Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW IMPACT | ಬೆಂಗಳೂರು ವೈರ್ ವರದಿ ಫಲಶ್ರುತಿ: ‘ಗುಂಡಿಗಳ ರಾಜ ರಸ್ತೆ’ಗೆ ಕೊನೆಗೂ ಡಾಂಬರ್ ಕಾಯಕಲ್ಪ

ಪ್ರೆಸ್ ಲೇಔಟ್ ನಿವಾಸಿಗಳ ಬಹುದಿನಗಳ ಸಂಕಷ್ಟಕ್ಕೆ ಮುಕ್ತಿ; ಪಶ್ಚಿಮ ನಗರ ಪಾಲಿಕೆ ಅಧಿಕಾರಿಗಳಿಂದ ರಸ್ತೆ ದುರಸ್ತಿ ಕಾರ್ಯ

by Bengaluru Wire Desk
November 6, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ನ.06 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅಧಿಕಾರಿಗಳು ಕೊನೆಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಸರ್ಕಾರಿ ಮುದ್ರಣಾಲಯ (Press Layout) ಬಡಾವಣೆಯ “ಗುಂಡಿಗಳ ರಾಜ” ರಸ್ತೆಗೆ ಕೊನೆಗೂ ಕಾಯಕಲ್ಪ ಕಲ್ಪಿಸಿದ್ದಾರೆ. ಇದು ಬೆಂಗಳೂರು ವೈರ್ ವರದಿ ಫಲಶ್ರುತಿ.

ಪ್ರೆಸ್ ಲೇಔಟ್ ನಲ್ಲಿ ಎರಡನೇ ಮುಖ್ಯರಸ್ತೆಗೆ ತಾಗಿಕೊಂಡಂತಿರುವ 30 ಅಡಿ ಅಗಲ, ಸುಮಾರು 100 ಮೀಟರ್ ಉದ್ದದ ಈ ರಸ್ತೆಗೆ ಟಾರ್ ಅಥವಾ ಗುಂಡಿ ಮುಚ್ಚದೇ 4-5 ವರ್ಷಗಳಾಗಿತ್ತು. 

ಬೆಂಗಳೂರು ವೈರ್ ವರದಿ ಪರಿಣಾಮ

ವಯಸ್ಸಾದವರು, ಮಕ್ಕಳು- ಮಹಿಳೆಯರೆನ್ನದೆ ಹಲವಾರು ಮಂದಿ ಈ ರಸ್ತೆಯಲ್ಲಿ ಚಲಿಸಿ ಗಾಡಿಯಿಂದ ಬಿದ್ದು ಎದ್ದಿದ್ದಾರೆ. ಕೆಲವರಿಗೆ ಮೂಳೆ ಮುರಿತಗಳಾಗಿದೆ.‌ ಕೆಲವರಿಗೆ ತೀವ್ರ ಗಾಯಗಳಾಗಿ ಆಸ್ಪತ್ರೆ ಸೇರಿಸಿದ್ದಾರೆ. ಈ ಬಗ್ಗೆ ವಿಷಯ ತಿಳಿದು ಸೆ.19 ರಂದು ಬೆಂಗಳೂರು ವೈರ್ ನಲ್ಲಿ “BW SPECIAL | “ಜಾಗ ಬಿಡಿ….ಇದು ಗುಂಡಿಗಳ ರಾಜ ರಸ್ತೆ” : ಬೆಂಗಳೂರು ಪಶ್ಚಿಮ‌ ನಗರ ಪಾಲಿಕೆಯ ರಸ್ತೆ ದುರವಸ್ಥೆ” ಶೀರ್ಷಿಕೆಯಡಿ ವಿಶೇಷ ವರದಿ ಪ್ರಸಾರ ಮಾಡಿತ್ತು.

ಸೆ.9ರ ಮೊದಲು ಪ್ರೆಸ್ ಲೇಔಟ್ ಗುಂಡಿಮಯ ರಸ್ತೆಯ ನೋಟ.

ಈ ಬಗ್ಗೆ ಸೆ.26ರಂದು ಸ್ಥಳಕ್ಕೆ ಧಾವಿಸಿದ ಪಶ್ಚಿಮ ನಗರ ಪಾಲಿಕೆ ವಲಯದ ಪ್ರಧಾನ ಇಂಜಿನಿಯರ್ ಸ್ವಯಂಪ್ರಭ ಅವರ ತಂಡ ಗುಂಡಿಬಿದ್ದ ರಸ್ತೆಯನ್ನು ಸರಿಪಡಿಸುವ ಭರವಸೆಯನ್ನು ನೀಡಿತ್ತು.‌ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿಗಣತಿಯಲ್ಲಿ ಪಾಲಿಕೆಯ ಹೆಚ್ಚಿನ‌ ಆಧಿಕಾರಿ, ನೌಕರರನ್ನು ನಿಯೋಜಿಸಿದ್ದರಿಂದ ಪಾಲಿಕೆ ವ್ಯಾಪ್ತಿಯ ರಾ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಅಡ್ಡಿಯಾಗಿತ್ತು. ಈಗ ಗಣತಿ ಕಾರ್ಯ ಮುಗಿದ ಕಾರಣ ಪಾಲಿಕೆ ಎಂಜಿನಿಯರ್ ಗಳು ಬೆಂಗಳೂರು ವೈರ್ ಗೆ ನೀಡಿದ ಭರವಸೆಯಂತೆ ನ.05 ರಂದು ಈ ಗುಂಡಿಬಿದ್ದ ರಸ್ತೆಗೆ ಡಾಂಬರ್ ಹಾಕುವ ಕೆಲಸ ನಿರ್ವಹಿಸಿದ್ದಾರೆ. 

