Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ರಾಷ್ಟ್ರೋತ್ಥಾನ ಸಾಹಿತ್ಯದಿಂದ ನ. 1 ರಿಂದ ಡಿ. 7 ರವರೆಗೆ ಸಾಹಿತ್ಯ-ಸಂಸ್ಕೃತಿ ಉತ್ಸವ

5ನೇ ವರ್ಷದ ಕನ್ನಡ ಪುಸ್ತಕ ಹಬ್ಬ; ಯದುವೀರ ಒಡೆಯರ್ ಅವರಿಂದ ಉದ್ಘಾಟನೆ

by Bengaluru Wire Desk
October 28, 2025
in Others
Reading Time: 1 min read
0

ಬೆಂಗಳೂರು, ಅ.28 www.bengaluruwire.com : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಹಿತ್ಯಾಸಕ್ತರಿಗಾಗಿ ರಾಷ್ಟ್ರೋತ್ಥಾನ ಸಾಹಿತ್ಯವು ಆಯೋಜಿಸಿರುವ 5ನೇ ವರ್ಷದ ಕನ್ನಡ ಪುಸ್ತಕ ಹಬ್ಬವು ನವೆಂಬರ್ 1 ರಿಂದ ಡಿಸೆಂಬರ್ 7ರ ವರೆಗೆ 37 ದಿನಗಳ ಕಾಲ ನಡೆಯಲಿದೆ. 

ರಾಷ್ಟ್ರೋತ್ಥಾನ ಪರಿಷತ್‌ನ ಕೇಶವಶಿಲ್ಪ ಸಭಾಂಗಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟದ ಜೊತೆಗೆ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಪುಸ್ತಕ ಹಬ್ಬದ ಕುರಿತು ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೋತ್ಥಾನ ಸಾಹಿತ್ಯದ ವಿಶ್ವಸ್ಥರಾದ ಕೆ.ಎಸ್. ನಾರಾಯಣ್ ಅವರು ಸಾಹಿತ್ಯ-ಸಂಸ್ಕೃತಿ ಉತ್ಸವ ಮಾಹಿತಿ ನೀಡಿದರು. ನವೆಂಬರ್‌ 1 ಬೆಳಿಗ್ಗೆ 11 ಗಂಟೆಗೆ ಮೈಸೂರು ರಾಜವಂಶಸ್ಥರು ಹಾಗೂ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪುಸ್ತಕ ಹಬ್ಬವನ್ನು ಉದ್ಘಾಟಿಸಲಿದ್ದಾರೆ. 

ಡಾ. ಆರ್. ಬಾಲಸುಬ್ರಮಣ್ಯಂ ಮತ್ತು ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9.30ಕ್ಕೆ ತಾಯಿ ಭುವನೇಶ್ವರಿಯ ಭವ್ಯ ಶೋಭಾಯಾತ್ರೆಯೂ ನಡೆಯಲಿದೆ.

ಪುಸ್ತಕಗಳ ಮೇಲೆ ರಿಯಾಯಿತಿ, ಸಾಂಸ್ಕೃತಿಕ ವೈಭವ :

ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9ರವರೆಗೆ ನಡೆಯುವ ಈ ಹಬ್ಬದಲ್ಲಿ ರಾಷ್ಟ್ರೋತ್ಥಾನ ಪ್ರಕಾಶನದ ಜೊತೆಗೆ ಬೇರೆ ಬೇರೆ ಪ್ರಕಾಶಕರ ಪುಸ್ತಕಗಳು ಶೇ 10 ರಿಂದ ಶೇ 50ರ ವರೆಗೆ ರಿಯಾಯಿತಿ ದರದಲ್ಲಿ ಲಭ್ಯವಿರಲಿವೆ. ಸಾಹಿತ್ಯ, ಪುರಾಣ ಮತ್ತು ಆಧ್ಯಾತ್ಮಕ್ಕೆ ಸಂಬಂಧಿಸಿದ ಪುಸ್ತಕಗಳು ಮಾರಾಟಕ್ಕಿರಲಿವೆ. ಈ ಬಾರಿ ಸುಮಾರು 10 ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ.

