Tuesday, June 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪರಿಸರ ಸಂರಕ್ಷಣೆಗೆ ಚಿನ್ನದ ಹೆಜ್ಜೆ : ನ. 18-19ರಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಸಮಾರೋಪ

ಐವರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ | ಯುವಕರಿಗಾಗಿ ಪರಿಸರ ಜಾಗೃತಿ ಕುರಿತು ರೀಲ್ಸ್ ಸ್ಪರ್ಧೆ

by Bengaluru Wire Desk
November 16, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ನ.16 www.bengaluruwire.com : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ನವೆಂಬರ್ 18 ಮತ್ತು 19 ರಂದು ನಗರದಲ್ಲಿ ಬೃಹತ್ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. 

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಶ್ರಮಿಸಿದ ಐವರು ಸಾಧಕರಿಗೆ ರಾಜ್ಯ ಮಟ್ಟದ ‘ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ’ ನೀಡಲಾಗುವುದು ಎಂದು ಮಂಡಳಿ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೊದಲ ದಿನ, ನ. 18 ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಜಾತ್ಯತೀತ ಆರ್ಥಿಕತೆ ಮತ್ತು ಸುಸ್ಥಿರತೆ’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ತ್ಯಾಜ್ಯ ನೀರು, ಘನತ್ಯಾಜ್ಯ, ಇ-ತ್ಯಾಜ್ಯ ನಿರ್ವಹಣೆ ಹಾಗೂ ವಿಸ್ತೃತ ಉತ್ಪಾದಕ ಹೊಣೆಗಾರಿಕೆ ಕುರಿತು ತಜ್ಞರು ಚರ್ಚಿಸಲಿದ್ದಾರೆ. ಅರಣ್ಯ, ಜೀವಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಉಪಸ್ಥಿತರಿರುವರು.

ಎರಡನೇ ದಿನ, ನ. 19 ರಂದು ಅರಮನೆ ಮೈದಾನದಲ್ಲಿ ನಡೆಯುವ ಸಮಾರೋಪ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಡಿ.ಕೆ. ಶಿವಕುಮಾರ್ ಉಪಸ್ಥಿತರಿರಲಿದ್ದಾರೆ. ಈಶ್ವರ್ ಖಂಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸುವರ್ಣ ಮಹೋತ್ಸವದ ಭಾಗವಾಗಿ ರಾಜ್ಯಾದ್ಯಂತ ವಿಧಾನಸಭಾ ಕ್ಷೇತ್ರಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ಮತ್ತು ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಯುವಕರನ್ನು ತೊಡಗಿಸಿಕೊಳ್ಳಲು ಪರಿಸರ ಜಾಗೃತಿ ಕುರಿತು ರಿಲ್ಸ್‌ ಸ್ಪರ್ಧೆ ಏರ್ಪಡಿಸಿದ್ದು, ವಿಜೇತರಿಗೆ ₹50,000 ಬಹುಮಾನ ಘೋಷಿಸಲಾಗಿದೆ. ಪರಿಸರ ಜಾಗೃತಿ ಮೂಡಿಸುವುದು ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಕೊಡುಗೆಯನ್ನು ಸ್ಮರಿಸುವುದು ಇದರ ಪ್ರಮುಖ ಧ್ಯೇಯವಾಗಿದೆ.

WhatsApp Join our WhatsApp Channel
Previous Post

Video News | ಕಲಬೆರಕೆ ನಂದಿನಿ ತುಪ್ಪ ಜಾಲ, 4 ಆರೋಪಿಗಳ ಬಂಧನ : ₹1.26 ಕೋಟಿ ಮೌಲ್ಯದ 8,136 ಲೀಟರ್ ನಕಲಿ ತುಪ್ಪ ಜಪ್ತಿ

Next Post

Health News | ನಾಯಿ, ಹಾವು ಕಡಿತಕ್ಕೆ ಮುಂಗಡ ಪಾವತಿ ಇಲ್ಲದೆ ಕಡ್ಡಾಯ ಚಿಕಿತ್ಸೆ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಖಡಕ್ ಆದೇಶ

Next Post
ವ್ಯಗ್ರಗೊಂಡ ಶ್ವಾನದ ಸಾಂದರ್ಭಿಕ ಚಿತ್ರ

Health News | ನಾಯಿ, ಹಾವು ಕಡಿತಕ್ಕೆ ಮುಂಗಡ ಪಾವತಿ ಇಲ್ಲದೆ ಕಡ್ಡಾಯ ಚಿಕಿತ್ಸೆ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಖಡಕ್ ಆದೇಶ

ರಾಷ್ಟ್ರೀಯ ಪತ್ರಿಕಾ ದಿನಾಚರಣೆ : ಮಾಧ್ಯಮಗಳು ಸಾಮಾಜಿಕ ಜವಾಬ್ದಾರಿಯ ಪ್ರತೀಕ - ಯು.ಟಿ.ಖಾದರ್

Please login to join discussion

Like Us on Facebook

Follow Us on Twitter

Recent News

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

June 16, 2026

​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

June 16, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

June 16, 2026

​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

June 16, 2026

Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group