Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

“ಭಯೋತ್ಪಾದಕರ ಭಯ ಹಿಮ್ಮೆಟ್ಟಿಸಿ, ಕನ್ನಡದ ಕಂಪು ಸಾರಲು ಪೆಹಲ್ಗಾಮ್ ನಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಆಚರಣೆ : ಎ.ಅಮೃತ್ ರಾಜ್

ನವೆಂಬರ್ 22ರಂದು ಜಮ್ಮು, ಕಾಶ್ಮೀರದಲ್ಲಿ ಜಿಬಿಎ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ -3 ಡಿಗ್ರಿ ಕೊರೆಯುವ ಚಳಿಯಲ್ಲಿ ನಡೆಯಲಿದೆ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ.

by Bengaluru Wire Desk
November 18, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ನ.18 www.bengaluruwire.com : ಕಾಶ್ಮೀರದ ಭಯೋತ್ಪಾದಕರ ದಾಳಿಯ ಬಳಿಕ ಬಸವಳಿದಿರುವ ಪೆಹಲ್ಗಾಮ್ ನಲ್ಲಿ ದೇಶಾದ್ಯಂತ ಪ್ರವಾಸಿಗರು ಪುನಃ ಈ ಪ್ರವಾಸಿ ತಾಣಕ್ಕೆ ಯಾವುದೇ ಭಯವಿಲ್ಲದೆ ಹೋಗಬೇಕು ಎಂಬ ಸಂದೇಶ ರವಾನಿಸಲು ಕೆಚ್ಚೆದೆಯ ಕನ್ನಡಗರ ಪರವಾಗಿ ಸಂದೇಶ ರವಾನಿಸಲು ಜಿಬಿಎ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ನ.22ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಹಾಗೂ ದುರ್ಘಟನೆಯಲ್ಲಿ ಹತರಾದವರಿಗೆ ನುಡಿನಮನ ಕಾರ್ಯಕ್ರಮ ಆಯೋಜಿಸಿದೆ.

ಜಿಬಿಎ ನೌಕರರ ಭವನದಲ್ಲಿ  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಮಾರಂಭದ ಕುರಿತು ಪೋಸ್ಟರ್ ಬಿಡುಗಡೆ ಮಾಡಿ, ಸಮಾರಂಭದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್, ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಯಿಂದ ಅಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. 

ಈ ಹಿನ್ನಲೆಯಲ್ಲಿ ಅಲ್ಲಿನ ಸ್ಥಳೀಯರಿಗೆ ಬೆಂಬಲವಾಗಿ ಹಾಗೂ ಸ್ವಾಭಿಮಾನಿ ಕನ್ನಡಿಗರ ಪರವಾಗಿ, ಪೆಹಲ್ಗಾಮ್ ಪ್ರವಾಸಿ ತಾಣಕ್ಕೆ ಪುನಃ ಪ್ರವಾಸಿಗರು ಭಯವಿಲ್ಲದೆ ಮುಕ್ತವಾಗಿ ಬರುವಂತಾಗಬೇಕು ಎಂಬ ಸಂದೇಶ ರವಾನಿಸಲು ರಾಷ್ಟ್ರೀಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಪಹಲ್ಗಾಮ್ ಹತ್ಯೆಯಾದ ಭಾರತಾಂಬೆ ಮಕ್ಕಳಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ಕರುನಾಡ ಸಾಧಕರು ಪ್ರಶಸ್ತಿ ಪ್ರಧಾನ ಏರ್ಪಡಿಸಲಾಗಿದೆ ಎಂದರು.

ಸಂಘದಿಂದ ಮಂಗಳವಾರ ಕಾರ್ಯಕ್ರಮದ ಕುರಿತ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ನ.22 ರಂದು ಸಂಜೆ ಮೂರು ಗಂಟೆಯಿಂದ ಕಾರ್ಯಕ್ರಮ ಆರಂಭವಾಗಿ ನಾಲ್ಕು ಗಂಟೆಯ ತನಕ ಕಾರ್ಯಕ್ರಮ ನಡೆಯಲಿದೆ. ಅಲ್ಲಿನ ವಾತಾವರಣ ಮೈನಸ್ ಡಿಗ್ರಿ ತನಕ ಇಳಿಕೆಯಾಗುತ್ತದೆ. ಹೀಗಾಗಿ ಕಾರ್ಯಕ್ರಮದ ಅವಧಿಯನ್ನು ಕಡಿತ ಮಾಡಲಾಗಿದೆ.