ಪುಸ್ತಕ ಪ್ರದರ್ಶನದೊಂದಿಗೆ ಪ್ರತಿದಿನ ಸಾಯಂಕಾಲ ಸಂಗೀತ, ನೃತ್ಯ, ಯಕ್ಷಗಾನ, ಹಾಸ್ಯ, ಹರಿಕಥೆ, ಗಮಕ, ನಾಟಕ, ಅಷ್ಟಾವಧಾನದಂತಹ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾಡಿನ ಹೆಸರಾಂತ ಕಲಾವಿದರು ನಡೆಸಿಕೊಡಲಿದ್ದಾರೆ. ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು, ಅನಕೃ ಪ್ರಶಸ್ತಿ ಪ್ರದಾನ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ, ಚರ್ಚಾಸ್ಪರ್ಧೆ, ಪುಸ್ತಕ ಪರಿಚಯ, ಲೇಖನ ಸ್ಪರ್ಧೆ, ‘ಮಂಕುತಿಮ್ಮನ ಕಗ್ಗ ಹೇಳುವ ಸ್ಪರ್ಧೆ’ ಸೇರಿದಂತೆ ವಿವಿಧ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಬಾರಿಯ ಪುಸ್ತಕ ಹಬ್ಬದಲ್ಲಿ ಅನಕೃ ಪ್ರತಿಷ್ಥಾನ ನೀಡುವ ಅನಕೃ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ನಡೆಯಲಿದೆ. 2024ರ ಸಾಲಿಗೆ ಎಲ್‌ವಿ ಶಾಂತಕುಮಾರಿ ಹಾಗೂ 2025ರ ಸಾಲಿಗೆ ಶತಾವಧಾನಿ ಆರ್.‌ ಗಣೇಶ್‌ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಹಬ್ಬಕ್ಕೆ ಬಂದು ಪುಸ್ತಕ ಖರೀದಿಸಲು ಆಸಕ್ತಿ ತೋರುತ್ತಿರುವುದು ಸಂತಸ ತಂದಿದೆ ಎಂದು ರಾಷ್ಟ್ರೋತ್ಥಾನ ಸಾಹಿತ್ಯದ ಉಸ್ತುವಾರಿ ಸುಬ್ರಹ್ಮಣ್ಯ ಬಿಎ ಹೇಳಿದರು.

WhatsApp Join our WhatsApp Channel
Previous Post

ಕೆಯುಡಬ್ಲ್ಯೂಜೆ ಚುನಾವಣೆ: ಪತ್ರಕರ್ತರಿಂದ ಭರ್ಜರಿ ನಾಮಪತ್ರ ಸಲ್ಲಿಕೆ – ರಾಜ್ಯ ಹಾಗೂ ಜಿಲ್ಲಾ ಘಟಕಗಳಿಂದ ಒಟ್ಟಾರೆ 784 ಸ್ಥಾನಕ್ಕೆ 1447 ಸ್ಪರ್ಧಿಗಳು

Next Post

BW Special | ಬೆಂಗಳೂರಿನ ತ್ಯಾಜ್ಯ ನೀರಿಗೆ ಜೀವ ತುಂಬುವ ‘ವೃಷಭಾವತಿ ಕಣಿವೆ ಯೋಜನೆ’: ಮೊದಲ ಹಂತ ಶೇ.50ರಷ್ಟು ಪೂರ್ಣ

Next Post

BW Special | ಬೆಂಗಳೂರಿನ ತ್ಯಾಜ್ಯ ನೀರಿಗೆ ಜೀವ ತುಂಬುವ 'ವೃಷಭಾವತಿ ಕಣಿವೆ ಯೋಜನೆ': ಮೊದಲ ಹಂತ ಶೇ.50ರಷ್ಟು ಪೂರ್ಣ

Wildlife News | ಸಮಸ್ಯೆ ಸೃಷ್ಟಿಸಿದ್ದ ಹುಲಿ ಸೆರೆ : ಆರೋಗ್ಯ ತಪಾಸಣೆಗಾಗಿ ಕೂರ್ಗಳ್ಳಿ ರಕ್ಷಣಾ ಕೇಂದ್ರಕ್ಕೆ ರವಾನೆ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group