Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಘಟನೆ : ಕ್ವಾರಂಟೈನ್ ಆವರಣಕ್ಕೆ ಸ್ಥಳಾಂತರ ವೇಳೆ ಕಾಡೆಮ್ಮೆ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

ಪ್ರಾಣಿ ವಿನಿಮಯ ಕಾರ್ಯಕ್ರಮ: ಅರವಳಿಕೆ ಬಳಿಕ ಬೆಲ್ಟ್ ಬಿಗಿದು ಉಸಿರುಗಟ್ಟಿ ಸಾವು

by Bengaluru Wire Desk
November 1, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ನ.01 www.bengaluruwire.com : ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ಗೆ (Nehru Zoological Park) ಪ್ರಾಣಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಸ್ಥಳಾಂತರಿಸಲು ಸಿದ್ಧತೆ ನಡೆಸಿದ್ದ ಒಂದು ಹೆಣ್ಣು ಕಾಡೆಮ್ಮೆ (Bison) ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿದೆ. ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ.

ಪಶುವೈದ್ಯಕೀಯ ಮತ್ತು ಅರಣ್ಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸೂಕ್ತ ಕಾರ್ಯವಿಧಾನಗಳನ್ನು ಅನುಸರಿಸಿ ಸ್ಥಳಾಂತರ ಪ್ರಕ್ರಿಯೆ ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಏನಿದು ಘಟನೆ?:

ಅಕ್ಟೋಬರ್ 31 ರಂದು ಸುಮಾರು 11 ಗಂಟೆ ಸಮಯದಲ್ಲಿ ಪ್ರಾಣಿಯನ್ನು ಕ್ವಾರಂಟೈನ್ ಆವರಣಕ್ಕೆ ರವಾನಿಸುವ ಸಂದರ್ಭದಲ್ಲಿ ಹೆಣ್ಣು ಕಾಡೆಮ್ಮೆಯು ಸಾವನ್ನಪ್ಪಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ವಿಶಾಲ್ ಸೂರ್ಯಸೇನ್ ಅವರು ತಿಳಿಸಿದ್ದಾರೆ.

ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಒಂದು ಟನ್ ತೂಕದ, 3-4 ವರ್ಷ ವಯಸ್ಸಿನ ಈ ಕಾಡೆಮ್ಮೆಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯಲಾಗಿತ್ತು. ಅದನ್ನು ಕೂಗಳತೆಯ ದೂರದಲ್ಲಿದ್ದ ಕ್ವಾರಂಟೈನ್ ಸ್ಥಳಕ್ಕೆ ವಾಹನದ ಮೂಲಕ ಕರೆದೊಯ್ಯಲು ಬೆಲ್ಟ್‌ನಿಂದ ಬಿಗಿದು ಎತ್ತುವ ಪ್ರಯತ್ನ ನಡೆಸಲಾಯಿತು. ಈ ವೇಳೆ ಪ್ರಾಣಿಯು ಎಚ್ಚರಗೊಂಡು, ವಾಹನಕ್ಕೆ ಸಾಗಿಸುವ ಹಂತದಲ್ಲಿ ಗಲಿಬಿಲಿಗೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದೆ. ಈ ಹಠಾತ್ ಪ್ರಯತ್ನದಿಂದಾಗಿ ಎದೆಯ ಭಾಗದಲ್ಲಿ ಬೆಲ್ಟ್ ಜಾಸ್ತಿ ಬಿಗಿದು ಪ್ರಾಣಿಗೆ ಉಸಿರುಗಟ್ಟಿ (Asphyxiation) ಸಾವನ್ನಪ್ಪಿರುವುದು ಪ್ರಾಥಮಿಕವಾಗಿ ತಿಳಿದುಬಂದಿದೆ.

