Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಉತ್ತರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಅಹವಾಲಿನ ತ್ವರಿತ ಪರಿಹಾರಕ್ಕಾಗಿ ಅ.24ರಂದು ಆಯುಕ್ತರ ಫೋನ್-ಇನ್ ಕಾರ್ಯಕ್ರಮ

ಶುಕ್ರವಾರ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಆಯುಕ್ತರೊಂದಿಗೆ ನೇರ ಮಾತುಕತೆ

by Bengaluru Wire Desk
October 23, 2025
in Bengaluru Focus
Reading Time: 1 min read
0

ಬೆಂಗಳೂರು, ಅ.23 www.bengaluruwire.com : ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ತ್ವರಿತ ಪರಿಹಾರ ಒದಗಿಸುವ ಮಹತ್ವದ ಕ್ರಮವಾಗಿ, ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ಪ್ರತಿ ಶುಕ್ರವಾರದಂತೆ ಈ ನಾಳೆಯು ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. 

ಜನಸಾಮಾನ್ಯರ ಅಹವಾಲುಗಳನ್ನು ನೇರವಾಗಿ ಆಲಿಸುವ ಮತ್ತು ಪರಿಹಾರ ನೀಡುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. 

ಕಾರ್ಯಕ್ರಮದ ವಿವರಗಳು:

ಈ ವಾರದ ಫೋನ್-ಇನ್ ಕಾರ್ಯಕ್ರಮವು ಅಕ್ಟೋಬರ್ 24 (ಶುಕ್ರವಾರ) ರಂದು ಬೆಳಿಗ್ಗೆ 7.00 ರಿಂದ 9.00 ಗಂಟೆಯವರೆಗೆ ನಡೆಯಲಿದೆ. ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ನಾಗರಿಕರು ಈ ಸಮಯದಲ್ಲಿ ಆಯುಕ್ತರೊಂದಿಗೆ ನೇರವಾಗಿ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ಪ್ರಮುಖವಾಗಿ ಎದುರಿಸುತ್ತಿರುವ ಈ ಕೆಳಕಂಡ ವಿಷಯಗಳ ಕುರಿತು ಅಹವಾಲುಗಳನ್ನು ಸಲ್ಲಿಸಬಹುದು:

 * ರಸ್ತೆ ಗುಂಡಿಗಳು ಮತ್ತು ದುರಸ್ತಿ ಕಾರ್ಯಗಳು.

 * ಬೀದಿ ದೀಪಗಳ ದೋಷಗಳು.

 * ಕಸ ವಿಲೇವಾರಿ ಸಮಸ್ಯೆಗಳು ಮತ್ತು ಸೊಳ್ಳೆ ನಿಯಂತ್ರಣ.

 * ಅಪಾಯಕರ ಮರ/ಕೊಂಬೆಗಳ ತೆರವು ಮತ್ತು ಬೀದಿ ನಾಯಿಗಳ ನಿಯಂತ್ರಣ.

 * ಉದ್ಯಾನವನಗಳ ನಿರ್ವಹಣೆ, ಅನಧಿಕೃತ ಬ್ಯಾನರ್/ಪೋಸ್ಟರ್‌ಗಳ ತೆರವು.

 * ಪಾದಚಾರಿ ಮಾರ್ಗದ ಒತ್ತುವರಿ ಮತ್ತು ಇ-ಖಾತಾ ಸಂಬಂಧಿತ ವಿಷಯಗಳು.

 * ಚರಂಡಿ ಶುದ್ಧೀಕರಣ ಹಾಗೂ ಇತರೆ ನಾಗರಿಕ ಸೇವೆಗಳ ಸಮಸ್ಯೆಗಳು.

