Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Kurnool bus accident | ಕರ್ನೂಲು ಬಸ್ ದುರಂತ : ಸಜೀವ ದಹನವಾಗುತ್ತಿದ್ದ ಬಸ್‌ ನಲ್ಲಿ ನಿದ್ರೆಯಲ್ಲಿದ್ದ 12 ಪ್ರಯಾಣಿಕರು ಬಲಿ

by Bengaluru Wire Desk
October 24, 2025
in News Wire, Public interest
Reading Time: 1 min read
0

ಕರ್ನೂಲ್, ಅ.24 www.bengaluruwire.com : ಆಂಧ್ರಪ್ರದೇಶದ ಕರ್ನೂಲ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ 12 ಅಮಾಯಕ ಜೀವಗಳು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್, ರಾಷ್ಟ್ರೀಯ ಹೆದ್ದಾರಿ 44 ರ ಮೇಲೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕ್ಷಣ ಮಾತ್ರದಲ್ಲಿ ಬೆಂಕಿಯ ಜ್ವಾಲೆಯಲ್ಲಿ ಆವರಿಸಿಕೊಂಡು ಸಂಪೂರ್ಣವಾಗಿ ಬೂದಿಯಾಗಿದೆ.

ಬಸ್‌ನಲ್ಲಿ ಚಾಲಕರು ಸೇರಿದಂತೆ ಒಟ್ಟು 42 ಜನರಿದ್ದರು. ರಾತ್ರಿ ಪ್ರಯಾಣದ ಆಳ ನಿದ್ರೆಯಲ್ಲಿದ್ದ ಹೆಚ್ಚಿನ ಪ್ರಯಾಣಿಕರಿಗೆ ಬಸ್ ನಿಂದ ಹೊರಬರಲು ಸಾಧ್ಯವಾಗದೆ ದುರಂತ ಅಂತ್ಯ ಕಂಡಿದ್ದಾರೆ. ಆದರೆ, ಇದೇ ಬಸ್‌ನಲ್ಲಿದ್ದ ಪ್ರಯಾಣಿಕರಾದ ಹಾರಿಕಾ ಅವರ ಧೈರ್ಯ ಮತ್ತು ಅದೃಷ್ಟ, ಅವರನ್ನು ಸಾವಿನ ದವಡೆಯಿಂದ ಹೊರತಂದಿದೆ. ಅವರ ನೋವಿನ ಮಾತುಗಳು ಆ ಮುಂಜಾವಿನ ಭೀಕರತೆಯನ್ನು ಕಣ್ಣಿಗೆ ಕಟ್ಟುವಂತಿವೆ.

‘ಮುರಿದ ಬಾಗಿಲು ನನ್ನ ಪಾರುಮಾಡಿತು’: ಹಾರಿಕಾ ಕಥೆ

ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಹಾರಿಕಾ ಕೂಡ ಆಳ ನಿದ್ರೆಯಲ್ಲಿದ್ದರು. ಆದರೆ, ಭೀಕರ ಅಪಘಾತದ ಸದ್ದು ಮತ್ತು ಗೊಂದಲದಿಂದ ದಿಗ್ಭ್ರಮೆಗೊಂಡು ಅವರು ಎಚ್ಚರಗೊಂಡಾಗ, ಜ್ವಾಲೆಗಳು ಇಡೀ ಬಸ್ಸನ್ನು ಆವರಿಸುವ ಹಂತದಲ್ಲಿದ್ದವು. “ನಾನು ಎಚ್ಚರಗೊಳ್ಳುವ ಹೊತ್ತಿಗೆ ಬಸ್ ಕ್ಷಣಮಾತ್ರದಲ್ಲಿ ಬೆಂಕಿಯಿಂದ ಸುತ್ತುವರಿದಿತ್ತು. ಎಲ್ಲೆಡೆ ಭಯಾನಕ ವಾತಾವರಣ, ಕಿರುಚಾಟ,” ಎಂದು ಹಾರಿಕಾ ಆ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ.

