Wednesday, June 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

PM Visits INS Vikrant | ಸೈನಿಕರೊಂದಿಗೆ ದೀಪಾವಳಿ: ಐಎನ್‌ಎಸ್ ವಿಕ್ರಾಂತ್‌ನಲ್ಲಿ ಪ್ರಧಾನಿ ಮೋದಿ ರಾತ್ರಿ ವಾಸ್ತವ್ಯ

ನೌಕಾದಳದ 'ಆಪರೇಷನ್ ಸಿಂಧೂರ್' ಹಾಡಿಗೆ ಪ್ರಧಾನಿ ಮೋದಿ ಭಾವುಕ; ವಿಕ್ರಾಂತ್‌ನಿಂದ 'ಸಮುದ್ರ ಮತ್ತು ಸಾಮರ್ಥ್ಯ'ದ ವರ್ಣನೆ | MIG-29K ಯುದ್ಧ ವಿಮಾನ ಶಕ್ತಿ ಪ್ರದರ್ಶನ ಕಂಡು ಮೆಚ್ಚುಗೆ

by Bengaluru Wire Desk
October 20, 2025
in News Wire, Public interest
Reading Time: 1 min read
0

ನವದೆಹಲಿ, ಅ.20 www.bengaluruwire.com : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ವರ್ಷದ ದೀಪಾವಳಿಯನ್ನು ಗೋವಾ ಕರಾವಳಿಯ ಸಮುದ್ರದಲ್ಲಿ ಲಂಗರು ಹಾಕಲಾಗಿದ್ದ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ನ ಮೇಲೆ ನೌಕಾದಳದ ಸಿಬ್ಬಂದಿಯೊಂದಿಗೆ ಆಚರಿಸಿದ್ದಾರೆ. 

ಹಿಂದಿನ ವರ್ಷಗಳಂತೆ ಗಡಿನಾಡುಗಳಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿರುವ ಪ್ರಧಾನಿಗಳು, ಈ ಬಾರಿ ಯುದ್ಧನೌಕೆಯಲ್ಲಿ ನಿನ್ನೆ ರಾತ್ರಿ ಕಳೆದಿದ್ದು ವಿಶೇಷವಾಗಿತ್ತು. ಅವರ ಭೇಟಿಯು ಯೋಧರ ಮನೋಬಲ ಹೆಚ್ಚಿಸುವ ಮಹತ್ವದ ಕ್ರಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋವಾದಿಂದ ಗೌಪ್ಯವಾಗಿ ಪ್ರಯಾಣಿಸಿದ ಪ್ರಧಾನಿಗಳು, ವಿಕ್ರಾಂತ್‌ನ ವಿಮಾನ ಹಾರಾಟದ ಡೆಕ್‌ನಲ್ಲಿ ಮಿಗ್-29ಕೆ (Mig-29K) ಯುದ್ಧ ವಿಮಾನಗಳ ಹಾರಾಟ ಮತ್ತು ಲ್ಯಾಂಡಿಂಗ್ ಪ್ರದರ್ಶನವನ್ನು ವೀಕ್ಷಿಸಿದರು. ಅಲ್ಲದೆ, ಯುದ್ಧ ವಿಮಾನ ಶಕ್ತಿ ಪ್ರದರ್ಶನಕ್ಕೂ ಅವರು ಸಾಕ್ಷಿಯಾದರು.

