Saturday, May 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

    Vidhana Soudha

    ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 1.5ರಷ್ಟು ಹೆಚ್ಚಳ, ಜನವರಿ 1ರಿಂದಲೇ ಪೂರ್ವಾನ್ವಯ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಕೆಂಪುಕೋಟೆ ಬಳಿ ಸ್ಫೋಟ: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ

ದೆಹಲಿ ಪೊಲೀಸರು, ಎನ್‌ಐಎ, ಎನ್‌ಎಸ್‌ಜಿ ಮತ್ತು ಎಫ್‌ಎಸ್‌ಎಲ್ ತಂಡಗಳಿಂದ ತನಿಖೆ ಆರಂಭ; ಕೇಂದ್ರ ಗೃಹ ಸಚಿವ ಶಾ ಆಸ್ಪತ್ರೆಗೆ ಭೇಟಿ

by Bengaluru Wire Desk
November 11, 2025
in Others
Reading Time: 1 min read
0

ನವದೆಹಲಿ, ನ.11 www.bengaluruwire.com : ದೆಹಲಿಯ ರೆಡ್ ಫೋರ್ಟ್ ಸಮೀಪ ನಡೆದ ಸ್ಫೋಟದ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ನವೆಂಬರ್ 11) ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯನ್ನು ಕರೆದಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಮತ್ತು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಬಳಿಕ ಗೃಹ ಸಚಿವರು ಈ ಸಭೆಯನ್ನು ಕರೆದಿದ್ದಾರೆ. ಕೇಂದ್ರ ಗೃಹ ಕಾರ್ಯದರ್ಶಿ, ಐಬಿ ನಿರ್ದೇಶಕರು, ದೆಹಲಿ ಪೊಲೀಸ್ ಆಯುಕ್ತರು ಮತ್ತು ಡಿಜಿ ಎನ್‌ಐಎ ಅವರು ಸಭೆಯಲ್ಲಿ ಭಾಗವಹಿಸಲಿದ್ದು, ಡಿಜಿಪಿ ಜಮ್ಮು ಮತ್ತು ಕಾಶ್ಮೀರ ಅವರು ವರ್ಚುಯಲ್ ಮೂಲಕ ಸಭೆಯಲ್ಲಿ ಭಾಗವಹಿಸ ಲಿದ್ದಾರೆ.

ರೆಡ್ ಫೋರ್ಟ್ ಬಳಿ ನಡೆದ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವರು, ದೆಹಲಿ ಪೊಲೀಸ್ ಆಯುಕ್ತರು ಮತ್ತು ಇತರ ಹಿರಿಯ ಅಧಿಕಾರಿಗಳಿಂದ ವಿವರಗಳನ್ನು ಪಡೆದರು. ಬಳಿಕ, ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿಯಾಗಿ ವೈದ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.

ಈ ಬಗ್ಗೆ ಮಾತನಾಡಿದ ಗೃಹ ಸಚಿವರು, ಪ್ರಕರಣದ ಸಂಪೂರ್ಣ ತನಿಖೆಯನ್ನು ಪ್ರತಿ ಕೋನದಿಂದಲೂ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಘಟನೆಯ ಮಾಹಿತಿ ಬಂದ ಕೂಡಲೇ ದೆಹಲಿ ಪೊಲೀಸ್ ವಿಶೇಷ ಸೆಲ್, ಕ್ರೈಂ ಬ್ರಾಂಚ್, ಎನ್‌ಐಎ (NIA), ಎನ್‌ಎಸ್‌ಜಿ (NSG) ಮತ್ತು ಎಫ್‌ಎಸ್‌ಎಲ್ (FSL) ತಂಡಗಳು ಸ್ಥಳಕ್ಕೆ ತಲುಪಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ನಮ್ಮ ಸಂಸ್ಥೆಗಳು ಶ್ರಮಿಸುತ್ತಿವೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸ್ಥಳದಿಂದ ಸಂಗ್ರಹಿಸಿದ ಪುರಾವೆಗಳ ವಿಶ್ಲೇಷಣೆ ಮುಗಿಯುವವರೆಗೆ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅವರು ಹೇಳಿದರು.

WhatsApp Join our WhatsApp Channel
Previous Post

Bangalore On High Alert | ದೆಹಲಿ ಸ್ಫೋಟದ ಹಿನ್ನೆಲೆ: ಬೆಂಗಳೂರು ನಗರಾದ್ಯಂತ ಹೈ ಅಲರ್ಟ್ ಘೋಷಣೆ

Next Post

Bollywood News | ಬಾಲಿವುಡ್‌ನ ‘ಹೀ-ಮ್ಯಾನ್’ ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ, ನಟ ಆಸ್ಪತ್ರೆಯಲ್ಲಿ ಚೇತರಿಕೆ

Next Post

Bollywood News | ಬಾಲಿವುಡ್‌ನ 'ಹೀ-ಮ್ಯಾನ್' ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ, ನಟ ಆಸ್ಪತ್ರೆಯಲ್ಲಿ ಚೇತರಿಕೆ

BDA News | ಬಿಡಿಎ ಪ್ರಗತಿ ವರದಿ : ಕೆಂಪೇಗೌಡ ಬಡಾವಣೆಯ ಶೇ.76 ಪ್ರದೇಶ ಅಭಿವೃದ್ಧಿ

Please login to join discussion

Like Us on Facebook

Follow Us on Twitter

Recent News

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

May 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group