ಪ್ರಯಾಣಿಕರಾದ ಹಾರಿಕಾ ದುರ್ಘಟನೆಯಲ್ಲಿ ಬದುಕುಳಿದಿದ್ದಾರೆ. (ಚಿತ್ರ ಕೃಪೆ : ಪಿಟಿಐ)

ಸಾವಿರಾರು ಜನರು ಮಲಗಿದ್ದಾಗ ಬಸ್ ಆರು ಪಥದ ಹೆದ್ದಾರಿಯಲ್ಲಿ ಬೆಂಕಿ ಹಿಡಿಯಿತು. ಆ ಸಂದರ್ಭದಲ್ಲಿ ಹಾರಿಕಾಗೆ ಕಂಡಿದ್ದು, ಬಸ್ಸಿನ ಹಿಂಭಾಗದಲ್ಲಿದ್ದ ಒಂದು ಮುರಿದ ಬಾಗಿಲು! ಅದುವೇ ಅವರಿಗೆ ಮುಕ್ತಿಮಾರ್ಗವಾಯಿತು. “ಹಿಂಬದಿಯ ಬಾಗಿಲು ಮುರಿದಿತ್ತು, ಆದ್ದರಿಂದ ನಾನು ಅಲ್ಲಿಂದ ಹಾರಿದೆ. ಹಾರುವ ಪ್ರಕ್ರಿಯೆಯಲ್ಲಿ ನನಗೆ ಗಾಯಗಳಾಗಿವೆ,” ಎಂದು ಹಾರಿಕಾ ಹೇಳಿದ್ದಾರೆ. 

ಅಗ್ನಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಆಹುತಿಯಾಗುವ ಮೊದಲು, ಪ್ರಾಣದ ಹಂಗು ತೊರೆದು ಹಾರಿದ ಹಾರಿಕಾ ಪ್ರಾಣ ಉಳಿಸಿಕೊಂಡರು. ಗಾಯಗಳಾಗಿದ್ದರೂ ಅವರು ಬದುಕುಳಿದರು.

ರಾಜ್ಯ, ಕೇಂದ್ರದಿಂದ ಆರ್ಥಿಕ ನೆರವು ಘೋಷಣೆ :

ಈ ಹೃದಯ ಕಲಕುವ ದುರಂತಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ “ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಧನವನ್ನು ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಸಹ ದುರಂತದ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿ, ಗಾಯಾಳುಗಳಿಗೆ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

ಸಾವಿಗೀಡಾದವರ ಪೈಕಿ ದ್ವಿಚಕ್ರ ವಾಹನದ ಸವಾರ ಕೂಡ ಸೇರಿದ್ದು, ಅವರೂ ಬಸ್‌ನ ಡಿಕ್ಕಿಯ ಪರಿಣಾಮವಾಗಿ ಮೃತಪಟ್ಟಿದ್ದಾರೆ. ಉಳಿದವರೆಲ್ಲರೂ ನಿದ್ರೆಯಲ್ಲಿದ್ದಾಗಲೇ ಬೆಂಕಿಗೆ ಆಹುತಿಯಾದ ಬಸ್ಸಿನ ಪ್ರಯಾಣಿಕರು. ಈ ದುರಂತವು ಹೆದ್ದಾರಿಯಲ್ಲಿ ರಾತ್ರಿ ಪ್ರಯಾಣದ ಸುರಕ್ಷತೆಯ ಬಗ್ಗೆ ಮತ್ತೆ ಆತಂಕವನ್ನು ಹುಟ್ಟುಹಾಕಿದೆ.

Extremely saddened by the loss of lives due to a mishap in Kurnool district of Andhra Pradesh. My thoughts are with the affected people and their families during this difficult time. Praying for the speedy recovery of the injured.

An ex-gratia of Rs. 2 lakh from PMNRF would be…

— PMO India (@PMOIndia) October 24, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Next Post

ಬಸವನಗುಡಿ ಕಡಲೆಕಾಯಿ ಪರಿಷೆ ಈ ಬಾರಿ ಐದು ದಿನಗಳಿಗೆ  ವಿಸ್ತರಣೆ: ನವೆಂಬರ್‌ 17 ರಿಂದ ಪರಿಷೆ ಆರಂಭ

Next Post
ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

ಬಸವನಗುಡಿ ಕಡಲೆಕಾಯಿ ಪರಿಷೆ ಈ ಬಾರಿ ಐದು ದಿನಗಳಿಗೆ  ವಿಸ್ತರಣೆ: ನವೆಂಬರ್‌ 17 ರಿಂದ ಪರಿಷೆ ಆರಂಭ

Video News | #Hasanamba | ಹಾಸನಾಂಬ ಜಾತ್ರೆ: ₹25.59 ಕೋಟಿ ಆದಾಯ ಸಂಗ್ರಹ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d