Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW Exclusive | ಬೆಸ್ಕಾಂನಿಂದ ಜಿಬಿಎ ವ್ಯಾಪ್ತಿಯ ಸಣ್ಣ ವಸತಿ ಕಟ್ಟಡಗಳ ಮಾಲೀಕರಿಗೆ ನೆಮ್ಮದಿ: ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕಕ್ಕೆ ಅವಕಾಶ

1200 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಿದ ನೆಲ + 2 ಅಥವಾ ಸ್ಟಿಲ್ಟ್ + 3 ಅಂತಸ್ತಿನ ಕಟ್ಟಡಗಳಿಗೆ ಕರೆಂಟ್ ಗ್ಯಾರಂಟಿ | ಬಾಕಿ ಇರುವ ಅರ್ಜಿಗಳಲ್ಲಿ ಶೇ.70ರಷ್ಟು ಗ್ರಾಹಕರಿಗೆ ಅನುಕೂಲ

by Bengaluru Wire Desk
October 23, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಅ.23 www.bengaluruwire.com : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಒಂದು ಮಹತ್ವದ ಮತ್ತು ನೆಮ್ಮದಿಯ ಸುದ್ದಿ ನೀಡಿದೆ. 

ಅಕ್ಟೋಬರ್ 16ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದಿರುವ 1,200 ಚದರ ಅಡಿ (30×40 ಅಡಿ ಅಳತೆಯ ನಿವೇಶನಗಳು ಸೇರಿದಂತೆ) ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (Occupancy Certificate – OC) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಈ ನಿರ್ಧಾರದಿಂದಾಗಿ ಹಲವು ತಿಂಗಳಿಂದ ಬಾಕಿಯಿದ್ದ ಸಾವಿರಾರು ವಿದ್ಯುತ್ ಸಂಪರ್ಕ ಅರ್ಜಿಗಳು ಇತ್ಯರ್ಥಗೊಳ್ಳಲಿವೆ.

ಈ ಮಹತ್ವದ ಬದಲಾವಣೆಯು ಅಕ್ಟೋಬರ್ 9ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯ (ಪ್ರಕರಣ ಸಂಖ್ಯೆ: ಸಿ.857/2025) ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರ ಅಡಿಯಲ್ಲಿ ಸರ್ಕಾರ ಹೊರಡಿಸಿದ ಆದೇಶದ ಅನ್ವಯ ಜಾರಿಗೆ ಬಂದಿದೆ. ಈ ಕಾನೂನಿನ ಅಡಿ, ನಿಗದಿತ ಮಾನದಂಡದೊಳಗೆ ಬರುವ ಒಸಿ ಗಳಿಲ್ಲದ ಕಟ್ಟಡಗಳು ಸಹ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅನುವು ಮಾಡಿಕೊಟ್ಟಿದೆ.

ಸಾವಿರಾರು ಅರ್ಜಿಗಳಿಗೆ ಮುಕ್ತಿ :

ಬೆಸ್ಕಾಂನ ಕಾರ್ಯಾಚರಣೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಮಾಲತೇಶ್ ಅವರು ಈ ನಿರ್ಧಾರವನ್ನು ದೃಢಪಡಿಸಿದ್ದಾರೆ. “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ಕಟ್ಟಡಗಳಿಗೆ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಅಕ್ಟೋಬರ್ 16ರಿಂದ ಬೆಸ್ಕಾಂನ ಜಿಬಿಎ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಗೆ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

“ಅಕ್ಟೋಬರ್ 15ರವರೆಗೆ ಜಿಬಿಎ ವ್ಯಾಪ್ತಿಯಲ್ಲಿ ಅಂದಾಜು 50,000 ಹೊಸ ವಿದ್ಯುತ್ ಸಂಪರ್ಕ ಅರ್ಜಿಗಳು ಬಾಕಿ ಉಳಿದಿವೆ. 30×40 ಚದರ ಅಡಿ ಅಳತೆಯ ವಿಸ್ತೀರ್ಣದ ನಿವೇಶನಗಳಲ್ಲಿ ಕಟ್ಟುವ ಕಟ್ಟಡಗಳ ಮಾಲೀಕರ ಅರ್ಜಿಗಳನ್ನು ಪ್ರತ್ಯೇಕಿಸಿರದಿದ್ದರೂ, ಬಾಕಿ ಇರುವ ಅರ್ಜಿಗಳಲ್ಲಿ ಸುಮಾರು ಶೇ.70ರಷ್ಟು ಗ್ರಾಹಕರು ಸರ್ಕಾರದ ಈ ನೂತನ ನಿರ್ಧಾರದಿಂದ ಪ್ರಯೋಜನ ಪಡೆಯುವ ಸಾಧ್ಯತೆ ಇದೆ” ಎಂದು ಅವರು ಹೇಳಿದ್ದಾರೆ.

