Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಯುಡಬ್ಲ್ಯುಜೆ ಚುನಾವಣೆ ಸಿದ್ಧತೆ: ನವೆಂಬರ್ 9 ರಂದು 22 ಸ್ಥಾನಗಳಿಗೆ ಮತದಾನ

ಸುಗಮ ಮತದಾನಕ್ಕೆ ಸಕಲ ವ್ಯವಸ್ಥೆ; 41 ಅಭ್ಯರ್ಥಿಗಳ ಕಣ; 3 ಕಾರ್ಯದರ್ಶಿ ಹುದ್ದೆಗಳಿಗೆ ಅವಿರೋಧ ಆಯ್ಕೆ | ಮತದಾನ ಪ್ರಕ್ರಿಯೆ ಹೇಗಿರುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ

by Bengaluru Wire Desk
November 6, 2025
in Bengaluru Focus, News Wire
Reading Time: 1 min read
0
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಬೆಂಗಳೂರು, ನ. 5 www.bengaluruwire.com : ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ (BUWJ) 25 ಸ್ಥಾನಗಳಿಗೆ ನವೆಂಬರ್ 9ರಂದು ನಡೆಯಲಿರುವ ಬಹುನಿರೀಕ್ಷಿತ ಚುನಾವಣೆಗೆ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಅಂತಿಮವಾಗಿ 22 ಸ್ಥಾನಗಳಿಗೆ 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 

ಮೂರು ಕಾರ್ಯದರ್ಶಿ ಸ್ಥಾನಗಳಿಗೆ ಅವಿರೋಧ ಆಯ್ಕೆಯಾದ ಕಾರಣ ಆ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿಲ್ಲ.

ಚುನಾವಣಾಧಿಕಾರಿಗಳಿಂದ ಸೂಚನೆ :

ಬುಧವಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಸಭಾಂಗಣದಲ್ಲಿ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ವಿ. ನಂಜುಂಡಪ್ಪ ಅವರು ಅಭ್ಯರ್ಥಿಗಳ ಸಭೆಯನ್ನು ನಡೆಸಿದರು. ಅವರು, “ಚುನಾವಣಾ ಪ್ರಚಾರವು ರಚನಾತ್ಮಕವಾಗಿರಲಿ ಮತ್ತು ಎಲ್ಲರೂ ಕ್ರೀಡಾ ಮನೋಭಾವನೆಯಿಂದ ಚುನಾವಣೆ ಎದುರಿಸಬೇಕು. ಸುಗಮ ಮತದಾನಕ್ಕೆ ಅಭ್ಯರ್ಥಿಗಳು ಸೂಕ್ತ ಸಹಕಾರ ನೀಡಬೇಕು,” ಎಂದು ಸೂಚಿಸಿದರು.

ಬೆಂಗಳೂರು ನಗರ ಜಿಲ್ಲಾ ಘಟಕದಲ್ಲಿ ಒಟ್ಟು 458 ಮಂದಿ ಅರ್ಹ ಮತದಾರರಿದ್ದು, ಮತದಾನ ಪ್ರಕ್ರಿಯೆಗಾಗಿ ಎರಡು ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ನಂಜುಂಡಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಎಸ್. ನರಸಿಂಹ ಮೂರ್ತಿ ಸಹ ಉಪಸ್ಥಿತರಿದ್ದರು.

ಪ್ರಮುಖ ಹುದ್ದೆಗಳಿಗೆ ಸ್ಪರ್ಧೆ :

ಬಿಯುಡಬ್ಲ್ಯುಜೆನ ಚುನಾವಣೆಯು ಪ್ರಮುಖ ಹುದ್ದೆಗಳಿಗೆ ಜಿದ್ದಾಜಿದ್ದಿನ ಸ್ಪರ್ಧೆಗೆ ಸಾಕ್ಷಿಯಾಗಿದೆ.

