Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್, ಇಳಿದ ವೇಳೆ ಮಣ್ಣಲ್ಲಿ ಹೂತು ಹೋದ ಚಕ್ರ: ಶಬರಿಮಲೆ ಭೇಟಿ ವೇಳೆ ಘಟನೆ

ತೂಕದ ಕಾರಣಕ್ಕೆ ಮೃದು ಮಣ್ಣಿನಲ್ಲಿ ಹೂತುಹೋದ ಹೆಲಿಕಾಪ್ಟರ್ ಚಕ್ರ; ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ

by Bengaluru Wire Desk
October 22, 2025
in News Wire, Public interest
Reading Time: 1 min read
0

ಶಬರಿಮಲೆ (ಕೇರಳ), ಅ.22 www.bengaluruwire.com : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡುವ ಸಂದರ್ಭದಲ್ಲಿ, ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಸೇನೆಯ ಎಂಐ-17 ಹೆಲಿಕಾಪ್ಟರ್‌ನ ಚಕ್ರವು ಲ್ಯಾಂಡಿಂಗ್ ವೇಳೆ ನೆಲದಲ್ಲಿ ಹೂತುಹೋಗಿದ್ದು, ಕೆಲಕಾಲ ಆತಂಕ ಸೃಷ್ಟಿಸಿತ್ತು. 

ಈ ಘಟನೆ ತಿರುವನಂತಪುರಂನಿಂದ ಆಗಮಿಸಿದ ನಂತರ ಪ್ರಮಾಡಂ ಇನ್ ಡೋರ್ ಸ್ಟೇಡಿಯಂ ಬಳಿ ಸಂಭವಿಸಿದೆ.

ಹವಾಮಾನ ವೈಪರೀತ್ಯವೇ ಕಾರಣ:

ಮೂಲತಃ ರಾಷ್ಟ್ರಪತಿಗಳು ನೀಲಕ್ಕಲ್‌ನಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದ ಕಾರಣದಿಂದ ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಸ್ಥಳವನ್ನು ಪ್ರಮಾಡಂ ಇನ್ ಡೋರ್ ಸ್ಟೇಡಿಯಂ ಬಳಿಗೆ ಬದಲಾಯಿಸಲಾಯಿತು. ಈ ಸ್ಥಳದಲ್ಲಿ ಮಂಗಳವಾರ ತಡರಾತ್ರಿ ತುರ್ತಾಗಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿತ್ತು.

ತೂಕದಿಂದಾಗಿ ಹೂತುಹೋದ ಚಕ್ರ:

ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುತ್ತಿದ್ದಂತೆ, ಅದರ ಭಾರದಿಂದಾಗಿ ಹೊಸದಾಗಿ ನಿರ್ಮಿಸಲಾದ ಮೃದುವಾದ ಹೆಲಿಪ್ಯಾಡ್‌ನ ಮಣ್ಣಿನಲ್ಲಿ ಹೆಲಿಕಾಪ್ಟರ್‌ನ ಚಕ್ರ ಹೂತುಹೋಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಹೆಲಿಕಾಪ್ಟರ್‌ನ ತೂಕದ ಕಾರಣಕ್ಕೆ ಚಕ್ರ ನೆಲದಲ್ಲಿ ಹೂತುಹೋಗಿದೆ” ಎಂದು ತಿಳಿಸಿದ್ದಾರೆ.

ಘಟನೆ ನಡೆದ ಕೂಡಲೇ ಅಲ್ಲಿ ನಿಯೋಜಿತರಾಗಿದ್ದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾದರು. ಅವರು ಹೆಲಿಕಾಪ್ಟರ್‌ಗೆ ಹಾನಿಯಾಗದಂತೆ ಅದನ್ನು ತಳ್ಳಿ ಬದಿಗೆ ಸರಿಸುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೆಲಿಕಾಪ್ಟರ್‌ನಿಂದ ಸುರಕ್ಷಿತವಾಗಿ ಇಳಿದ ನಂತರ, ಯಾವುದೇ ವಿಳಂಬವಿಲ್ಲದೆ ಕಾರಿನ ಮೂಲಕ ಶಬರಿಮಲೆ ದೇವಾಲಯಕ್ಕೆ ತಮ್ಮ ಪೂರ್ವನಿಗದಿತ ಪ್ರಯಾಣವನ್ನು ಮುಂದುವರೆಸಿದರು. (ANI ವರದಿ ಆಧಾರಿತ)

#WATCH | Kerala: A portion of the helipad tarmac sank in after a chopper carrying President Droupdi Murmu landed at Pramadam Stadium. Police and fire department personnel deployed at the spot physically pushed the helicopter out of the sunken spot. pic.twitter.com/QDmf28PqIb

— ANI (@ANI) October 22, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Viralvideo | ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಪ್ರವಾಸಿಗಳ ‘ಬಿಕಿನಿ ಡಿಪ್’: ಭಾರೀ ಸಾಂಸ್ಕೃತಿಕ ವಿವಾದ

Next Post

ಉತ್ತರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಅಹವಾಲಿನ ತ್ವರಿತ ಪರಿಹಾರಕ್ಕಾಗಿ ಅ.24ರಂದು ಆಯುಕ್ತರ ಫೋನ್-ಇನ್ ಕಾರ್ಯಕ್ರಮ

BW Exclusive | ಬೆಸ್ಕಾಂನಿಂದ ಜಿಬಿಎ ವ್ಯಾಪ್ತಿಯ ಸಣ್ಣ ವಸತಿ ಕಟ್ಟಡಗಳ ಮಾಲೀಕರಿಗೆ ನೆಮ್ಮದಿ: ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕಕ್ಕೆ ಅವಕಾಶ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d