BW Special | ಇದು, ಬೆಂಗಳೂರಿನ ಕಡಲೆ ಕಾಯಿ ಪರಿಷೆಯಾ? ಬಾಂಗ್ಲಾ ಬ್ಯಾಂಗಲ್ ಪರಿಷೆಯಾ?
ಬೆಂಗಳೂರು, ನ.17 www.bengaluruwire.com : ರಾಜಧಾನಿ ಬೆಂದಕಾಳೂರಿನ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾದ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ನಡೆಯುವ ಬಸವನಗುಡಿ ದೇಗುಲದ ಮುಂಭಾಗ ಕಡಲೆಕಾಯಿ ವ್ಯಾಪಾರಿಗಳಿಗಿಂತ ಬಾಂಗ್ಲಾ ನುಸುಳುಕೋರರು ಬೀದಿ ವ್ಯಾಪಾರಿಗಳ ಸೋಗಿನಲ್ಲಿ ಬಳೆ, ಕಿವಿಯೋಲೆ, ಫೊಟೊ ಫ್ರೇಮ್, ಬಲೂನು ಮಾರಾಟ ಮಾಡುವವರಿಂದ ತುಂಬಿ ಹೋಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆ ಮೂಲಕ ಮೊದಲ ದಿನವೇ ಕಡಲೆ ಕಾಯಿ ಪರಿಷೆ ಎಂಬುದಕ್ಕಿಂತ ಅಕ್ರಮ ಒಳನುಸುಳು ಕೋರರ ಪರಿಷೆ ಎಂಬುವಂತಿತ್ತು ಎಂದು ಈ ಬಾರಿ ಪರಿಷೆಗೆ ಬಂದ … Continue reading BW Special | ಇದು, ಬೆಂಗಳೂರಿನ ಕಡಲೆ ಕಾಯಿ ಪರಿಷೆಯಾ? ಬಾಂಗ್ಲಾ ಬ್ಯಾಂಗಲ್ ಪರಿಷೆಯಾ?
Copy and paste this URL into your WordPress site to embed
Copy and paste this code into your site to embed