Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪಿಎಂ ಸೂರ್ಯ ಘರ್‌ : ರಾಜ್ಯದಲ್ಲಿ ‘ಸಿಟಿ ಆಕ್ಸಿಲರೇಟರ್‌’ ಗೆ ಚಾಲನೆ: ಬೆಂಗಳೂರು, ಮೈಸೂರು, ಹು-ಧಾದಲ್ಲಿ ತ್ವರಿತ ಅನುಷ್ಠಾನ

ನವೀಕರಿಸಬಹುದಾದ ಇಂಧನ ಬಳಕೆಗೆ ಉತ್ತೇಜನ; ಗರಿಷ್ಠ ₹78,000 ಸಬ್ಸಿಡಿ

by Bengaluru Wire Desk
November 1, 2025
in Bengaluru Focus
Reading Time: 1 min read
0

ಬೆಂಗಳೂರು, ನ.01 www.bengaluruwire.com : ರಾಜ್ಯದಲ್ಲಿ ಪ್ರಧಾನ‌ ಮಂತ್ರಿ ಸೂರ್ಯ ಘರ್‌ ಮುಫ್ತ್ ಬಿಜ್ಲಿ ಯೋಜನೆಯ ಅನುಷ್ಠಾನಕ್ಕೆ ವೇಗ ನೀಡಲು ‘ಸಿಟಿ ಆಕ್ಸಿಲರೇಟರ್‌’ (ನಗರ ವೇಗವರ್ಧಕ) ಕಾರ್ಯಕ್ರಮಕ್ಕೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಶುಕ್ರವಾರ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಮೇಲ್ಛಾವಣಿ ಸೌರ (ಆರ್‌ಟಿಎಸ್‌) ಘಟಕಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ.

ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (ಎಂಎನ್‌ಆರ್‌ಇ), ಶಕ್ತಿ ಸಸ್ಟೇನಬಲ್‌ ಎನರ್ಜಿ ಫೌಂಡೇಶನ್‌, ನಾಲೆಡ್ಜ್ ಪಾರ್ಟನರ್‌ ಕೆಪಿಎಂಜಿ ಮತ್ತು ಬೆಸ್ಕಾಂ ಸಹಯೋಗದಲ್ಲಿ ಈ ಕಾರ್ಯಕ್ರಮ ಆರಂಭಿಸಲಾಗಿದೆ. ಈ ಉಪಕ್ರಮದಡಿ ವಿದ್ಯುತ್‌ ವಿತರಣಾ ಕಂಪನಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ತಾಂತ್ರಿಕ ನೆರವು ಒದಗಿಸಲಾಗುತ್ತದೆ. ದೇಶಾದ್ಯಂತ ಹಂತ ಹಂತವಾಗಿ 100 ನಗರಗಳಲ್ಲಿ ಇದನ್ನು ಜಾರಿಗೆ ತರಲಾಗುವುದು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಅವರು, ಈ ಯೋಜನೆಯ ಮಹತ್ವವನ್ನು ಒತ್ತಿ ಹೇಳಿದರು.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, “ಪಿಎಂ-ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯು ನವೀಕರಿಸಬಹುದಾದ ಇಂಧನ ಬಳಕೆಗೆ ಒತ್ತು ನೀಡುವ ಸರ್ಕಾರದ ಉಪಕ್ರಮವಾಗಿದೆ. ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದು, ಇದರಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿಯ ಗುರಿ ತಲುಪಲು ಸುಲಭವಾಗಲಿದೆ.”

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್‌ ಅವರು ಸಹ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುವಂತೆ ಹೇಳಿದರು.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎನ್. ಶಿವಶಂಕರ್‌ ಮಾತನಾಡಿ, “ಸುಸ್ಥಿರ ವಿದ್ಯುತ್ ಉತ್ಪಾದನೆ ಹಾಗೂ ಬಳಕೆಗೆ ರೂಪಿಸಿರುವ ಪಿಎಂ ಸೂರ್ಯಘರ್ ಯೋಜನೆಯನ್ನು ಅಳವಡಿಸಿಕೊಳ್ಳುವುದರಿಂದ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆ ತಗ್ಗುವುದು. ಪರಿಸರ ಸ್ನೇಹಿಯೂ ಆದ ಸೌರ ವಿದ್ಯುತ್ತಿನ ಬಳಕೆಯಿಂದ ಹಣದ ಉಳಿತಾಯವೂ ಸಾಧ್ಯವಾಗಲಿದೆ. ರಾಜ್ಯದಲ್ಲಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನೋಡಲ್‌ ಏಜೆನ್ಸಿಯಾಗಿರುವ ಬೆಸ್ಕಾಂ ಒತ್ತು ನೀಡುತ್ತಿದೆ.”

ಈ ಯೋಜನೆಯು ಗ್ರಿಡ್ ಸಂಪರ್ಕದೊಂದಿಗೆ ಅಳವಡಿಸಿದರೆ 25 ವರ್ಷಗಳವರೆಗೆ ವಿದ್ಯುತ್‌ ಬಿಲ್‌ ಪಾವತಿಸುವುದರಿಂದ ವಿನಾಯಿತಿ ನೀಡುತ್ತದೆ ಮತ್ತು ಇದಕ್ಕೆ ಹೆಚ್ಚುವರಿ ಜಾಗದ ಅಗತ್ಯವಿಲ್ಲ. ಕೇಂದ್ರ ಸರ್ಕಾರದ pmsuryaghar.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಯಡಿಯಲ್ಲಿ, 1 ಕಿ.ಲೋ ವ್ಯಾಟ್‌ಗೆ ₹30,000, 2 ಕಿಲೋ ವ್ಯಾಟ್‌ಗೆ ₹60,000 ಮತ್ತು 3 ಕಿಲೋ ವ್ಯಾಟ್‌ ಹಾಗೂ ಮೇಲ್ಪಟ್ಟ ಸಾಮರ್ಥ್ಯದ ವ್ಯವಸ್ಥೆಗೆ ಗರಿಷ್ಠ ₹78,000 ಸಬ್ಸಿಡಿ ಲಭ್ಯವಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | Rare Temple | ಭಾರತದಲ್ಲೇ ವಿಶಿಷ್ಟ: ತಿರುಪತಿಯ 2500 ವರ್ಷಗಳ ಗುಡಿಮಲ್ಲಂ ಪರಶುರಾಮೇಶ್ವರ ದೇವಸ್ಥಾನ : ನಿಗೂಢ ಪ್ರಾಚೀನ ಶಿವನ ಲಿಂಗ

Next Post

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಘಟನೆ : ಕ್ವಾರಂಟೈನ್ ಆವರಣಕ್ಕೆ ಸ್ಥಳಾಂತರ ವೇಳೆ ಕಾಡೆಮ್ಮೆ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

Next Post

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಘಟನೆ : ಕ್ವಾರಂಟೈನ್ ಆವರಣಕ್ಕೆ ಸ್ಥಳಾಂತರ ವೇಳೆ ಕಾಡೆಮ್ಮೆ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

Finance News | ಭಾರತೀಯ ರಾಜಕಾರಣಿಗಳ ಷೇರು ವಿವರ ಬಹಿರಂಗಕ್ಕೆ 'ಪರ್ಪ್ಲೆಕ್ಸಿಟಿ AI' ಸಜ್ಜು : ಪಾರದರ್ಶಕತೆಯಲ್ಲಿ ಕ್ರಾಂತಿ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d