ಹಿನ್ನೆಲೆ ಮತ್ತು ಸಾರ್ವಜನಿಕರ ಸಮಸ್ಯೆ :

ಈ ಹಿಂದೆ, ಏಪ್ರಿಲ್ 4ರಿಂದ ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಪ್ರಾರಂಭಿಕ ಪ್ರಮಾಣಪತ್ರ (CC) ಹಾಗೂ ಕಟ್ಟಡ ಪೂರ್ಣಗೊಳಿಸಿದ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ (OC) ಇಲ್ಲದೆ ವಿದ್ಯುತ್ ಸಂಪರ್ಕ ನೀಡದಂತೆ ಬೆಸ್ಕಾಂ ಸುತ್ತೋಲೆ ಹೊರಡಿಸಿತ್ತು. ಇದರಿಂದಾಗಿ ಸಣ್ಣ ಕಟ್ಟಡಗಳ ಮಾಲೀಕರಿಗೆ ತೀವ್ರ ತೊಂದರೆಯಾಗಿತ್ತು ಮತ್ತು ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದವು.

ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ, 2025ರ ಏಪ್ರಿಲ್ 4ರ ಮುಂಚೆಯೇ ಕಟ್ಟಡ ಕಟ್ಟಿ, ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಬೆಸ್ಕಾಂಗೆ ಶುಲ್ಕ ಕಟ್ಟಿ, ಕಾರ್ಯಾದೇಶ ಮತ್ತು ಮೀಟರ್ ಪಡೆದಿದ್ದರೂ ಸಹ ಸುಮಾರು 1,73,000 ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಿಕ್ಕಿರಲಿಲ್ಲ. ಹಾಗೆಯೇ, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ಪೂರ್ಣಿಗೊಳಿಸಿ ಶಾಶ್ವತ ಸಂಪರ್ಕಕ್ಕಾಗಿ ಕಾಯುತ್ತಿದ್ದ ಅಂದಾಜು 2 ಲಕ್ಷ ಕಟ್ಟಡ ಮಾಲೀಕರು ಎಲ್ಲಾ ವಿಸ್ತೀರ್ಣದ ನಿವೇಶನಗಳಲ್ಲಿ ಇದ್ದರು. ಬೆಸ್ಕಾಂನ ಹಿಂದಿನ ಸುತ್ತೋಲೆಯ ನಂತರ ಮಂಜೂರಾತಿ ನಕ್ಷೆಯಿದ್ದಲ್ಲಿ ಮಾತ್ರ ತಾತ್ಕಾಲಿಕ ವಿದ್ಯುತ್ ಸರಬರಾಜು ನೀಡಲಾಗುತ್ತಿತ್ತು. ಮತ್ತು ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ, ಸಿಸಿ ಕಡ್ಡಾಯಗೊಳಿಸಿದ್ದರಿಂದ ಅದು ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಅನುಕೂಲವಾಗುತ್ತಿತ್ತು ಎಂದು ಅವರು ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ಸರ್ಕಾರದ ಈ ಹೊಸ ಆದೇಶವು ಸಣ್ಣ ಮತ್ತು ಮಧ್ಯಮ ವರ್ಗದ ವಸತಿ ಕಟ್ಟಡಗಳ ಮಾಲೀಕರಿಗೆ ಬಹುದೊಡ್ಡ ನಿರಾಳತೆ ತಂದಿದ್ದು, ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದಂತಾಗಿದೆ.

View this post on Instagram

A post shared by Bengaluru Wire (@bengaluruwirenews)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಉತ್ತರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಅಹವಾಲಿನ ತ್ವರಿತ ಪರಿಹಾರಕ್ಕಾಗಿ ಅ.24ರಂದು ಆಯುಕ್ತರ ಫೋನ್-ಇನ್ ಕಾರ್ಯಕ್ರಮ

Next Post

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Next Post

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Kurnool bus accident | ಕರ್ನೂಲು ಬಸ್ ದುರಂತ : ಸಜೀವ ದಹನವಾಗುತ್ತಿದ್ದ ಬಸ್‌ ನಲ್ಲಿ ನಿದ್ರೆಯಲ್ಲಿದ್ದ 12 ಪ್ರಯಾಣಿಕರು ಬಲಿ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d