಜನತೆಗೆ ತಲುಪಿಸುವ ಮತ್ತು ಹೊಸ ಲೇಖಕರನ್ನು ಸೃಷ್ಟಿಸುವ ಮಹತ್ತರ ಉದ್ದೇಶದೊಂದಿಗೆ ‘ಕಥಾ ಮಂಥನ’ ಎಂಬ ವಿನೂತನ ಯೋಜನೆಯು ಶುಕ್ರವಾರ ಲೋಕಾರ್ಪಣೆಗೊಂಡಿದೆ. 

ಸ್ವದೇಶಿ ತಂತ್ರಜ್ಞಾನದಲ್ಲಿ ಭಾರತೀಯ ಸಾಮಾಜಿಕ ಜಾಲತಾಣವನ್ನು ನಿರ್ಮಿಸಿರುವ ನಾಬ್ಲಿ ಕ್ರೀಮ್ (Knobly Cream) ಸಂಸ್ಥೆಯು ಈ ವೇದಿಕೆಯನ್ನು ಸಿದ್ಧಪಡಿಸಿದ್ದು, ಇದರ ಅಧಿಕೃತ ಲಾಂಛನವನ್ನು (ಲೋಗೋ) ಇಂದು ಅನಾವರಣಗೊಳಿಸಲಾಯಿತು.

ನೂತನ ಸಣ್ಣಕಥೆಗಳ ಈ ಅಭಿಯಾನವು ಕನ್ನಡ ಸಾರಸ್ವತ ಲೋಕಕ್ಕೆ ಹೊಸತನ ತರುವ ನಿರೀಕ್ಷೆಯನ್ನು ಹುಟ್ಟಿಸಿದೆ.

ಸ್ವದೇಶಿ ಪರಿಕಲ್ಪನೆಗೆ ಗಟ್ಟಿಗೊಳಿಸುವ ಹೆಜ್ಜೆ:

‘ಕಥಾ ಮಂಥನ’ದ ಲೋಗೋವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಹೆಬ್ಬಾರ್ ಅವರು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು, “ನಮ್ಮ ಸಂಸ್ಥೆಯು ಸ್ವದೇಸೀ ತಂತ್ರಜ್ಞಾನದಲ್ಲಿ ಭಾರತೀಯ ಸಾಮಾಜಿಕ ಜಾಲತಾಣವನ್ನು ಸಿದ್ಧಪಡಿಸಿದೆ. ಆ ಮೂಲಕ ನಮ್ಮ ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಪ್ರಚುರಪಡಿಸುವುದರ ಜೊತೆಗೆ ಸ್ವದೇಶಿಯ ಕಲ್ಪನೆಯನ್ನು ಗಟ್ಟಿಗೊಳಿಸುವ ಪ್ರಯತ್ನ ನಮ್ಮದಾಗಿದೆ,” ಎಂದು ತಿಳಿಸಿದರು.

“ಕನ್ನಡದ ಕಥಾ ಪರಂಪರೆಯನ್ನು ಡಿಜಿಟಲ್ ಯುಗದಲ್ಲಿ ಪರಿಣಾಮಕಾರಿಯಾಗಿ ಜನತೆಗೆ ತಲುಪಿಸುವ ಕನಸಿನೊಂದಿಗೆ ‘ಕಥಾ ಮಂಥನ’ಕ್ಕೆ ಜೀವ ನೀಡಲಾಗಿದೆ. 

ನಾಬ್ಲಿ ಸಂಸ್ಥೆ ಸ್ವದೇಶಿ ತಂತ್ರಜ್ಞಾನದಲ್ಲಿ ಜಾಗತೀಕ ಮಟ್ಟದ ಸಾಧನೆ ಮಾಡುವ ದೂರದೃಷ್ಟಿತ್ವವನ್ನು ಹೊಂದಿದೆ. ಎಲ್ಲರೂ ಕಥಾ ಮಂಥನದಲ್ಲಿ ಭಾಗವಹಿಸಿ, ಕಥೆಗಳನ್ನು ಬರೆದು ಲೇಖಕರಾಗಿ ಮತ್ತು ಚರ್ಚೆಗಳಲ್ಲಿ ಭಾಗವಹಿಸಿ ಉತ್ತಮ ಓದುಗರಾಗಿ ನಮ್ಮನ್ನು ಪ್ರೋತ್ಸಾಹಿಸಿ,” ಎಂದು ಪ್ರಶಾಂತ್ ಹೆಬ್ಬಾರ್ ಅವರು ಆಶಿಸಿದರು.

ಕೇವಲ ಪ್ರಕಟಣೆಗೆ ಸೀಮಿತವಲ್ಲ: ಶ್ರೀನಾಥ್‌ ಜೋಶಿ :

ಕಥಾ ಮಂಥನ ಅಭಿಯಾನದ ಸಂಯೋಜಕರಾದ ಶ್ರೀನಾಥ್‌ ಜೋಶಿ ಅವರು ಮಾತನಾಡಿ, ಈ ವೇದಿಕೆಯು ಕೇವಲ ಪ್ರಕಟಣೆಗೆ ಸೀಮಿತವಾಗಿಲ್ಲ. ಬದಲಾಗಿ, ಪ್ರತಿ ಓದುಗರಿಗೂ ಈ ಅಭಿಯಾನದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು.

