Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಡದಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ: ಕೆಪಿಸಿಎಲ್ ಸ್ಪಷ್ಟನೆ

ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಗಾವಲಿನಲ್ಲಿ ಘಟಕದ ಮೇಲ್ವಿಚಾರಣೆ; ಕಲ್ಮಶಯುಕ್ತ ನೀರನ್ನು ಸಂಸ್ಕರಿಸಿ ಮರುಬಳಕೆ

by Bengaluru Wire Desk
November 7, 2025
in Bengaluru Focus
Reading Time: 1 min read
0

ಬೆಂಗಳೂರು,ನ.07 www.bengaluruwire.com : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಬೆಂಗಳೂರಿನ ಬಿಡದಿಯಲ್ಲಿ ಸ್ಥಾಪಿಸಿರುವ ಮಹತ್ವಾಕಾಂಕ್ಷೆಯ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕವು ಪರಿಸರಕ್ಕೆ ಯಾವುದೇ ಹಾನಿ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಎಲ್ಲಾ ನಿಯಮಗಳನ್ನು ಘಟಕವು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು, ನಿರಂತರ ಕಣ್ಗಾವಲಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಕೆಪಿಸಿಎಲ್ ತಿಳಿಸಿದೆ.

‘ದಿ ಫ್ರೈಡೇಸ್‌ಫಾರ್‌ಫ್ಯೂಚರ್-ಕರ್ನಾಟಕ’ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿರುವ ಕೆಪಿಸಿಎಲ್, ಪರಿಸರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಸಮರ್ಪಕ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದೆ.

ಮುಖ್ಯಾಂಶಗಳು:

ಮಾಲಿನ್ಯ ಮಂಡಳಿ ಅನುಮತಿ: ಕೆಪಿಸಿಎಲ್ ಘಟಕದ ಕಾರ್ಯಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು 2024ರ ಜುಲೈ 20ರಂದು ಅನುಮತಿ ನೀಡಿದ್ದು, ಅದರ ಬಳಿಕವೇ ಕಾರ್ಯಾಚರಣೆ ಆರಂಭಿಸಲಾಗಿದೆ.

 ಆನ್‌ಲೈನ್ ಮೇಲ್ವಿಚಾರಣೆ: ಸ್ಥಾವರವು 2025ರ ಆಗಸ್ಟ್ 25ರಂದು ರಾಜ್ಯ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಸರ್ವರ್‌ಗಳೊಂದಿಗೆ ಸಂಪರ್ಕ ಸಾಧಿಸಿದೆ. ಪ್ರತಿ ಕ್ಷಣದ ಪರಿಸರ ಸಂಬಂಧಿತ ಮಾಹಿತಿಯು ಮಂಡಳಿಗೆ ಆನ್‌ಲೈನ್ ಮೂಲಕ ಲಭ್ಯವಿದೆ.

 ಕಲ್ಮಶಯುಕ್ತ ನೀರು (Leachate) ಮರುಬಳಕೆ: ಸ್ಥಾವರದಲ್ಲಿ ಉತ್ಪತ್ತಿಯಾಗುವ ಕಲ್ಮಶಯುಕ್ತ ನೀರನ್ನು (ಲೀಚೇಟ್) ಪಕ್ಕದಲ್ಲೇ ಸಂಸ್ಕರಿಸಿ, ಪರೀಕ್ಷಿಸಿ ಶುದ್ಧೀಕರಿಸಲಾಗುತ್ತದೆ. ಈ ಶುದ್ಧೀಕರಿಸಿದ ನೀರನ್ನು ಸ್ಥಾವರದಲ್ಲಿಯೇ ಮರುಬಳಕೆ ಮಾಡಲಾಗುತ್ತಿದೆಯೇ ಹೊರತು, ಪರಿಸರಕ್ಕೆ ಬಿಡುಗಡೆ ಮಾಡುತ್ತಿಲ್ಲ.

ಕಲ್ಮಶಯುಕ್ತ ನೀರನ್ನು ಸರಿಯಾದ ಮೇಲ್ವಿಚಾರಣೆಯಿಲ್ಲದೆ ಬಿಡುಗಡೆ ಮಾಡಲಾಗಿದೆ ಎಂಬ ಆರೋಪಗಳು ಸುಳ್ಳು ಎಂದು ಕೆಪಿಸಿಎಲ್ ನಿರಾಕರಿಸಿದೆ.

 ಬೂದಿಯ ವೈಜ್ಞಾನಿಕ ವಿಲೇವಾರಿ: ವಿದ್ಯುತ್ ಉತ್ಪಾದನೆಯಾದ ನಂತರ ಉಳಿಯುವ ತಳ ಬೂದಿ ಮತ್ತು ಹಾರು ಬೂದಿಯನ್ನು (Bottom Ash and Fly Ash) ಪ್ರಸ್ತುತ ಬಿಬಿಎಂಪಿ ಮೂಲಕ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ.

