Wednesday, July 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA News | ಬಿಡಿಎ ಪ್ರಗತಿ ವರದಿ : ಕೆಂಪೇಗೌಡ ಬಡಾವಣೆಯ ಶೇ.76 ಪ್ರದೇಶ ಅಭಿವೃದ್ಧಿ

2800 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪೂರ್ಣ ; ಮಾರ್ಚ್ 2026ರೊಳಗೆ ಬಾಕಿ ಉಳಿದ ಕಾಮಗಾರಿ ಪೂರ್ಣ ಗುರಿ; ಸಂಘ-ಸಂಸ್ಥೆಗಳ ಸದಸ್ಯತ್ವ ಅಭಿಯಾನಕ್ಕೆ ಅಧಿಕೃತ ಮಾನ್ಯತೆ ಇಲ್ಲ

by Bengaluru Wire Desk
November 11, 2025
in Bengaluru Focus
Reading Time: 1 min read
0

ಬೆಂಗಳೂರು, ನ.11 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (BDA) ನಿರ್ಮಿಸಲಾಗುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ (Nadaprabhu Kempegowda Layout) ಸುಮಾರು 2,800 ಎಕರೆಗಳಷ್ಟು (ಶೇ. 76ರಷ್ಟು) ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದೆ ಎಂದು ಬಿಡಿಎ ತಿಳಿಸಿದೆ.

ಪ್ರಸ್ತುತ, ಬಡಾವಣೆಯಲ್ಲಿ ಈ ಪ್ರದೇಶಗಳಲ್ಲಿನ ರಸ್ತೆ ಡಾಂಬರೀಕರಣ, ಬೀದಿ ದೀಪ ಅಳವಡಿಕೆ ಮತ್ತು ಕೇಬಲ್ ಅಳವಡಿಕೆಯಂತಹ ಉಳಿದ ಕಾಮಗಾರಿಗಳನ್ನು ಮಾರ್ಚ್ 2026ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಬಾಕಿ ಉಳಿದ ಪ್ರದೇಶದಲ್ಲಿ ಅಕ್ಟೋಬರ್ 2026ರೊಳಗೆ ಕಾಮಗಾರಿ ಮುಗಿಸುವ ಗುರಿ :

ಅಭಿವೃದ್ಧಿಗೊಳಿಸಲು ಬಾಕಿ ಉಳಿದಿರುವ ಸುಮಾರು 1,064 ಎಕರೆಗಳ ಪ್ರದೇಶವು ಪ್ರಸ್ತುತ ನ್ಯಾಯಾಲಯದ ದಾವೆಗಳಲ್ಲಿ ಸಿಲುಕಿದೆ. ದಾವೆಗಳು ಇತ್ಯರ್ಥಗೊಂಡ ತಕ್ಷಣ ಈ ಪ್ರದೇಶದ ಕಾಮಗಾರಿಗಳನ್ನು ಅಕ್ಟೋಬರ್ 2026ರೊಳಗೆ ಪೂರ್ಣಗೊಳಿಸಲು ಬಿಡಿಎ ಗುರಿ ಹೊಂದಿದೆ. ಪ್ರಮುಖವಾಗಿ, ಎಂ.ಎ.ಆರ್. (Major Arterial Road) ರಸ್ತೆ ನಿರ್ಮಾಣವನ್ನು ಜನವರಿ 2026ರೊಳಗೆ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಬಿಡಿಎ ಹೇಳಿದೆ.

ಸಭೆಗಳಲ್ಲಿ ಭಾಗವಹಿಸಿ, ಕುಂದುಕೊರತೆ ನಿವಾರಣೆಗೆ ಅವಕಾಶ :

ಕೆಂಪೇಗೌಡ ಬಡಾವಣೆಯ ಪಕ್ಷಿನೋಟ.

ಕೆಂಪೇಗೌಡ ಬಡಾವಣೆಯ ಪ್ರಗತಿಯ ಕುರಿತು ನಿವೇಶನ ಹಂಚಿಕೆದಾರರಿಗೆ ಪಾರದರ್ಶಕ ಮಾಹಿತಿ ನೀಡಲು ಬಿಡಿಎಯು ಪ್ರತಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಪ್ರಾಧಿಕಾರದ ಸಭಾ ಕೊಠಡಿಯಲ್ಲಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ಈ ಸಭೆಗಳಲ್ಲಿ ಭಾಗವಹಿಸಲು ಆಸಕ್ತ ನಿವೇಶನ ಹಂಚಿಕೆದಾರರು ಬಿಡಿಎಯ ಸಹಾಯವಾಣಿ ಸಂಖ್ಯೆ 94831 66622 ಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು.

