Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KSRTC News | ಪ್ರಗತಿಗೆ ಸಿಕ್ಕ ಮಾನ್ಯತೆ: ಕೆಎಸ್‌ಆರ್‌ಟಿಸಿ ಪ್ರಶಸ್ತಿ ವಿವಾದಕ್ಕೆ ಸಾರಿಗೆ ಸಚಿವರ ಸ್ಪಷ್ಟನೆ

'ಲಂಡನ್ ಬುಕ್ ಆಫ್ ರೆಕಾರ್ಡ್' ಖಾಸಗಿ ಸಂಸ್ಥೆ; ಸಾಧನೆಗಳು ವಾಸ್ತವಕ್ಕೆ ಹತ್ತಿರ- ಸಚಿವ ರಾಮಲಿಂಗಾರೆಡ್ಡಿ

by Bengaluru Wire Desk
October 18, 2025
in News Wire
Reading Time: 1 min read
0

ಬೆಂಗಳೂರು, ಅ.18 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) ಇತ್ತೀಚೆಗೆ ‘ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ ವತಿಯಿಂದ ಪ್ರಶಸ್ತಿ ಲಭಿಸಿದ ಕುರಿತು ಮುಖ್ಯಮಂತ್ರಿಗಳ ‘ಎಕ್ಸ್’ ಖಾತೆಯಲ್ಲಿ ಪ್ರಕಟವಾದ ಪೋಸ್ಟ್‌ಗೆ ಸಂಬಂಧಿಸಿದಂತೆ ಸಾರ್ವಜನಿಕ ಟಿಪ್ಪಣಿ (ಕಮ್ಯೂನಿಟಿ ನೋಟ್) ಸೇರ್ಪಡೆಯಾಗಿದ್ದರಿಂದ ಉಂಟಾದ ವಿವಾದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ.

ಪ್ರಶಸ್ತಿ ಪ್ರಕಟಣೆ ಕುರಿತ ಪೋಸ್ಟ್‌ ಅನ್ನು ಹೆಚ್ಚಿನ ತಪ್ಪು ಗ್ರಹಿಕೆಗೆ ಅವಕಾಶ ನೀಡಬಾರದೆಂಬ ಕಾರಣಕ್ಕೆ ಡಿಲೀಟ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಆದರೆ, ಯಾವುದೇ ಮೂರನೇ ವ್ಯಕ್ತಿಯ ಮಾನ್ಯತೆ ಹೊರತಾಗಿಯೂ, ಕೆಎಸ್‌ಆರ್‌ಟಿಸಿಯ ಸಾಧನೆಗಳು ಸಂಪೂರ್ಣ ವಾಸ್ತವ ಮತ್ತು ಪರಿಶೀಲಿಸಬಹುದಾದಂತಿವೆ ಎಂದು ಅವರು ದೃಢಪಡಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಾಧನೆಗಳು ಮತ್ತು ‘ಶಕ್ತಿ’ ಯಶಸ್ಸು:

ಕೆಎಸ್‌ಆರ್‌ಟಿಸಿ 1997ರಿಂದ ಇಲ್ಲಿಯವರೆಗೆ 464 ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಸ್ವೀಕರಿಸಿದೆ. ಲಂಡನ್ ಬುಕ್ ಆಫ್ ರೆಕಾರ್ಡ್ ಒಂದು ಖಾಸಗಿ ಸಂಸ್ಥೆಯಾಗಿದ್ದು, ಇದು ಈ ಹಿಂದೆ ಮಹಾರಾಷ್ಟ್ರದ ಮಾಜಿ ಸಿಎಂ ಏಕನಾಥ್ ಶಿಂಧೆ, ಪುದುಚೇರಿ ಸರ್ಕಾರ ಸೇರಿದಂತೆ ಹಲವು ಸಾಧಕರನ್ನು ಗುರುತಿಸಿ ಗೌರವಿಸಿದೆ.

ಅತ್ಯಂತ ಮುಖ್ಯವಾಗಿ, ಸರ್ಕಾರದ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಅತಿಹೆಚ್ಚು ಉಚಿತ ಟಿಕೆಟ್ ವಿತರಿಸುವ ಮೂಲಕ ರಾಜ್ಯವು ಉನ್ನತ ಸಾಧನೆ ಮಾಡಿದೆ. ಈ ಯೋಜನೆಯಡಿ ಇದುವರೆಗೆ ಮಹಿಳೆಯರು ಸುಮಾರು 500 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ್ದು, ಇದು ವಿಶ್ವದಲ್ಲೇ ಅತಿದೊಡ್ಡ ಮಹಿಳಾ ಕಲ್ಯಾಣ ಕಾರ್ಯಕ್ರಮ ಎಂಬ ಶ್ಲಾಘನೆಗೆ ಪಾತ್ರವಾಗಿದೆ ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರಾದ ಫಿಲೆಮನ್ ಯಾಂಗ್ ಅವರೂ ಸಹ ‘ಶಕ್ತಿ’ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆಎಸ್‌ಆರ್‌ಟಿಸಿಯ ರಾಷ್ಟ್ರೀಯ ನಾಯಕತ್ವ ಮತ್ತು ಸರ್ಕಾರದ ಕಲ್ಯಾಣ ಯೋಜನೆಗಳ ಅದ್ಭುತ ಯಶಸ್ಸನ್ನು ಸಹಿಸಲಾಗದವರು ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ದೊಡ್ಡದು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕರ್ನಾಟಕ ಸರ್ಕಾರವು ಜನಪರ ಕಾರ್ಯಕ್ರಮ ನೀಡುವ ಬದ್ಧತೆಯಿಂದ ವಿಮುಖವಾಗುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ದೀಪಾವಳಿಗೆ ‘ಜಾತಿಗಣತಿ’ ಕಾರ್ಯದಿಂದ ಗಣತಿದಾರರಿಗೆ ವಿನಾಯಿತಿ ಕೋರಿದ ಸರ್ಕಾರಿ ನೌಕರರ ಸಂಘ

Next Post

GST News | 21.64 ಕೋಟಿ ರೂ. ಜಿಎಸ್‌ಟಿ ವಂಚನೆ ಪ್ರಕರಣ ಪತ್ತೆ: ದಾವಣಗೆರೆಯಲ್ಲಿ ‘ನಕಲಿ ಇನ್‌ವಾಯ್ಸ್‌’ ಜಾಲ ಭೇದಿಸಿದ ಡಿಜಿಜಿಐ

Next Post
ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

GST News | 21.64 ಕೋಟಿ ರೂ. ಜಿಎಸ್‌ಟಿ ವಂಚನೆ ಪ್ರಕರಣ ಪತ್ತೆ: ದಾವಣಗೆರೆಯಲ್ಲಿ 'ನಕಲಿ ಇನ್‌ವಾಯ್ಸ್‌' ಜಾಲ ಭೇದಿಸಿದ ಡಿಜಿಜಿಐ

ಕ್ಷಣಾರ್ಧದಲ್ಲಿ ಭಾರತೀಯ ಟೆಕಿಯ H-1B ವೀಸಾ ಕ್ಲಿಯರ್: ವೈರಲ್ ಆಯ್ತು ಯುಎಸ್ ವೀಸಾ ಸುದ್ದಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group