Thursday, June 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

  • Bengaluru Focus

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಟ್ರಾಫಿಕ್‌ನಿಂದ ಮುಕ್ತಿ: ಹೊಸಕೆರೆಹಳ್ಳಿ ಜಂಕ್ಷನ್ ಫ್ಲೈಓವರ್ ಇಂದಿನಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ

39 ತಿಂಗಳು ವಿಳಂಬವಾದ ಮೇಲ್ಸೇತುವೆ ಕಾಮಗಾರಿ ಪೂರ್ಣ; ಸಂಚಾರ ದಟ್ಟಣೆಯಿಂದ ನಿತ್ಯ ನರಕಯಾತನೆ ಅನುಭವಿಸುತ್ತಿದ್ದ ವಾಹನ ಸವಾರರಿಗೆ ಬಿಡುಗಡೆ.

by Bengaluru Wire Desk
November 12, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ನ. 12 www.bengaluruwire.com : ಅಂತೂ ಇಂತೂ ಹಲವು ದಿನಗಳ ಬೇಡಿಕೆ ಮತ್ತು ಸಾಕಷ್ಟು ವರ್ಷಗಳ ವಿಳಂಬದ ನಂತರ, ನಗರದ ಪಶ್ಚಿಮ ಭಾಗದ ಪ್ರಮುಖ ಕೊಂಡಿಯಾದ ಹೊಸಕೆರೆಹಳ್ಳಿ ಜಂಕ್ಷನ್ ಫ್ಲೈಓವರ್ ಕಾಮಗಾರಿ ಸಂಪೂರ್ಣಗೊಂಡಿದ್ದು, ಬುಧವಾರ (ನವೆಂಬರ್ 12) ರಿಂದ ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ. 

ಇದು ದೇವೇಗೌಡ ಪೆಟ್ರೋಲ್ ಬಂಕ್ ಮತ್ತು ನಾಯಂಡಹಳ್ಳಿ ನಡುವಿನ ಈ ಮಹತ್ವದ ಮಾರ್ಗದಲ್ಲಿ ನಿತ್ಯ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡುತ್ತಿದ್ದ ಸಾವಿರಾರು ವಾಹನ ಸವಾರರಿಗೆ ಬಹುದೊಡ್ಡ ನಿರಾಳತೆ ನೀಡಿದೆ. ಇದರಿಂದಾಗಿ ಹೊಸಕೆರೆಹಳ್ಳಿ, ಇಟ್ಟಮಡು, ಆವಲಹಳ್ಳಿ, ಗಿರಿನಗರ, ಹನುಮಂತನಗರ, ನಾಯಂಡಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದ ನಿವಾಸಿಗಳು ಹಾಗೂ ಇತರರಿಗೆ ವಾಹನದಟ್ಟಣೆಯಿಂದ ಕೊಂಚ ಪರಿಹಾರ ದೊರೆತಂತಾಗಿದೆ.

15 ತಿಂಗಳ ಕೆಲಸಕ್ಕೆ 54 ತಿಂಗಳು :

2021ರ ಮೇ ತಿಂಗಳಲ್ಲಿ ಆರಂಭಗೊಂಡು 2022ರ ಆಗಸ್ಟ್‌ನೊಳಗೆ ಪೂರ್ಣಗೊಳ್ಳಬೇಕಿದ್ದ 20.17 ಕೋಟಿ ರೂ. ವೆಚ್ಚದ ಈ 380 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿ, ಹಿಂದಿನ ಬಿಬಿಎಂಪಿ (BBMP) ಮತ್ತು ರಾಜ್ಯ ಸರ್ಕಾರದ ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಅನುದಾನ ಬಿಡುಗಡೆಯಲ್ಲಿನ ವಿಳಂಬದಿಂದಾಗಿ ಗಡುವಿಗಿಂತ ಬರೋಬ್ಬರಿ 39 ತಿಂಗಳುಗಳಷ್ಟು ತಡವಾಗಿ ಪೂರ್ಣಗೊಂಡಿದೆ. ಮೂಲತಃ 15 ತಿಂಗಳಲ್ಲಿ ಮುಗಿಯಬೇಕಿದ್ದ ಯೋಜನೆ 54 ತಿಂಗಳು, ಅಂದರೆ 4.5 ವರ್ಷಗಳ ಬಳಿಕ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ.

ಈ ಕಾಮಗಾರಿ ಮತ್ತಷ್ಟು ತಡವಾಗುತ್ತದೆಂದು 2023ರ ಡಿಸೆಂಬರ್ 23ರಂದೇ ಬೆಂಗಳೂರು ವೈರ್ “BW SPECIAL | BENGALURU NEWS | ಬಿಬಿಎಂಪಿ ಎಂಜಿನಿಯರ್ ಗಳ ಯಡವಟ್ಟು : ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಪೂರ್ಣವಾಗಲು ಇನ್ನು 1 ವರ್ಷ ಕಾಯಬೇಕು!!! – ತಪ್ಪದ ಟ್ರಾಫಿಕ್ ಕಿರಿಕಿರಿ” ಎಂಬ ಶೀರ್ಷಿಕೆ ನೀಡಿ ಸವಿವರವಾಗಿ ವಿಶೇಷ ವರದಿ ಪ್ರಸಾರ ಮಾಡಿತ್ತು.