ವೈದ್ಯರ ನಿರ್ಲಕ್ಷ್ಯದ ಆರೋಪ :

ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳು ಮತ್ತು ಪಶುವೈದ್ಯಕೀಯ ಬೆಂಬಲದ ಹೊರತಾಗಿಯೂ ಈ ದುರದೃಷ್ಟಕರ ಘಟನೆ ನಡೆದಿದ್ದು, ಕಾರ್ಯಾಚರಣೆಯ ಸಮಯದಲ್ಲಿ ಪ್ರಾಣಿ ಸಾವನ್ನಪ್ಪಿದೆ. ಆದರೆ, ಪ್ರಾಣಿ ಸ್ಥಳಾಂತರ ಪ್ರಕ್ರಿಯೆಯಲ್ಲಿ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವೈದ್ಯರು ನೀಡಿದ ಅರವಳಿಕೆ ಮದ್ದಿನ ಅಡ್ಡಪರಿಣಾಮದಿಂದಾಗಿ ಕಾಡೆಮ್ಮೆ ಸಾವನ್ನಪ್ಪಿತೇ ಎಂಬ ಸಂಶಯವು ಮೂಡಿದೆ.

ಮರಣೋತ್ತರ ಪರೀಕ್ಷೆ ಮತ್ತು ಮುಂದಿನ ಕ್ರಮ

ಸಾವಿಗೆ ನಿಖರವಾದ ಕಾರಣವನ್ನು ಖಚಿತಪಡಿಸಿಕೊಳ್ಳಲು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಪ್ರಾಣಿ ಮೃತಪಡಲು ನಿಖರ ಕಾರಣ ತಿಳಿಯಲು ಅದರ ದೇಹದ ಕೆಲವು ಮಾದರಿಗಳನ್ನು ಹೆಬ್ಬಾಳದ ಪಶುವೈದ್ಯಕೀಯ ವಿದ್ಯಾಲಯಕ್ಕೆ (Veterinary College, Hebbal) ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ, ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ಗೆ ಈಗಾಗಲೇ ಗೊತ್ತು ಮಾಡಿದ ಗಂಡು ಕಾಡೆಮ್ಮೆ ಜೊತೆಗೆ ಇನ್ನೊಂದು ಹೆಣ್ಣು ಕಾಡೆಮ್ಮೆಯನ್ನು ನೀಡಬೇಕಾ ಅಥವಾ ಬೇರೆ ವಯಸ್ಸಿನ ಜೋಡಿಯನ್ನು ಕಳುಹಿಸಬೇಕಾ ಎಂದು ವೈದ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಿಶಾಲ್ ಸೂರ್ಯಸೇನ್ ತಿಳಿಸಿದ್ದಾರೆ.

ಮೌಸ್ ಡೀರ್ ಪ್ರಾತಿನಿಧಿಕ ಚಿತ್ರ.

ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 20ಕ್ಕೂ ಹೆಚ್ಚು ಕಾಡೆಮ್ಮೆಗಳಿವೆ. ಮೃತಪಟ್ಟ ಕಾಡೆಮ್ಮೆ ಒಂದು ವರ್ಷದ ಹಿಂದೆ ಮರಿ ಹಾಕಿತ್ತು. ಹೈದರಾಬಾದ್‌ನಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ, ಬೇರೆ ವಂಶ/ರಕ್ತದ ಗುಂಪಿನ ಒಂದು ಹೆಣ್ಣು ಕಾಡೆಮ್ಮೆಯನ್ನು ಹಾಗೂ ಅಪರೂಪದ ಇಲಿಮೂತಿಯಂತಿರುವ ಐದು ಜಿಂಕೆಗಳನ್ನು (Mouse Deer) ವಿನಿಮಯ ಮಾಡಿಕೊಳ್ಳಬೇಕಿತ್ತು. ಈ ಘಟನೆಯಿಂದಾಗಿ ವಿನಿಮಯ ಪ್ರಕ್ರಿಯೆ ಕೊಂಚ ವಿಳಂಬವಾಗುವ ಸಾಧ್ಯತೆ ಇದೆ. ಬೇರೆ ಸಂತಾನದ ಕಾಡೆಮ್ಮೆಯನ್ನು ತರುವುದರಿಂದ ಇಲ್ಲಿನ ಕಾಡೆಮ್ಮೆಗಳ ಸಂತಾನದಲ್ಲಿ ವೈವಿಧ್ಯತೆ ಕಾಯ್ದುಕೊಳ್ಳಲು ಸಹಾಯವಾಗುತ್ತದೆ ಎಂದು ಸೂರ್ಯಸೇನ್ ವಿವರಿಸಿದರು.

