Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Customs News | ದೆಹಲಿ ವಿಮಾನ ನಿಲ್ದಾಣದಲ್ಲಿ 1 ಕೆ.ಜಿ. ಚಿನ್ನದ ಬಿಸ್ಕತ್ ಕಳ್ಳಸಾಗಣೆ: ಯಾಂಗೋನ್‌ನಿಂದ ಬಂದ ಮಹಿಳಾ ಪ್ರಯಾಣಿಕಳು ಅರೆಸ್ಟ್

ಒಳ ಉಡುಪಿನಲ್ಲಿ ಆರು ಚಿನ್ನದ ಬಿಸ್ಕತ್ತುಗಳನ್ನು ಬಚ್ಚಿಟ್ಟುಕೊಂಡು 'ಗ್ರೀನ್ ಚಾನೆಲ್' ಮೂಲಕ ಹೋಗಲು ಯತ್ನ; ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ

by Bengaluru Wire Desk
October 25, 2025
in Life Style, Public interest
Reading Time: 1 min read
0

ನವದೆಹಲಿ, ಅ.25 www.bengaluruwire.com : ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI Airport) ಶುಕ್ರವಾರ ಭಾರೀ ಪ್ರಮಾಣದ ಚಿನ್ನ ಸಾಗಿಸಲು ಯತ್ನಿಸಿದ ಮಹಿಳಾ ಪ್ರಯಾಣಿಕಳನ್ನು ದೆಹಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಈ ಮಹಿಳೆಯು ಮ್ಯಾನ್ಮಾರ್‌ನ ಯಾಂಗೋನ್‌ನಿಂದ ಆಗಮಿಸಿದ್ದಳು.

ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಚಿನ್ನದ ಬಿಸ್ಕತ್ತು:

ಶುಕ್ರವಾರದಂದು ವಿಮಾನ 8M 620 ರಲ್ಲಿ ಯಾಂಗೋನ್‌ನಿಂದ ದೆಹಲಿಗೆ ಬಂದಿಳಿದ ಮಹಿಳೆಯು ಗ್ರೀನ್ ಚಾನೆಲ್ ಮೂಲಕ ಹೊರಹೋಗಲು ಪ್ರಯತ್ನಿಸಿದ್ದಳು. ಸುಂಕ ವಿಧಿಸಬಹುದಾದ ಯಾವುದೇ ಸರಕು ಇಲ್ಲದವರು ಈ ಚಾನೆಲ್ ಮೂಲಕ ಹೊರ ಹೋಗಬಹುದಾಗಿದೆ. ಆದರೆ, ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆಕೆಯನ್ನು ಪರಿಶೀಲನೆಗೆ ಒಳಪಡಿಸಿದಾಗ ಅಕ್ರಮ ಬಯಲಾಗಿದೆ.

ಮಹಿಳೆಯು ತನ್ನ ಒಳ ಉಡುಪುಗಳಲ್ಲಿ ಅಡಗಿಸಿ ಇಟ್ಟುಕೊಂಡಿದ್ದ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಚಿನ್ನದ ಮೌಲ್ಯವನ್ನು ಕಸ್ಟಮ್ಸ್ ಅಧಿಕಾರಿಗಳು ನಿರ್ಧರಿಸುತ್ತಿದ್ದು, ಅದರ ಅಂದಾಜು ಬೆಲೆ ಕೋಟಿಯ ರೂಪಾಯಿಗಳಲ್ಲಿ ಇರಲಿದೆ.

ಕಸ್ಟಮ್ಸ್ ಕಾಯ್ದೆ, 1962 ರ ನಿಬಂಧನೆಗಳ ಅಡಿಯಲ್ಲಿ ವಶಪಡಿಸಿಕೊಂಡಿರುವ ಚಿನ್ನವನ್ನು ಜಪ್ತಿ ಮಾಡಲಾಗಿದೆ. ಚಿನ್ನ ಸಾಗಣೆಗೆ ಯತ್ನಿಸಿದ ಮಹಿಳೆಯ ವಿರುದ್ಧ ಕಾನೂನು ಕ್ರಮ ಜರುಗಿಸಿ, ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ದೆಹಲಿ ಕಸ್ಟಮ್ಸ್ ಮೂಲಗಳು ತಿಳಿಸಿವೆ. ಚಿನ್ನ ಎಲ್ಲಿಂದ ಬಂತು, ಆಕೆ ಯಾರಿಗೆ ತಲುಪಿಸಬೇಕಿತ್ತು ಎಂಬ ಕುರಿತು ತನಿಖೆ ಮುಂದುವರೆದಿದೆ. (ಮಾಹಿತಿ ಮೂಲ : ANI)

Delhi Customs officials at Indira Gandhi International (IGI) Airport intercepted a female passenger arriving from Yangon by Flight No. 8M 620 on Friday. The passenger was stopped while attempting to exit through the green channel, meant for those with no dutiable goods to… pic.twitter.com/5s9d2barX0

— ANI (@ANI) October 24, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Video News | ಪ್ರೆಸ್ಟೀಜ್‌ ಗ್ರೂಪ್ ನಿಂದ ಬನ್ನೇರುಘಟ್ಟ ಉದ್ಯಾನವನದ ‘ಸಿಂಬಾ’, ‘ಶೇರು’ ಹುಲಿ ಮರಿಗಳ ದತ್ತು: 5 ವರ್ಷಗಳ ಪೋಷಣೆ ಹೊಣೆ

Next Post

ವಿದ್ಯಾವಂತರ ಬೆಂಬಲಕ್ಕೆ ಡಿಕೆಶಿ ಸಂತಸ: ‘ಎ ಖಾತಾ ಪರಿವರ್ತನೆ’ಗೆ ಪ್ರಶಂಸೆ

Next Post

ವಿದ್ಯಾವಂತರ ಬೆಂಬಲಕ್ಕೆ ಡಿಕೆಶಿ ಸಂತಸ: 'ಎ ಖಾತಾ ಪರಿವರ್ತನೆ'ಗೆ ಪ್ರಶಂಸೆ

ಬೆಂಗಳೂರು: ಸರ್ ಎಂ.ವಿ.ಎನ್ ರಿಕ್ರಿಯೇಷನ್ ಕ್ಲಬ್ 2024-25ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮಂಡನೆ : ಶೀಘ್ರದಲ್ಲೇ ಕ್ಲಬ್ ಸದಸ್ಯತ್ವ ಶುಲ್ಕ ಏರಿಕೆ

Please login to join discussion

Like Us on Facebook

Follow Us on Twitter

Recent News

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d