ನಿಟ್ಟುಸಿರು ಬಿಟ್ಟ ಪ್ರಯಾಣಿಕರು :

ಕಾಮಗಾರಿ ಆರಂಭವಾದಾಗಿನಿಂದಲೂ, ದೇವೇಗೌಡ ಪೆಟ್ರೋಲ್ ಬಂಕ್ ಮತ್ತು ನಾಯಂಡಹಳ್ಳಿ ನಡುವಿನ ಎರಡೂ ಕಡೆಯ ಸರ್ವೀಸ್ ರಸ್ತೆಯಲ್ಲಿ ಪೀಕ್ ಹವರ್‌ಗಳಲ್ಲಿ ವಾಹನ ಸವಾರರು ಪ್ರತಿದಿನ ಗಂಟೆಗಟ್ಟಲೆ ಆಮೆಗತಿಯಲ್ಲಿ ಸಾಗುವ ಅನಿವಾರ್ಯತೆ ಎದುರಿಸುತ್ತಿದ್ದರು. ನಿರಂತರ ಸಂಚಾರ ದಟ್ಟಣೆಯಿಂದಾಗಿ ಈ ಪ್ರದೇಶದಲ್ಲಿ ಓಡಾಡುವುದು ನಿತ್ಯವೂ ವಾಹನ ಸವಾರರ ಪಾಲಿಗೆ ನರಕಯಾತನೆಯಾಗಿತ್ತು. ಪ್ರಸ್ತುತ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ, ವಾಹನಗಳು ನೇರವಾಗಿ ಮೇಲ್ಸೇತುವೆ ಮೂಲಕ ಸಾಗುತ್ತಿರುವುದರಿಂದ ಕೆಳಭಾಗದ ರಸ್ತೆಗಳಲ್ಲಿ ದಟ್ಟಣೆ ಗಣನೀಯವಾಗಿ ಕಡಿಮೆಯಾಗಲಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ನೂತನ ಮೇಲ್ಸೇತುವೆಯ ಮೇಲೆ ವಾಹನಗಳ ಪ್ರಾಯೋಗಿಕ ಸಂಚಾರ ಯಶಸ್ವಿಯಾದ ನಂತರ, ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಿ, ಈ ಮೇಲ್ಸೇತುವೆಯನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಪಶ್ಚಿಮ ನಗರ ಪಾಲಿಕೆ (BBMP) ಮೂಲಗಳು ತಿಳಿಸಿವೆ. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಇದೊಂದು ಸಕಾರಾತ್ಮಕ ಹೆಜ್ಜೆಯಾಗಿದೆ.

View this post on Instagram
WhatsApp Join our WhatsApp Channel
Previous Post

Viral Video | ಕಾರು ಚಲಾಯಿಸುತ್ತಿದ್ದಾಗ ಸೈಡ್ ಮಿರರ್‌ನಲ್ಲಿ ಪ್ರತ್ಯಕ್ಷವಾದ ಹಾವು: ನಾಮಕ್ಕಲ್-ಸೇಲಂ ರಸ್ತೆಯಲ್ಲಿ ಚಾಲಕನಿಗೆ ಬಿಗ್ ಶಾಕ್

Next Post

ಕುರುಬರ ಸಂಘದ ಹಾಸ್ಟೆಲ್ 18 ತಿಂಗಳಲ್ಲಿ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಹೆಸರಿಡಲು ಸಚಿವ ಸುರೇಶ್ ಮನವಿ

Next Post

ಕುರುಬರ ಸಂಘದ ಹಾಸ್ಟೆಲ್ 18 ತಿಂಗಳಲ್ಲಿ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಹೆಸರಿಡಲು ಸಚಿವ ಸುರೇಶ್ ಮನವಿ

ಕೆಎಸ್‌ಆರ್‌ಟಿಸಿ: ವಿಮಾನ ನಿಲ್ದಾಣದಿಂದ ದಾವಣಗೆರೆಗೆ 'ಫ್ಲೈ ಬಸ್' ಸೇವೆಗೆ ಚಾಲನೆ; ಪ್ರಯಾಣಿಕರಿಗೆ ಇನ್ಮುಂದೆ 'ನಂದಿನಿ' ಸ್ನ್ಯಾಕ್ಸ್ ಉಚಿತ

Please login to join discussion

Like Us on Facebook

Follow Us on Twitter

Recent News

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

June 25, 2026

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

June 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group