ಅಲ್ಲದೆ, ಕುಂದುಕೊರತೆಗಳ ಪರಿಹಾರಕ್ಕಾಗಿ ನಿವೇಶನದಾರರು ಪ್ರತಿ ತಿಂಗಳ 4ನೇ ಗುರುವಾರದಂದು ಬಿಡಿಎ ಕೇಂದ್ರ ಕಚೇರಿಯಲ್ಲಿ ನಡೆಯುವ ಪಶ್ಚಿಮ ವಲಯದ ಸಾರ್ವಜನಿಕ ಮುಕ್ತ ಸಭೆಯಲ್ಲಿ (Open House Meeting) ಸಹ ಭಾಗವಹಿಸಬಹುದಾಗಿದೆ.

ಸಂಘ-ಸಂಸ್ಥೆಗಳ ಸದಸ್ಯತ್ವ ಅಭಿಯಾನದ ಬಗ್ಗೆ ಎಚ್ಚರಿಕೆ :

ಬಡಾವಣೆಯಲ್ಲಿ ಕೆಲವು ಹಂಚಿಕೆದಾರರು ಸ್ಥಾಪಿಸಿರುವ ಸಂಘ-ಸಂಸ್ಥೆಗಳು ಸದಸ್ಯತ್ವ ಅಭಿಯಾನಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹೆಸರನ್ನು ಬಳಸುತ್ತಿರುವುದು ಬಿಡಿಎ ಗಮನಕ್ಕೆ ಬಂದಿದೆ. ಈ ಸಂಬಂಧ ಬಿಡಿಎಯು ಮಹತ್ವದ ಸ್ಪಷ್ಟನೆ ನೀಡಿದೆ.

“ಬಿಡಿಎ ಅಥವಾ ಬಿಡಿಎ ನಿರ್ಮಿಸಿರುವ ಬಡಾವಣೆಗಳನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಯಾವುದೇ ಗುಂಪು, ಸಂಘ ಅಥವಾ ಸಂಸ್ಥೆಯನ್ನು ಪ್ರಾಧಿಕಾರವು ಮಾನ್ಯ ಮಾಡುವುದಿಲ್ಲ” ಎಂದು ಪ್ರಾಧಿಕಾರವು ಕಟ್ಟುನಿಟ್ಟಾಗಿ ಸ್ಪಷ್ಟಪಡಿಸಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಾಗರಿಕರು ಬಿಡಿಎ ಸಹಾಯವಾಣಿ (94831 66622) ಗೆ ಸಂಪರ್ಕಿಸಬಹುದಾಗಿದೆ. ದೂರುಗಳನ್ನು 30 ದಿನಗಳೊಳಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಿಎ ಭರವಸೆ ನೀಡಿದೆ. ಬಿಡಿಎ ಅಧಿಕೃತ ಸಂಪರ್ಕ ಮಾಹಿತಿ: 24×7 ಸಹಾಯವಾಣಿ: 94831 66622 ಹಾಗೂ ಅಂತರ್ಜಾಲ: www.kbda.karnataka.gov.in ಇದಕ್ಕೆ ಭೇಟಿ ನೀಡಬಹುದು.

WhatsApp Join our WhatsApp Channel
Previous Post

Bollywood News | ಬಾಲಿವುಡ್‌ನ ‘ಹೀ-ಮ್ಯಾನ್’ ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ, ನಟ ಆಸ್ಪತ್ರೆಯಲ್ಲಿ ಚೇತರಿಕೆ

Next Post

Viral Video | ಕಾರು ಚಲಾಯಿಸುತ್ತಿದ್ದಾಗ ಸೈಡ್ ಮಿರರ್‌ನಲ್ಲಿ ಪ್ರತ್ಯಕ್ಷವಾದ ಹಾವು: ನಾಮಕ್ಕಲ್-ಸೇಲಂ ರಸ್ತೆಯಲ್ಲಿ ಚಾಲಕನಿಗೆ ಬಿಗ್ ಶಾಕ್

Next Post

Viral Video | ಕಾರು ಚಲಾಯಿಸುತ್ತಿದ್ದಾಗ ಸೈಡ್ ಮಿರರ್‌ನಲ್ಲಿ ಪ್ರತ್ಯಕ್ಷವಾದ ಹಾವು: ನಾಮಕ್ಕಲ್-ಸೇಲಂ ರಸ್ತೆಯಲ್ಲಿ ಚಾಲಕನಿಗೆ ಬಿಗ್ ಶಾಕ್

GBA News | ಟ್ರಾಫಿಕ್‌ನಿಂದ ಮುಕ್ತಿ: ಹೊಸಕೆರೆಹಳ್ಳಿ ಜಂಕ್ಷನ್ ಫ್ಲೈಓವರ್ ಇಂದಿನಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

June 30, 2026

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

June 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

June 30, 2026

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

June 30, 2026

GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

June 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group