ರಾಷ್ಟ್ರೀಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ಸ್ಥಳ.

ಮೊದಲಿಗೆ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಮಡಿದವರಿಗಾಗಿ ಪಹಲ್ಗಾಮ್ ನಲ್ಲಿನ ರಾಷ್ಟ್ರೀಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದೆ. ಶ್ರೀನಗರದ ಅನಂತನಾಗ್ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪೊಲೀಸ್ ಭದ್ರತೆಗಾಗಿ ಮನವಿ ಮಾಡಿದ್ದೇವೆ. ಅವರಿಂದ ಸ್ಪಂದನೆ ದೊರೆತಿದೆ.

ಸಾಕಷ್ಟು ತಂಪನೆಯ ವಾತಾವರಣವಿರುವುದರಿಂದ ಪಹೆಲ್ಗಾಮ್ ನಲ್ಲಿನ ಕ್ಲಬ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇತ್ತೀಚೆಗೆ ಶ್ರೀನಗರದ ಪೊಲೀಸ್ ಠಾಣೆಯಲ್ಲಿ ದುಷ್ಕೃತ್ಯ ನಡೆದುದರಿಂದ ಶ್ರೀನಗರ ಏರ್ ಪೋರ್ಟ್ ನಿಂದ ಪೆಹಲ್ಗಾಮ್ ತನಕ ಸಾವಿರಾರು ಯೋಧರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಭಯೋತ್ಪಾದಕ ದಾಳಿಯಿಂದ ಪೆಹಲ್ಗಾಮ್ ನಲ್ಲಿ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಇಲ್ಲಿನ ಪರಿಸ್ಥಿತಿಯು ಮೊದಲಿನಂತೆ ಪ್ರವಾಸಿಗರಿಂದ ತುಂಬಿ ತುಳುಕಬೇಕು. ಇಲ್ಲಿ ಕನ್ನಡದ ಕಂಪು ಹರಿಸಬೇಕು ಎಂಬ ಸದುದ್ದೇಶದಿಂದ ಹಗಲಿರುಳು ಸಂಘದ ಕಾರ್ಯಕರ್ತರು ಶ್ರಮಿಸಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ರಾಜ್ಯದಿಂದ ವಿಶೇಷ ಅಡುಗೆ ತಂಡ :

ಸಂಘದ ಸದಸ್ಯರು ಹಾಗೂ ಅವರ ಕುಟುಂಬದವರು ಪೆಹಲ್ಗಾಮ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅವರಿಗೆಲ್ಲಾ ಕರ್ನಾಟಕದ ಸಸ್ಯಹಾರ ಹಾಗೂ ಮಾಂಸಹಾರ ಊಟ ಬಡಿಸಲು ರಾಜ್ಯದಿಂದಲೇ ಬಾಣಸಿಗರ ತಂಡವನ್ನು ಈಗಾಗಲೇ ಪೆಹಲ್ಗಾಮ್ ಗೆ ವಿಮಾನದಲ್ಲಿ ಕಳುಹಿಸಿಕೊಡಲಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ಅಂತಿಮ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಅಮೃತ್ ರಾಜ್ ಹೇಳಿದರು.

ಕನ್ನಡ ಭಾಷೆ ಉಳಿಸಿ, ಬೆಳಸಬೇಕು ವಿಶ್ವಭಾಷೆಯಾಗಿ ಮಾಡಬೇಕು ಉದ್ದೇಶದಿಂದ ಪ್ರಥಮ ಬಾರಿಗೆ 2022ರಲ್ಲಿ ಕಾಶಿಯಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಂತರ 2023ರಲ್ಲಿ ನೇಪಾಳದ ಪಶುಪತಿ ದೇವಾಲಯ ಸನ್ನಿಧಾನದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು 2024ರಲ್ಲಿ ಹರಿದ್ವಾರದಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