“Knobly Cream ವೇದಿಕೆಯಲ್ಲಿ ಪ್ರಕಟವಾಗುವ ಕಥೆಗಳ ವಿಷಯ, ಭಾವಗಳು ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ರಾಗ-ದ್ವೇಷಗಳಿಲ್ಲದೆ ಸಮರ್ಥ ಚರ್ಚೆಗೆ ಅವಕಾಶವಿದೆ. ಇದಕ್ಕಾಗಿ ಕಾಮೆಂಟ್ ಬಾಕ್ಸ್ ನೀಡಲಾಗಿದ್ದು, ಅಲ್ಲಿ ನಿಮ್ಮ ಅಭಿಪ್ರಾಯಗಳನ್ನು ಹಾಕುವುದಕ್ಕೆ ಅವಕಾಶವಿದೆ,” ಎಂದು ಅವರು ಹೇಳಿದರು. 

ಉತ್ತಮ, ಅರ್ಥಗರ್ಭಿತ ಮತ್ತು ಹೊಸ ಚಿಂತನೆಗೆ ಅನುವು ಮಾಡುವ ಅಭಿಪ್ರಾಯಗಳನ್ನು ಅವರ ಸ್ವ-ವಿವರಗಳೊಂದಿಗೆ ಪ್ರಕಟಿಸಲಾಗುವುದು. ಅಲ್ಲದೆ, ಕಥೆಗಳನ್ನು ಎಲ್ಲಾ ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುವುದು ಎಂದು ಶ್ರೀನಾಥ್ ಜೋಶಿ ಅವರು ತಿಳಿಸಿದರು.

ಲೋಗೋ ಲೋಕಾರ್ಪಣೆ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಭಾವನಾ ಎನ್‌, ವ್ಯವಸ್ಥಾಪಕಾರಾದ ಪ್ರಶಾಂತ್‌ ರಾವ್‌, ತಂತ್ರಜ್ಞರಾದ ರಮಾದೇವಿ, ಶ್ರೇಯಸ್‌, ದರ್ಶನ್‌ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.

ಯೋಜನೆಯ ವೈಶಿಷ್ಟ್ಯಗಳು – ಸಾಹಿತ್ಯಕ ದೃಷ್ಟಿಕೋನ :

ಪ್ರಾರಂಭಿಕ ವಿಷಯ: ಕನ್ನಡದ ಪೌರಾಣಿಕ ಕಥೆಗಳಿಗೆ ಆದ್ಯತೆ. ಮುಂದಿನ ದಿನಗಳಲ್ಲಿ ಐತಿಹಾಸಿಕ, ಜನಪದ ಹಾಗೂ ಪ್ರಮುಖ ಕನ್ನಡ ಸಾಹಿತಿಗಳ ಕಥೆಗಳ ಪ್ರಸಾರ.  ಕಥೆಗಳು ಚಿಕ್ಕದಾಗಿ, ಅಚ್ಚುಕಟ್ಟಾಗಿ ಮತ್ತು ವಾಸ್ತವಿಕತೆಗೆ ಧಕ್ಕೆಯಾಗದಂತೆ ನಿರೂಪಣೆ. 

ಪ್ರಕಟಣಾ ವೇಳಾಪಟ್ಟಿ: ವಾರಕ್ಕೆ ಎರಡು ಕಥೆಗಳನ್ನು ಸೋಮವಾರದಿಂದ ಆರಂಭಿಸಿ, Knobly Creamನ ಪ್ರತ್ಯೇಕ ಚಾನಲ್‌ನ ‘ಕಥಾ ಮಂಥನ’ದಲ್ಲಿ ಪ್ರಕಟ.  ಓದುಗರಿಗೆ ಚರ್ಚೆ ಮತ್ತು ಅಭಿಪ್ರಾಯ ಹಂಚಿಕೊಳ್ಳಲು ಮುಕ್ತ ಅವಕಾಶ. ಕಥೆಗಳನ್ನು ರಚಿಸಲು ವೇದಿಕೆಯು ಮುಕ್ತ ಅವಕಾಶ ನೀಡುತ್ತಿದೆ. 

WhatsApp Join our WhatsApp Channel
Previous Post

ಕಾಂಗ್ರೆಸ್ ಸರ್ಕಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಠಕ್ಕರ್ : “ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ, ನಮಾಜ್ ಗೆ ಅವಕಾಶ ನೀಡದಂತೆ” ಆಗ್ರಹಿಸಿ CM ಗೆ ಪತ್ರ

Next Post

ಬೆಂಗಳೂರಿನಲ್ಲಿ ದೀಪಾವಳಿಗೆ ‘ಜಾತಿಗಣತಿ’ ಕಾರ್ಯದಿಂದ ಗಣತಿದಾರರಿಗೆ ವಿನಾಯಿತಿ ಕೋರಿದ ಸರ್ಕಾರಿ ನೌಕರರ ಸಂಘ

Next Post

ಬೆಂಗಳೂರಿನಲ್ಲಿ ದೀಪಾವಳಿಗೆ 'ಜಾತಿಗಣತಿ' ಕಾರ್ಯದಿಂದ ಗಣತಿದಾರರಿಗೆ ವಿನಾಯಿತಿ ಕೋರಿದ ಸರ್ಕಾರಿ ನೌಕರರ ಸಂಘ

KSRTC News | ಪ್ರಗತಿಗೆ ಸಿಕ್ಕ ಮಾನ್ಯತೆ: ಕೆಎಸ್‌ಆರ್‌ಟಿಸಿ ಪ್ರಶಸ್ತಿ ವಿವಾದಕ್ಕೆ ಸಾರಿಗೆ ಸಚಿವರ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group