ನವೆಂಬರ್ 05ರಂದು ಪ್ರೆಸ್ ಲೇಔಟ್ ಗುಂಡಿಮಯ ರಸ್ತೆಗೆ ಡಾಂಬರ್ ಹಾಕುತ್ತಿರುವ ದೃಶ್ಯ.

ಈ ರಸ್ತೆಯಲ್ಲಿ ಕಾರು- ದ್ವಿಚಕ್ರವಾಹನಗಳು, ಯಾವುದೇ ವಾಹನವಿಲ್ಲದೇ 10-12 ಕಿ.ಮೀ ವೇಗದಲ್ಲೂ ಚಲಿಸಲಾಗದಷ್ಟು ಹದಗೆಟ್ಟು ಹೋಗಿದೆ. ಈ ಬಗ್ಗೆ ಇಲ್ಲಿನ ನಿವಾಸಿಗಳು ಬಿಬಿಎಂಪಿ ಸಹಾಯವಾಣಿಗೆ, ಪಾಲಿಕೆಯ ಮೊಬೈಲ್ ಆಪ್ ಗೆ ದೂರು‌ ನೀಡಿದರೂ ರಸ್ತೆಗುಂಡಿ‌ ಸರಿಪಡಿಸಲು ಹೋಗಿಲ್ಲ. ಇಲ್ಲಿನ ಅತ್ಯಂತ ದೊಡ್ಡ ಗುಂಡಿಯಲ್ಲಿ ಮಳೆ ನೀರು ತುಂಬಿದನ್ನು ಕಂಡರೆ ಯಾವುದೋ ಉಪಖಂಡ ಕಂಡಂತಾಗುತ್ತೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಇದೀಗ ಈ ರಸ್ತೆಯಲ್ಲಿನ ಗುಂಡಿನ ದೊಡ್ಡ ದೊಡ್ಡ ಗುಂಡಿಗಳನ್ನು ಪಾಲಿಕೆ ಡಾಂಬರ್ ಹಾಕಿ ಮುಚ್ಚಿದೆ.

ಸಾರ್ವಜನಿಕರ ಕುಂದು-ಕೊರತೆ, ಬವಣೆಗಳನ್ನು ಆಡಳಿತ ನಡೆಸುವ ಅಧಿಕಾರಸ್ಥರಿಗೆ ಸುದ್ದಿಯ ಮೂಲಕ ತಲುಪಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಕಾರ್ಯವನ್ನು ಬೆಂಗಳೂರು ವೈರ್ ಸದಾ ಮಾಡುತ್ತಲೇ ಇದೆ. ಮುಂದೆಯೂ ಮಾಡಲಿದೆ. ನಮ್ಮ ಸಾಮಾಜಿಕ ಜವಾಬ್ದಾರಿ ಬಗ್ಗೆ ನಾವು ಬದ್ಧರಾಗಿದ್ದೇವೆ. ಓದುಗರಾದ ನಿಮ್ಮ ಬೆಂಬಲ‌ ಸದಾ ನಮ್ಮ ಮೇಲಿರುವುದಕ್ಕೆ ನಮ್ಮ‌ ಧನ್ಯವಾದಗಳು.

View this post on Instagram

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಿಯುಡಬ್ಲ್ಯುಜೆ ಚುನಾವಣೆ ಸಿದ್ಧತೆ: ನವೆಂಬರ್ 9 ರಂದು 22 ಸ್ಥಾನಗಳಿಗೆ ಮತದಾನ

Next Post

BW Special | ಬೆಂಗಳೂರಿನಲ್ಲಿ ಜನರ ಗಮನ ಸೆಳೆಯುತ್ತಿದೆ “ಹಂಪೆಯ ಕಲ್ಲಿನ ರಥ”ದ ಟ್ಯಾಬ್ಲೊ ಹೊತ್ತ ಆಟೋ : ಏನಿದರ ವಿಶೇಷತೆ?

Next Post

BW Special | ಬೆಂಗಳೂರಿನಲ್ಲಿ ಜನರ ಗಮನ ಸೆಳೆಯುತ್ತಿದೆ "ಹಂಪೆಯ ಕಲ್ಲಿನ ರಥ"ದ ಟ್ಯಾಬ್ಲೊ ಹೊತ್ತ ಆಟೋ : ಏನಿದರ ವಿಶೇಷತೆ?

ಬಿಡದಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ: ಕೆಪಿಸಿಎಲ್ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d