 ಒಂದು ಅಧ್ಯಕ್ಷ ಸ್ಥಾನ ; ಮೂವರು ಕಣದಲ್ಲಿ : 

ಈ ಸ್ಥಾನಕ್ಕಾಗಿ ಎಸ್. ಸೋಮಶೇಖರ್ (ಗಾಂಧಿ), ಮು. ವೆಂಕಟೇಶಯ್ಯ, ಎ. ಬಿ. ಶಿವರಾಜ್ ಸೇರಿದಂತೆ ಮೂವರು ಕಣದಲ್ಲಿದ್ದಾರೆ.

ಮೂವರು ಉಪಾಧ್ಯಕ್ಷ ಸ್ಥಾನ : ಐವರು ಕಣದಲ್ಲಿ :

ಡಾ. ಕೆ. ಎಸ್. ಸ್ವಾಮಿ, ಎಚ್ ಕೆ ಬಸವರಾಜ್, ಬಿ. ಟಿ ಶ್ರೀನಿವಾಸ್, ಪರಿಮಳ ಎಚ್.ಎಸ್, ಕೆ ಎಂ. ಜಕ್ರಿಯ ಸೇರಿದಂತೆ ಐವರು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ಒಂದು ಪ್ರಧಾನ ಕಾರ್ಯದರ್ಶಿ ಸ್ಥಾನ ಮೂವರು ಸ್ಪರ್ಧೆ: 

ಕೆ.ಸಿ. ವೇದಮೂರ್ತಿ, ಎನ್. ಶ್ರೀನಾಥ್, ಆರ್. ಜಯಕುಮಾರ್ ಗೌಡ ಸ್ಪರ್ಧಾಳುಗಳು.

 ಒಂದು ಖಜಾಂಚಿ ಸ್ಥಾನ : ಇಬ್ಬರು ಹಣಾಹಣಿ

ಎಸ್ ಡಿ. ಚಿಕ್ಕಣ್ಣ ಮತ್ತು ಟಿ. ಮೋಹನ್ ನಡುವೆ ನೇರ ಹಣಾಹಣಿ.

ಒಂದು ರಾಜ್ಯ ಕಾರ್ಯಕಾರಿ ಸಮಿತಿ ಸ್ಥಾನ : ಮೂವರು ಕಣದಲ್ಲಿ : 

ಎಂ ಪಿ ಶರತ್ ಚಂದ್ರ, ಎಚ್ ಆರ್ ರವೀಶ್, ಕೆ. ವಿ. ಪರಮೇಶ್ ಈ ಮೂವರೂ ಸ್ಪರ್ಧೆಯಲ್ಲಿದ್ದಾರೆ.

ಅವಿರೋಧ ಆಯ್ಕೆ ಹಾಗೂ ಕಾರ್ಯಕಾರಿ ಸಮಿತಿ :

ಒಟ್ಟು 25 ಸ್ಥಾನಗಳ ಪೈಕಿ, 3 ಕಾರ್ಯದರ್ಶಿ ಹುದ್ದೆಗಳಿಗೆ ಕೆ. ಹರೀಶ್, ಕೆ ಎಲ್ ಲೋಕೇಶ್, ಮತ್ತು ಗೋದಾವರಿ ಡಿ ಎಸ್ ಅವರು ನಾಮಪತ್ರ ಸಲ್ಲಿಸಿದ್ದು, ಈ ಕ್ಷೇತ್ರಗಳಿಗೆ ಅವಿರೋಧ ಆಯ್ಕೆ ಖಚಿತವಾಗಿದೆ.