ಜಿಬಿಎ ಅಧಿಕಾರಿ, ನೌಕರರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಖ್ಯಾತ ಹಿನ್ನಲೆ ಗಾಯಕಿ ಅನುರಾಧ ಭಟ್ ರವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಉದ್ಘಾಟನೆಗೆ ಗಣ್ಯರ ದಂಡು :

ಕಾರ್ಯಕ್ರಮದಲ್ಲಿ ಮಾಜಿ ಮಹಾಪೌರರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಆರ್.ಸಂಪತ್ ರಾಜ್ ರವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರು, ಮಾಜಿ ಮಹಾಪೌರರಾದ ಎಂ.ಗೌತಮ್ ಕುಮಾರ್,  ಬೆಂಗಳೂರು ದೂರದರ್ಶನ ಕೇಂದ್ರದ ಮುಖ್ಯಸ್ಥರಾದ ಆರತಿ ಹೆಚ್.ಎನ್ ಮತ್ತು ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗರವರು, ವಕೀಲರಾದ ವಿ.ಶ್ರೀನಿವಾಸ್ ರವರು ಕಾರ್ಯಕ್ರಮ ಉದ್ಘಾಟನೆ ನೇರವೆರಿಸುವರು.

ನಮ್ಮ ಸಂಘದ ಪಹಲ್ಲಾಮ್ ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಡಳಿತಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತರಾದ ಮಹೇಶ್ವರರಾವ್ ಅವರು ಸಂಪೂರ್ಣಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಕೆ.ಜಿ.ರವಿ, ಕೆ.ಮಂಜೇಗೌಡ, ಹೆಚ್.ಬಿ.ಹರೀಶ್ , ಮಾರ್ಕಟ್ ಮಂಜುನಾಥ್, ಎಸ್.ಜಿ.ಸುರೇಶ್ ಸಂತೋಷ್ ಕುಮಾರ್ ನಾಯ್ಕ್, ಎಸ್.ಎನ್.ಸೋಮಶೇಖರ್ , ಎಲ್.ಆರ್, ಮಂಜುನಾಥ್, ನರಸಿಂಹ, ಶ್ರೀಧರ್, ಡಾ.ಶೋಭ, ರೇಣುಕಾಂಬ, ವಾಣಿ , ಮಹದೇವಿ, ಅಕ್ಕಮಹದೇವಿರವರು ಉಪಸ್ಥಿತರಿದ್ದರು.

View this post on Instagram

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

International News | ಭಾರತೀಯರಿಗೆ ವೀಸಾಮುಕ್ತ ಪ್ರವೇಶ ರದ್ದುಗೊಳಿಸಿದ ಇರಾನ್ : ನವೆಂಬರ್ 22 ರಿಂದ ಭಾರತೀಯರು ವೀಸಾ ಪಡೆದೇ ಪ್ರಯಾಣಿಸಬೇಕು

Next Post

BW IMPACT | ಬಸವನಗುಡಿ ದೊಡ್ಡಗಣೇಶ ದೇವಸ್ಥಾನ ಮುಂಭಾಗ ಕಡಲೆಕಾಯಿ ವ್ಯಾಪಾರಿಗಳಿಗೆ ಆದ್ಯತೆ : ಬೆಂಗಳೂರು ವೈರ್ ವರದಿ ಪರಿಣಾಮ

Next Post

BW IMPACT | ಬಸವನಗುಡಿ ದೊಡ್ಡಗಣೇಶ ದೇವಸ್ಥಾನ ಮುಂಭಾಗ ಕಡಲೆಕಾಯಿ ವ್ಯಾಪಾರಿಗಳಿಗೆ ಆದ್ಯತೆ : ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು : ಜಲಮಂಡಳಿಯಿಂದ ನೀರು ಸೋರಿಕೆ, ಅಕ್ರಮ ತಡೆಗೆ ರೋಬೋಟಿಕ್, AI ತಂತ್ರಜ್ಞಾನ ಮತ್ತು 'ಬ್ಲೂ ಫೋರ್ಸ್‌' ದಳ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d