ಬೆಂಗಳೂರು, ಅ.23 www.bengaluruwire.com : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಒಂದು ಮಹತ್ವದ ಮತ್ತು ನೆಮ್ಮದಿಯ ಸುದ್ದಿ ನೀಡಿದೆ. ಅಕ್ಟೋಬರ್ 16ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದಿರುವ 1,200 ಚದರ ಅಡಿ (30×40 ಅಡಿ ಅಳತೆಯ ನಿವೇಶನಗಳು ಸೇರಿದಂತೆ) ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ … Continue reading BW Exclusive | ಬೆಸ್ಕಾಂನಿಂದ ಜಿಬಿಎ ವ್ಯಾಪ್ತಿಯ ಸಣ್ಣ ವಸತಿ ಕಟ್ಟಡಗಳ ಮಾಲೀಕರಿಗೆ ನೆಮ್ಮದಿ: ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕಕ್ಕೆ ಅವಕಾಶ
Copy and paste this URL into your WordPress site to embed
Copy and paste this code into your site to embed