Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Power News | ಜಾಗ ಕೊಟ್ಟರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ: ಸಚಿವ ಕೆ.ಜೆ.ಜಾರ್ಜ್ ಭರವಸೆ

ಸೂಳೆಕೆರೆ (ಆಗ್ಗುಂದ) ಯಲ್ಲಿ 110/11ಕೆವಿ ಸಬ್‌ಸ್ಟೇಷನ್‌ ಉದ್ಘಾಟನೆ; ಕುಸುಮ್-ಸಿ ಸೋಲಾರ್ ಪಾರ್ಕ್ ಪರಿಶೀಲನೆ

by Bengaluru Wire Desk
November 3, 2025
in News Wire
Reading Time: 1 min read
0

ಹಾಸನ, ನ.03 www.bengaluruwire.com : ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯನ್ನು ಸುಧಾರಿಸಲು ಅಗತ್ಯವಿರುವಷ್ಟು ಜಾಗ ನೀಡಿದರೆ ಇನ್ನಷ್ಟು ವಿದ್ಯುತ್‌ ಉಪಕೇಂದ್ರಗಳನ್ನು (ಸಬ್‌ಸ್ಟೇಷನ್‌) ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಸೂಳೆಕೆರೆ(ಆಗ್ಗುಂದ) ಗ್ರಾಮದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕೆಪಿಸಿಟಿಎಲ್‌) ನಿರ್ಮಿಸಿರುವ 110/11ಕೆವಿ ವಿದ್ಯುತ್‌ ವಿತರಣಾ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ, ಗೃಹ ಬಳಕೆಗೆ ಆದ್ಯತೆ:

“ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಈಗಾಗಲೇ 100 ಸಬ್‌ಸ್ಟೇಷನ್‌ಗಳ ನಿರ್ಮಾಣ ಪ್ರಗತಿಯಲ್ಲಿದೆ. ಜಾಗದ ಕೊರತೆಯಿಂದ ಬೇಡಿಕೆಗೆ ತಕ್ಕಷ್ಟು ಉಪಕೇಂದ್ರಗಳನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ. ಸೂಕ್ತ ಜಾಗ ದೊರೆತರೆ ಈ ಸಮಸ್ಯೆ ನಿವಾರಿಸಲಾಗುವುದು,” ಎಂದು ಸಚಿವರು ತಿಳಿಸಿದರು.

ನಿರಂತರ ಜ್ಯೋತಿ ಯೋಜನೆಯಡಿ ಗೃಹಬಳಕೆಗೆ ನಿರಂತರ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಲೋಪವಿಲ್ಲದೆ ವಿದ್ಯುತ್‌ ಸಿಗಲು ಮೂಲಸೌಕರ್ಯ ಹೆಚ್ಚಳಕ್ಕೆ ಸರ್ಕಾರ ಆದ್ಯತೆ ನೀಡಿದೆ ಎಂದರು.

ಕುಸುಮ್-ಸಿ ಯೋಜನೆಯಡಿ ಸೌರ ಶಕ್ತಿ:

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ 7 ಗಂಟೆ ವಿದ್ಯುತ್‌ ಪೂರೈಸುವ ಮಹತ್ವಾಕಾಂಕ್ಷೆಯ ಕುಸುಮ್-ಸಿ ಯೋಜನೆಯಡಿ ರಾಜ್ಯದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ₹10 ಸಾವಿರ ಕೋಟಿ ಹೂಡಿಕೆ ಆಗುತ್ತಿದ್ದು, ಇದು ಪೂರ್ಣಗೊಂಡರೆ ಕೃಷಿ ಪಂಪ್‌ಸೆಟ್‌ಗಳ ಸಮಸ್ಯೆ ಬಹುತೇಕ ನಿವಾರಣೆಯಾಗಲಿದೆ ಎಂದು ಜಾರ್ಜ್ ಹೇಳಿದರು.

ಇದೇ ವೇಳೆ, ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು, ಕಾಡಂಚಿನ ಗ್ರಾಮಗಳಲ್ಲಿನ ಸಮಸ್ಯೆ ನಿವಾರಣೆಗೆ ನಿರಂತರ ಜ್ಯೋತಿ ಮೂಲಕ ಕ್ರಮವಹಿಸಿ, ಇನ್ನಷ್ಟು ಸಬ್‌ಸ್ಟೇಷನ್‌ಗಳನ್ನು ಸ್ಥಾಪಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಇದಕ್ಕೂ ಮುನ್ನ ಸಚಿವ ಜಾರ್ಜ್ ಅವರು ಸಂಕೋಡನಹಳ್ಳಿಯಲ್ಲಿ 25 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಕುಸುಮ್-ಸಿ ಸೋಲಾರ್ ಪಾರ್ಕ್‌ಗೆ ಭೇಟಿ ನೀಡಿ ಪರಿಶೀಲಿಸಿ, ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ಸೆಸ್ಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ, ಬಾಕಿ ಉಳಿದಿದ್ದ 3 ಲಕ್ಷಕ್ಕೂ ಅಧಿಕ ಅಕ್ರಮ ಕೃಷಿ ಪಂಪ್‌ಸೆಟ್‌ಗಳ ಸಂಪರ್ಕಗಳನ್ನು ಸಕ್ರಮಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

WhatsApp Join our WhatsApp Channel
Previous Post

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಧ್ಯಯನ ಫಲಿತಾಂಶ: ನ. 5 ರಂದು “ಅವಲೋಕನ ಕಾರ್ಯಕ್ರಮಕ್ಕೆ” ಸಿಎಂ ಚಾಲನೆ

Next Post

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಮತದಾನಕ್ಕೆ 3 ದಿನ ವೇತನ ಸಹಿತ ರಜೆ ನೀಡಲು ರಾಜ್ಯದ ಉದ್ದಿಮೆದಾರರಲ್ಲಿ ಡಿಸಿಎಂ ಮನವಿ

Next Post
CM DK Shivakumar

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಮತದಾನಕ್ಕೆ 3 ದಿನ ವೇತನ ಸಹಿತ ರಜೆ ನೀಡಲು ರಾಜ್ಯದ ಉದ್ದಿಮೆದಾರರಲ್ಲಿ ಡಿಸಿಎಂ ಮನವಿ

8ನೇ ಕೇಂದ್ರೀಯ ವೇತನ ಆಯೋಗ ರಚನೆ: ನ್ಯಾ. ರಂಜನಾ ಪ್ರಕಾಶ್ ದೇಸಾಯಿ ಅಧ್ಯಕ್ಷತೆ : ಶಿಫಾರಸ್ಸು ನೀಡಲು 18 ತಿಂಗಳ ಗಡುವು

Please login to join discussion

Like Us on Facebook

Follow Us on Twitter

Recent News

BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026

ಸ್ಪೈಡರ್ ಮ್ಯಾನ್ ಹೊಸ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಕತ್ತರಿ: 8 ಸೆಕೆಂಡ್ ಲಿಪ್-ಲಾಕ್ ದೃಶ್ಯಕ್ಕೆ ಕತ್ತರಿ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group