ಆಪರೇಷನ್ ಸಿಂಧೂರ್‌ಗೆ ವಿಶೇಷ ನಮನ :

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ನಾವಿಕರು ದೇಶಭಕ್ತಿ ಗೀತೆಗಳನ್ನು ಹಾಡಿದರು. ಭಾರತೀಯ ಸಶಸ್ತ್ರ ಪಡೆಗಳ ಯಶಸ್ಸನ್ನು ಸಾರುವ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯನ್ನು ನೆನಪಿಸುವ ಹಾಡನ್ನು ಕೇಳಿ ಪ್ರಧಾನಿ ಮೋದಿ ಅವರು ಭಾವುಕರಾದರು ಎಂದು ಮೂಲಗಳು ತಿಳಿಸಿವೆ. ಸಂಜೆ ನೌಕಾದಳದ ಸಿಬ್ಬಂದಿಯ ಕುಟುಂಬದ ಸದಸ್ಯರೊಂದಿಗೆ ಪ್ರಧಾನಿಗಳು ಭೋಜನ ಮಾಡಿದರು.

ಇಂದು (ಅಕ್ಟೋಬರ್ 20, 2025) ಬೆಳಿಗ್ಗೆ ವಿಕ್ರಾಂತ್‌ನ ಡೆಕ್ ಮೇಲೆ ಯೋಗಾಸನದೊಂದಿಗೆ ದಿನ ಆರಂಭಿಸಿದ ಮೋದಿ ಅವರು, ನಂತರ ಸ್ಟೀಮ್‌ಪಾಸ್ಟ್ ಮತ್ತು ಫ್ಲೈಪಾಸ್ಟ್‌ಗೆ ಸಾಕ್ಷಿಯಾದರು. ಈ ವೇಳೆ ನೌಕಾಪಡೆ ಯೋಧರಿಗೆ ಸಿಹಿ ವಿತರಿಸಿ ಮಾತನಾಡಿದ ಅವರು,

ಐಎನ್ಎಸ್ ವಿಕ್ರಾಂತ್ ನಲ್ಲಿರುವ ನೌಕಾಪಡೆ ಸಿಬ್ಬಂದಿಗೆ ದೀಪಾವಳಿ ಪ್ರಯುಕ್ತ ಪ್ರಧಾನಿ ಮೋದಿ ಸಿಹಿ ತಿನಿಸಿ ಸಂತಸಪಟ್ಟರು.

“ಇಂದು ಅದ್ಭುತ ದಿನ. ಈ ದೃಶ್ಯ ಸ್ಮರಣೀಯ. ಇಂದು ಒಂದು ಕಡೆ ನನಗೆ ಸಾಗರವಿದೆ, ಇನ್ನೊಂದು ಕಡೆ ಭಾರತಾಂಬೆಯ ವೀರ ಯೋಧರ ಅಪಾರ ಶಕ್ತಿಯಿದೆ,” ಎಂದು ಪ್ರಧಾನಿಗಳು ಸಿಬ್ಬಂದಿಗೆ ತಿಳಿಸಿದರು. 

“ನಿನ್ನೆ ರಾತ್ರಿ ಐಎನ್‌ಎಸ್ ವಿಕ್ರಾಂತ್‌ನಲ್ಲಿ ಕಳೆದ ಸಮಯವನ್ನು ವಿವರಿಸಲು ಪದಗಳಿಲ್ಲ. ನಿಮ್ಮೆಲ್ಲರಲ್ಲಿ ತುಂಬಿದ್ದ ಅಗಾಧ ಶಕ್ತಿ ಮತ್ತು ಉತ್ಸಾಹವನ್ನು ನಾನು ನೋಡಿದೆ. ನೀವು ಹಾಡಿದ ದೇಶಭಕ್ತಿ ಗೀತೆಗಳು ಮತ್ತು ‘ಆಪರೇಷನ್ ಸಿಂಧೂರ್’ ಅನ್ನು ನಿಮ್ಮ ಹಾಡಿನಲ್ಲಿ ವಿವರಿಸಿದ ರೀತಿ… ಯುದ್ಧಭೂಮಿಯಲ್ಲಿ ಒಬ್ಬ ಯೋಧನಿಗೆ ಆಗುವ ಅನುಭವವನ್ನು ಸಂಪೂರ್ಣವಾಗಿ ತಿಳಿಸಲು ಯಾವುದೇ ಮಾತುಗಳಿಗೂ ಸಾಧ್ಯವಿಲ್ಲ,” ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರ ಈ ಭೇಟಿಯು ಯೋಧರಿಗೆ ದೊಡ್ಡ ಪ್ರಮಾಣದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