ನಾಗರೀಕರ ಅಹವಾಲು ಪರಿಹಾರಕ್ಕೆ ತಕ್ಷಣ ಕ್ರಮ:

ನಾಗರಿಕರಿಂದ ಸ್ವೀಕರಿಸಿದ ಪ್ರತಿ ಅಹವಾಲನ್ನು ತಕ್ಷಣವೇ ‘ಸಹಾಯ 2.0’ ಪೋರ್ಟಲ್‌ನಲ್ಲಿ ದಾಖಲಿಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ನಿಯೋಜಿಸಲಾಗುತ್ತದೆ. ದೂರನ್ನು ಸಲ್ಲಿಸಿದ ನಾಗರಿಕರಿಗೆ SMS ಮೂಲಕ ದೂರು ಸ್ವೀಕೃತಿಯ ಮಾಹಿತಿ ಹಾಗೂ ಸಮಸ್ಯೆಯ ಪರಿಹಾರಕ್ಕೆ ನಿಯೋಜಿಸಲಾದ ಅಧಿಕಾರಿಯ ವಿವರಗಳನ್ನು ಕಳುಹಿಸಲಾಗುವುದು. ಇದು ಸಮಸ್ಯೆಯ ಟ್ರ್ಯಾಕಿಂಗ್‌ಗೆ (ಬಗೆಹರಿಸುವ ಹಂತಗಳ ಮೇಲ್ವಿಚಾರಣೆ) ಸಹಾಯಕವಾಗಲಿದೆ.

ನಾಗರಿಕರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ಈ ಕೆಳಗಿನ ನಿಯಂತ್ರಣ ಕೊಠಡಿ ಸಂಪರ್ಕ ಸಂಖ್ಯೆಗಳನ್ನು ಬಳಸಬಹುದು:

 * ಮೊಬೈಲ್ & ವಾಟ್ಸಪ್: 9480685705

 * ಲ್ಯಾಂಡ್‌ಲೈನ್: 080-22975936 / 080-23636671

ಫೋನ್-ಇನ್ ಕಾರ್ಯಕ್ರಮದ ಜೊತೆಗೆ, ನಾಗರಿಕರು ‘ಸಹಾಯ ಆಪ್’ ಮುಖಾಂತರವೂ ತಮ್ಮ ಅಹವಾಲುಗಳನ್ನು ಯಾವುದೇ ಸಮಯದಲ್ಲಿ ದಾಖಲಿಸಬಹುದು ಎಂದು ಪಾಲಿಕೆ ಆಯುಕ್ತರ ಕಚೇರಿಯ ಪ್ರಕಟಣೆ ತಿಳಿಸಿದೆ. ಜನಪರ ಆಡಳಿತದತ್ತ ಇಟ್ಟ ಈ ಹೆಜ್ಜೆಯು ಉತ್ತರ ಬೆಂಗಳೂರು ನಾಗರಿಕರಿಗೆ ತ್ವರಿತ ಪರಿಹಾರ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

WhatsApp Join our WhatsApp Channel
Previous Post

ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್, ಇಳಿದ ವೇಳೆ ಮಣ್ಣಲ್ಲಿ ಹೂತು ಹೋದ ಚಕ್ರ: ಶಬರಿಮಲೆ ಭೇಟಿ ವೇಳೆ ಘಟನೆ

Next Post

BW Exclusive | ಬೆಸ್ಕಾಂನಿಂದ ಜಿಬಿಎ ವ್ಯಾಪ್ತಿಯ ಸಣ್ಣ ವಸತಿ ಕಟ್ಟಡಗಳ ಮಾಲೀಕರಿಗೆ ನೆಮ್ಮದಿ: ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕಕ್ಕೆ ಅವಕಾಶ

Next Post

BW Exclusive | ಬೆಸ್ಕಾಂನಿಂದ ಜಿಬಿಎ ವ್ಯಾಪ್ತಿಯ ಸಣ್ಣ ವಸತಿ ಕಟ್ಟಡಗಳ ಮಾಲೀಕರಿಗೆ ನೆಮ್ಮದಿ: ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕಕ್ಕೆ ಅವಕಾಶ

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group