ಇಲಿ ಜಿಂಕೆ ಅಥವಾ ಚೆವ್ರೊಟೈನ್ ನಂಬಲಾಗದಷ್ಟು ಆಕರ್ಷಕ ಜಾತಿಯಾಗಿದ್ದು, ವಿಜ್ಞಾನಕ್ಕೆ ಇನ್ನೂ ಸಂಪೂರ್ಣವಾಗಿ ಅರ್ಥವಾಗುತ್ತಿಲ್ಲ. ಅದರ ಹೆಸರಿನ ಹೊರತಾಗಿಯೂ, ಇಲಿ ಜಿಂಕೆ ದಂಶಕ ಅಥವಾ ಜಿಂಕೆ ಕುಟುಂಬಗಳಿಗೆ ಸೇರಿಲ್ಲ. ವಾಸ್ತವವಾಗಿ, ಇಲಿ ಜಿಂಕೆಗಳು ಒಂದೇ ರೀತಿ ಕಾಣುವ ಪ್ರಾಣಿಗಳೊಂದಿಗೆ ಹೊಂದಿರುವ ಏಕೈಕ ಸಂಪರ್ಕವೆಂದರೆ ಅದು ಒಂಟೆಗಳು, ಜಿರಾಫೆಗಳು ಮತ್ತು ಖಾವೊ ಸೋಕ್‌ನ ಸ್ವಂತ ಕಾಡುಹಂದಿಗಳು ಮತ್ತು ಗೌರ್‌ಗಳಂತಹ ಸಸ್ತನಿಗಳೊಂದಿಗೆ ಗೊರಸುಳ್ಳ ಪ್ರಾಣಿ.

WhatsApp Join our WhatsApp Channel
Previous Post

ಪಿಎಂ ಸೂರ್ಯ ಘರ್‌ : ರಾಜ್ಯದಲ್ಲಿ ‘ಸಿಟಿ ಆಕ್ಸಿಲರೇಟರ್‌’ ಗೆ ಚಾಲನೆ: ಬೆಂಗಳೂರು, ಮೈಸೂರು, ಹು-ಧಾದಲ್ಲಿ ತ್ವರಿತ ಅನುಷ್ಠಾನ

Next Post

Finance News | ಭಾರತೀಯ ರಾಜಕಾರಣಿಗಳ ಷೇರು ವಿವರ ಬಹಿರಂಗಕ್ಕೆ ‘ಪರ್ಪ್ಲೆಕ್ಸಿಟಿ AI’ ಸಜ್ಜು : ಪಾರದರ್ಶಕತೆಯಲ್ಲಿ ಕ್ರಾಂತಿ

Next Post

Finance News | ಭಾರತೀಯ ರಾಜಕಾರಣಿಗಳ ಷೇರು ವಿವರ ಬಹಿರಂಗಕ್ಕೆ 'ಪರ್ಪ್ಲೆಕ್ಸಿಟಿ AI' ಸಜ್ಜು : ಪಾರದರ್ಶಕತೆಯಲ್ಲಿ ಕ್ರಾಂತಿ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಧ್ಯಯನ ಫಲಿತಾಂಶ: ನ. 5 ರಂದು "ಅವಲೋಕನ ಕಾರ್ಯಕ್ರಮಕ್ಕೆ" ಸಿಎಂ ಚಾಲನೆ

Please login to join discussion

Like Us on Facebook

Follow Us on Twitter

Recent News

BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026

ಸ್ಪೈಡರ್ ಮ್ಯಾನ್ ಹೊಸ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಕತ್ತರಿ: 8 ಸೆಕೆಂಡ್ ಲಿಪ್-ಲಾಕ್ ದೃಶ್ಯಕ್ಕೆ ಕತ್ತರಿ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group