Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಜನರ ಮೇಲೆ ನಿರಂತರ ದಾಳಿ ಮಾಡುತ್ತಿದ್ದ ಸರಗೂರಿನ ನರಭಕ್ಷಕ ಹುಲಿ ಕೊನೆಗೂ ಸೆರೆ

ಡಿಎನ್‌ಎ ಪರೀಕ್ಷೆ ಮೂಲಕ ನರಹಂತಕ ಹುಲಿಯ ಗುರುತು ಖಚಿತಪಡಿಸಲು ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ; ಸಫಾರಿ ಸ್ಥಗಿತಗೊಳಿಸಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ

by Bengaluru Wire Desk
November 9, 2025
in News Wire
Reading Time: 1 min read
0

ಬೆಂಗಳೂರು, ನ.9 www.bengaluruwire.com : ಸರಗೂರು ತಾಲೂಕಿನ ಸುತ್ತಮುತ್ತ ಪದೇ ಪದೆ ಜನರ ಮೇಲೆ ದಾಳಿ ನಡೆಸಿ, ಪ್ರಾಣಹಾನಿ ಮತ್ತು ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಒಂದು ಗಂಡು ಹುಲಿಯನ್ನು ಕೊನೆಗೂ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ ಮೂವರು ಅಮಾಯಕ ವ್ಯಕ್ತಿಗಳ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಇದೇ ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ, ಸೆರೆ ಹಿಡಿದ ಹುಲಿಯ ಡಿ.ಎನ್.ಎ. ಮಾದರಿ ಮತ್ತು ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಎರಡನ್ನೂ ಕೂಲಂಕುಷವಾಗಿ ಪರಿಶೀಲಿಸಿ, ಹೆಡಿಯಾಲ, ಮೊಳೆಯೂರು ಹಾಗೂ ನುಗು ಪ್ರದೇಶಗಳಲ್ಲಿ ಅಮೂಲ್ಯ ಜೀವ ಹಾನಿ ಮಾಡಿದ ಅದೇ ನರಭಕ್ಷಕ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಚಿವರು ಉನ್ನತಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಸಫಾರಿ ಸ್ಥಗಿತಗೊಳಿಸಿ ಕಾರ್ಯಾಚರಣೆಗೆ ಸಿಬ್ಬಂದಿ ನಿಯೋಜನೆ :

ಬಂಡಿಪುರ ಮತ್ತು ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿಗಳು ಮನುಷ್ಯರು ಮತ್ತು ಜಾನುವಾರುಗಳ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚಾಗಿದ್ದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶಗಳಲ್ಲಿದ್ದ ಸಫಾರಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ಮೂಲಕ ಸಫಾರಿಗೆ ನಿಯೋಜನೆಯಾಗಿದ್ದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸಂಪೂರ್ಣವಾಗಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಿ ತೀವ್ರ ಕಾರ್ಯಾಚರಣೆ ನಡೆಸಲಾಗಿತ್ತು.

ವಯಸ್ಸಾದ ಹುಲಿಯಿಂದ ದಾಳಿ: ಕಾರಣ ಬಯಲು :

ಬಂಡಿಪುರ ಮತ್ತು ನಾಗರಹೊಳೆಯ ವಿವಿಧ ವಲಯಗಳ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿ ಈ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಸೆರೆ ಹಿಡಿಯಲಾದ ಹುಲಿಗೆ ಸುಮಾರು 12-13 ವರ್ಷ ವಯಸ್ಸಾಗಿದ್ದು, ಅದರ ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳನ್ನು ಬೇಟೆಯಾಡಲು ಅಶಕ್ತವಾಗಿದ್ದ ಈ ಗಂಡು ಹುಲಿಯು ಸುಲಭವಾದ ಬೇಟೆಗಾಗಿ ಪಕ್ಕದ ಗ್ರಾಮಗಳಿಗೆ ನುಗ್ಗಿ ಜನ ಹಾಗೂ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ ಎಂದು ಸಚಿವ ಖಂಡ್ರೆ ತಿಳಿಸಿದರು.

ಈ ಹುಲಿ ಸೆರೆ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ, ವನ್ಯಜೀವಿ ವಿಭಾಗದ ಎ.ಪಿ.ಸಿ.ಸಿ.ಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಇನ್ನು ಮುಂದೆ ವಸತಿ ಪ್ರದೇಶಗಳ ಬಳಿ ಹುಲಿಗಳ ಸಂಚಾರ ಇರುವ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ, ಸೆರೆ ಹಿಡಿದ ಈ ಹುಲಿಯಲ್ಲದೆ ಬೇರೆ ಯಾವುದೇ ಹುಲಿಗಳು ದಾಳಿ ನಡೆಸಿವೆಯೇ ಎಂಬುದನ್ನು ಸಹ ಪರಿಶೀಲಿಸಿ, ತೀವ್ರ ನಿಗಾ ವಹಿಸುವಂತೆ ಸಚಿವರು ಸೂಚಿಸಿದ್ದಾರೆ.

WhatsApp Join our WhatsApp Channel
Previous Post

Finance News | ಸೆಬಿಯಿಂದ Online ಡಿಜಿಟಲ್ ಚಿನ್ನದ ವ್ಯವಹಾರದ ಬಗ್ಗೆ ಎಚ್ಚರಿಕೆ: ನಿಯಂತ್ರಣವಿಲ್ಲದ ವೇದಿಕೆಗಳಲ್ಲಿ ಹೂಡಿಕೆ ಅಪಾಯಕಾರಿ

Next Post

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಂದ ಕರ್ನಾಟಕ ಪ್ರವಾಸ: ಶ್ರವಣಬೆಳಗೊಳ, ಮೇಲುಕೋಟೆ ದರ್ಶನ

ಶಂಕರ್‌ನಾಗ್‌ ಜಯಂತಿ: ಸಂಕಷ್ಠದಲ್ಲಿರುವ ಆಟೋ ಚಾಲಕರ ಮಕ್ಕಳಿಗೆ ಆದಿಚುಂಚನಗಿರಿ ಮಠದಿಂದ ಉಚಿತ ಶಿಕ್ಷಣ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group