Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಒಳಗೆ- ಹೊರಗೆ, ಬಿಜೆಪಿ ಹೋರಾಟಕ್ಕೆ ನಿರ್ಧಾರ: ಬಿ.ವೈ. ವಿಜಯೇಂದ್ರ

ಕುಸಿದ ಆಡಳಿತ, ಸಿಎಂ ಕುರ್ಚಿಗೆ ಪೈಪೋಟಿ; ಯಕ್ಷಗಾನ ಕಲಾವಿದರ ಕುರಿತ ಹೇಳಿಕೆ ಖಂಡಿಸಿ ಪ್ರಾಧಿಕಾರ ಅಧ್ಯಕ್ಷರ ವಜಾಗೆ ಆಗ್ರಹ

by Bengaluru Wire Desk
November 19, 2025
in News Wire
Reading Time: 1 min read
0

ಪುತ್ತೂರು (ದಕ್ಷಿಣ ಕನ್ನಡ) ನ.19 www.bengaluruwire.com : ರಾಜ್ಯದ ಭ್ರಷ್ಟ ಮತ್ತು ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ.

ಮಾಧ್ಯಮಗಳೊಂದಿಗೆ ಇಂದು ಇಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತವು ಸಂಪೂರ್ಣವಾಗಿ ಕುಸಿದಿದ್ದು, ಇದರ ನಡುವೆಯೂ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ ಎಂದು ಟೀಕಿಸಿದರು. ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಕಾಂಗ್ರೆಸ್ಸಿನ ಆಶ್ವಾಸನೆಗಳನ್ನು ನಂಬಿ ಮತದಾರರು ಮೋಸಹೋದ ಭಾವನೆಯಲ್ಲಿದ್ದಾರೆ ಎಂದು ವಿವರಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿ ಸಂದರ್ಭದಲ್ಲಿ ಇಂದು ಇಲ್ಲಿ ಅಭೂತಪೂರ್ವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದ ಅವರು, ರಾಜ್ಯದ ರೈತರು, ಕಬ್ಬು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಖರೀದಿ ಕೇಂದ್ರ ತೆರೆಯದ ಕಾರಣ ಮೆಕ್ಕೆ ಜೋಳ ಬೆಳೆಗಾರರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಜಾಕ್ಕೆ ಆಗ್ರಹ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಕರಾವಳಿ ಭಾಗದ ಯಕ್ಷಗಾನ ಕಲಾವಿದರು ಸಲಿಂಗಕಾಮಿಗಳು ಎಂಬ ಉದ್ಧಟತನದ ಹೇಳಿಕೆ ನೀಡಿರುವುದನ್ನು ವಿಜಯೇಂದ್ರ ಅವರು ತೀವ್ರವಾಗಿ ಖಂಡಿಸಿದರು.

“ಅವರ ಹೇಳಿಕೆ ಯಕ್ಷಗಾನ ಕಲಾವಿದರು, ಕರಾವಳಿ ಭಾಗಕ್ಕೆ ಮಾತ್ರವಲ್ಲದೇ ಇಡೀ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ,” ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಹೇಳಿಕೆಯು ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದರು. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ಇಲ್ಲಿನ ಕಲೆ, ಪರಂಪರೆ, ಸಂಸ್ಕೃತಿಯ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಹುದ್ದೆಯಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಕೇವಲ ಬಿಜೆಪಿ ಮಾತ್ರವಲ್ಲ, ಇಡೀ ಹಿಂದೂ ಸಮಾಜ ಇದನ್ನು ಖಂಡಿಸಬೇಕು ಮತ್ತು ಪಕ್ಷಾತೀತವಾಗಿ ಇದರ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಸ್ಪೀಕರ್ ರಾಜೀನಾಮೆಗೆ ಆಗ್ರಹ :

ಇದೇ ವೇಳೆ, ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧ ಹಿಂದಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭ್ರಷ್ಟಾಚಾರದ ಕುರಿತು ಆಧಾರಸಹಿತ ಆರೋಪ ಮಾಡಿದ್ದಾರೆ. ಆ ಸ್ಥಾನದ ಗೌರವವನ್ನು ಉಳಿಸಲು ಖಾದರ್ ಅವರೇ ರಾಜೀನಾಮೆ ಕೊಟ್ಟರೆ ಒಳ್ಳೆಯದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಬೆಂಗಳೂರು : ಜಲಮಂಡಳಿಯಿಂದ ನೀರು ಸೋರಿಕೆ, ಅಕ್ರಮ ತಡೆಗೆ ರೋಬೋಟಿಕ್, AI ತಂತ್ರಜ್ಞಾನ ಮತ್ತು ‘ಬ್ಲೂ ಫೋರ್ಸ್‌’ ದಳ

Next Post

KSPCB News | ರಾಜ್ಯದಲ್ಲಿ ಹೆಚ್ಚುತ್ತಿರುವ ಜಲ ಮಾಲಿನ್ಯ ತಡೆಗೆ ಒತ್ತಾಯ

Next Post

KSPCB News | ರಾಜ್ಯದಲ್ಲಿ ಹೆಚ್ಚುತ್ತಿರುವ ಜಲ ಮಾಲಿನ್ಯ ತಡೆಗೆ ಒತ್ತಾಯ

ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ : 'ಮಿದುಳು ತಿನ್ನುವ ಅಮೀಬಾ' ಬಗ್ಗೆ ಜಾಗ್ರತರಾಗಿರಿ : ಆರೋಗ್ಯ ಇಲಾಖೆಯಿಂದ ಸುರಕ್ಷತಾ ಮಾರ್ಗಸೂಚಿ ಪ್ರಕಟ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d