WhatsApp Join our WhatsApp Channel
Previous Post

ಕರ್ತವ್ಯ ನಿರತ ಹುತಾತ್ಮರಿಗೆ ಮುಖ್ಯಮಂತ್ರಿಗಳಿಂದ ಗೌರವ ನಮನ: ಅ. 21ಕ್ಕೆ ಪೊಲೀಸ್ ಸಂಸ್ಮರಣಾ ದಿನಾಚರಣೆ

Next Post

#VandeBharatSleeper | ‘ವಂದೇ ಭಾರತ್ ಸ್ಲೀಪರ್’ ರೈಲಿನ ಅನಾವರಣ : ಯಾವ ಫ್ಲೈಟ್ ಕ್ಯಾಬಿನ್ ಗಿಂತ ಕಡಿಮೆಯಿಲ್ಲ!!

Next Post

#VandeBharatSleeper | 'ವಂದೇ ಭಾರತ್ ಸ್ಲೀಪರ್' ರೈಲಿನ ಅನಾವರಣ : ಯಾವ ಫ್ಲೈಟ್ ಕ್ಯಾಬಿನ್ ಗಿಂತ ಕಡಿಮೆಯಿಲ್ಲ!!

ಹಾಸನಾಂಬ ಜಾತ್ರೆ: ದಾಖಲೆ ಬರೆದ ಭಕ್ತರ ದಂಡು : ನಿನ್ನೆ 2 ಲಕ್ಷ, ಇದುವರೆಗೆ 23 ಲಕ್ಷ ಜನರ ದರ್ಶನ; ಇಂದು-ನಾಳೆ ದರ್ಶನ ಲಭ್ಯ

Please login to join discussion

Like Us on Facebook

Follow Us on Twitter

Recent News

ಮೊದಲ ಬಾರಿಗೆ 12 ಅಣ್ವಸ್ತ್ರಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ಭಾರತ: ನೆರೆ ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸಿದ ‘ಸಿಪ್ರಿ’ ವರದಿ

June 10, 2026

ಬೆಲೆ ಏರಿಕೆ ಬಿಸಿ: ಕೇಂದ್ರದ ಹೊಸ ‘ಗ್ರಾಮ್ ಜಿ’ (GRAMG) ಯೋಜನೆಯಡಿ ಕನಿಷ್ಠ ವೇತನ ಹೆಚ್ಚಳಕ್ಕೆ ಸಚಿವ ಈಶ್ವರ ಖಂಡ್ರೆ ಆಗ್ರಹ

June 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊದಲ ಬಾರಿಗೆ 12 ಅಣ್ವಸ್ತ್ರಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ಭಾರತ: ನೆರೆ ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸಿದ ‘ಸಿಪ್ರಿ’ ವರದಿ

June 10, 2026

ಬೆಲೆ ಏರಿಕೆ ಬಿಸಿ: ಕೇಂದ್ರದ ಹೊಸ ‘ಗ್ರಾಮ್ ಜಿ’ (GRAMG) ಯೋಜನೆಯಡಿ ಕನಿಷ್ಠ ವೇತನ ಹೆಚ್ಚಳಕ್ಕೆ ಸಚಿವ ಈಶ್ವರ ಖಂಡ್ರೆ ಆಗ್ರಹ

June 10, 2026

ರಕ್ಷಣಾ ಇಲಾಖೆ ಭೂಮಿಯಲ್ಲಿ ದೇಶದ ಮೊದಲ ಬೃಹತ್ ಸೌರ ವಿದ್ಯುತ್ ಯೋಜನೆಗೆ ರಾಜನಾಥ್ ಸಿಂಗ್ ಅಸ್ತು

June 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group