ಜಿಲ್ಲಾ ಕಾರ್ಯಕಾರಿ ಸಮಿತಿ 15 ಸ್ಥಾನ : 22 ಸ್ಪರ್ಧಿಗಳು

ಈ ಪ್ರಮುಖ ಸಮಿತಿಯ 15 ಸ್ಥಾನಗಳಿಗಾಗಿ ಸುಂದರೇಶ್ ಬಿ ಕೆ, ರಮಾಕಾಂತ್ ಗುಗ್ರಿ, ಎನ್ ಶಿವಾನಂದ್, ಆರ್ ರಾಜಗಿರಿ ಪ್ರದೀಪ್, ಹೋಮೇಶ್ ಮೂರ್ತಿ, ಶ್ಯಾಮ್.ಎಸ್, ಕೃಷ್ಣೇಗೌಡ, ಗಂಗರಾಜು, ಲಿಂಗರಾಜು ಡಿ.ನೊಣವಿನಕೆರೆ, ಎಸ್. ಎಮ್. ಕೃಷ್ಣ, ಶರಣಬಸಪ್ಪ, ಚನ್ನವೀರಪ್ಪ ಜಿ.ಆರ್, ಬಿ ಎನ್. ರಾಮಚಂದ್ರ, ಮಂಜುನಾಥ್ ನೀಲೆಸೊಗೆ, ಹನುಮಂತರಾಜು ಬಿ.ಕೆ, ರವಿಕಾಂತ್ ಕುಂದಾಪುರ, ನಟರಾಜ್ ಬಿ.ಪಿ, ಗಂಡಸಿ ಸದಾನಂದ ಸ್ವಾಮಿ, ಈ ಬಸವರಾಜು, ಡಿ.ಎಲ್.ಹರೀಶ್, ಮೋಹನ್ ಕುಮಾರ್ ಬಿ.ಎನ್, ಗಗನ್ ಕುಮಾರ್ ಎ.ವಿ ಹಾಗೂ ಹೋಮೇಶ್ ಮೂರ್ತಿ ಸೇರಿದಂತೆ ಒಟ್ಟು 22 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಮತದಾರರಿಗೆ ಪ್ರಮುಖ ಮಾಹಿತಿ :

ಒಬ್ಬ ಅರ್ಹ ಮತದಾರ, ಕಣದಲ್ಲಿ ಎಷ್ಟು ಜನ ಪ್ರತಿಸ್ಪರ್ಧಿಗಳಿದ್ದರೂ ಸಹ ಅಧ್ಯಕ್ಷ ಸ್ಥಾನಕ್ಕೆ ಒಂದು, ಉಪಾಧ್ಯಕ್ಷ ಸ್ಥಾನ ಮೂರು, ಪ್ರಧಾನ ಕಾರ್ಯದರ್ಶಿ ಒಂದು ಸ್ಥಾನ, ಖಜಾಂಚಿ ಸ್ಥಾನಕ್ಕೆ ಒಂದು, ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ 15, ರಾಜ್ಯ ಕಾರ್ಯಕಾರಿ ಸಮಿತಿಯ ಒಂದು ಸ್ಥಾನಕ್ಕೆ ಖಡ್ಡಾಯವಾಗಿ ಮತ ಚಲಾವಣೆ ಮಾಡಬೇಕು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Join our WhatsApp Channel
Previous Post

8ನೇ ಕೇಂದ್ರೀಯ ವೇತನ ಆಯೋಗ ರಚನೆ: ನ್ಯಾ. ರಂಜನಾ ಪ್ರಕಾಶ್ ದೇಸಾಯಿ ಅಧ್ಯಕ್ಷತೆ : ಶಿಫಾರಸ್ಸು ನೀಡಲು 18 ತಿಂಗಳ ಗಡುವು

Next Post

BW IMPACT | ಬೆಂಗಳೂರು ವೈರ್ ವರದಿ ಫಲಶ್ರುತಿ: ‘ಗುಂಡಿಗಳ ರಾಜ ರಸ್ತೆ’ಗೆ ಕೊನೆಗೂ ಡಾಂಬರ್ ಕಾಯಕಲ್ಪ

Next Post

BW IMPACT | ಬೆಂಗಳೂರು ವೈರ್ ವರದಿ ಫಲಶ್ರುತಿ: 'ಗುಂಡಿಗಳ ರಾಜ ರಸ್ತೆ'ಗೆ ಕೊನೆಗೂ ಡಾಂಬರ್ ಕಾಯಕಲ್ಪ

BW Special | ಬೆಂಗಳೂರಿನಲ್ಲಿ ಜನರ ಗಮನ ಸೆಳೆಯುತ್ತಿದೆ "ಹಂಪೆಯ ಕಲ್ಲಿನ ರಥ"ದ ಟ್ಯಾಬ್ಲೊ ಹೊತ್ತ ಆಟೋ : ಏನಿದರ ವಿಶೇಷತೆ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group