ರಸ್ತೆ ನಿರ್ಮಾಣಕ್ಕೆ ಬೂದಿ ಬಳಕೆ: 

ಬೂದಿಯ ವಿಲೇವಾರಿ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸಲು, ರಸ್ತೆ ನಿರ್ಮಾಣಕ್ಕೆ ಅದನ್ನು ಬಳಸುವ ಬಗ್ಗೆ ಕೆಪಿಸಿಎಲ್, ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆಗೆ (CRRI) 2025 ಜುಲೈ 1ರಂದು ಪ್ರಸ್ತಾವನೆ ಸಲ್ಲಿಸಿದೆ. ಸಂಶೋಧನೆಗಾಗಿ 44.84 ಲಕ್ಷ ರೂ. ಹಣವನ್ನು ಸಿಆರ್‌ಆರ್‌ಐಗೆ ನೀಡಲಾಗಿದೆ. ಬೂದಿಯನ್ನು ರಸ್ತೆ ನಿರ್ಮಾಣಕ್ಕೆ ಬಳಸಿಕೊಂಡರೆ ವಿಲೇವಾರಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯಲಿದೆ ಎಂದು ನಿಗಮ ಭರವಸೆ ವ್ಯಕ್ತಪಡಿಸಿದೆ.

ಘಟಕದ ಸಾಮರ್ಥ್ಯ ಮತ್ತು ಪ್ರಸ್ತುತ ಸ್ಥಿತಿ:

ಪ್ರತಿನಿತ್ಯ 600 ಟನ್ ತ್ಯಾಜ್ಯ ಸಂಸ್ಕರಿಸಿ 11.50 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯದ ಈ ಸ್ಥಾವರಕ್ಕೆ ಪ್ರಸ್ತುತ 200 ಟನ್ ಸಂಸ್ಕರಿಸಿದ ಒಣ ತ್ಯಾಜ್ಯ ಬರುತ್ತಿದೆ. ಈ ತಿಂಗಳ ಅಂತ್ಯದೊಳಗೆ ಈ ಪ್ರಮಾಣ 500 ಟನ್ ತಲುಪುವ ನಿರೀಕ್ಷೆ ಇದೆ ಎಂದು ಕೆಪಿಸಿಎಲ್ ತಿಳಿಸಿದೆ. ಪ್ರಸ್ತುತ ಬರುವ ತ್ಯಾಜ್ಯದಲ್ಲಿ ಸ್ವಲ್ಪ ತೇವಾಂಶವಿದ್ದರೂ, ಅದರಿಂದ ಪರಿಸರಕ್ಕೆ ಹಾನಿಯಾಗದಂತೆ ಸೂಕ್ತ ನಿರ್ವಹಣೆ ಮಾಡಲಾಗುತ್ತಿದೆ.

ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಬಿಡದಿಯ ಘಟಕವು ಪರಿಸರಕ್ಕೆ ಸಂಬಂಧಿಸಿದ ಎಲ್ಲಾ ಮಾನದಂಡಗಳನ್ನು ಪೂರೈಸುತ್ತಿದ್ದು, ವಿಷಕಾರಿ ಮಾಲಿನ್ಯಕಾರಕಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ವಿಫಲವಾಗಿದೆ ಎಂಬ ಯಾವುದೇ ಆರೋಪಗಳು ಸತ್ಯಕ್ಕೆ ದೂರವಾದುದು ಎಂದು ಕೆಪಿಸಿಎಲ್ ಪುನರುಚ್ಚರಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW Special | ಬೆಂಗಳೂರಿನಲ್ಲಿ ಜನರ ಗಮನ ಸೆಳೆಯುತ್ತಿದೆ “ಹಂಪೆಯ ಕಲ್ಲಿನ ರಥ”ದ ಟ್ಯಾಬ್ಲೊ ಹೊತ್ತ ಆಟೋ : ಏನಿದರ ವಿಶೇಷತೆ?

Next Post

KUWJ News | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : 20 ಜಿಲ್ಲೆಗಳಲ್ಲಿ ನ.9ರಂದು ಮತದಾನ

Next Post

KUWJ News | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : 20 ಜಿಲ್ಲೆಗಳಲ್ಲಿ ನ.9ರಂದು ಮತದಾನ

ಬೆಂಗಳೂರಿನ 6 ಆರ್.ಟಿ.ಒ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಏಜೆಂಟರ ಜಾಲ, ಅಧಿಕಾರಿಗಳ ಭ್ರಷ್ಟಾಚಾರ ಬಯಲು

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d