Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಗ್ರೇಟರ್ ಬೆಂಗಳೂರು: ವಾರ್ಡ್ ಮರು ವಿಂಗಡಣೆ ಅಂತಿಮ ಅಧಿಸೂಚನೆ : 5 ಪಾಲಿಕೆಗಳಲ್ಲಿ 369 ವಾರ್ಡ್ ಗಳು

ಕೋರ್ಟ್ ಆದೇಶದಂತೆ ಅಂತಿಮ ಅಧಿಸೂಚನೆ ಪ್ರಕಟ; ಬೆಂಗಳೂರು ಪಶ್ಚಿಮದಲ್ಲಿ ಒಂದು ವಾರ್ಡ್ ಹೆಚ್ಚಳ | ಸಂಖ್ಯಾಶಾಸ್ತ್ರದ ಪ್ರಕಾರ ಪ್ರಭಾವಿ ಸಂಖ್ಯೆ ಈ 369

by Bengaluru Wire Desk
November 20, 2025
in Bengaluru Focus
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.20 www.bengaluruwire.com : ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಬರುವ ಐದು ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ ಒಟ್ಟು 369 ವಾರ್ಡ್‌ಗಳ ಮರು ವಿಂಗಡಣೆಯನ್ನು ಅಂತಿಮಗೊಳಿಸಿ ನಗರಾಭಿವೃದ್ಧಿ ಇಲಾಖೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಅಂತಿಮ ಅಧಿಸೂಚನೆ ಪ್ರಕಟಗೊಂಡಿದ್ದು, ಐದು ನಗರ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ 369 ವಾರ್ಡ್‌ಗಳು ಅಸ್ತಿತ್ವಕ್ಕೆ ಬಂದಿವೆ. ಈ ಮೂಲಕ ದೀರ್ಘಕಾಲದ ವಾರ್ಡ್‌ ಪುನಾರಚನೆ ಪ್ರಕ್ರಿಯೆಗೆ ತೆರೆ ಬಿದ್ದಿದೆ. ಸಂಖ್ಯಾಶಾಸ್ತ್ರದ ಪ್ರಕಾರ 369 ಪ್ರಭಾವಿ ಸಂಖ್ಯೆ ಎನ್ನುತ್ತಾರೆ ಸಂಖ್ಯಾಶಾಸ್ತ್ರಜ್ಞರು.

ಸಂಖ್ಯಾಶಾಸ್ತ್ರದಲ್ಲಿ, 3, 6 ಮತ್ತು 9 ಸಂಖ್ಯೆಗಳು ಗಮನಾರ್ಹವಾಗಿವೆ, ಮತ್ತು ಅವುಗಳ ಅನುಕ್ರಮವು ಅಭಿವ್ಯಕ್ತಿ ಮತ್ತು ಆಧ್ಯಾತ್ಮಿಕ ಜೋಡಣೆಗೆ ಸಂಬಂಧಿಸಿದೆ. ಇದನ್ನು ಸಾಮಾನ್ಯವಾಗಿ “369 ವಿಧಾನ” ದಲ್ಲಿ ಕಾಣಬಹುದು.

ಪಶ್ಚಿಮ ನಗರಪಾಲಿಕೆಯಲ್ಲಿ ಒಂದು ವಾರ್ಡ್ ಹೆಚ್ಚಳ :

ಸೆಪ್ಟೆಂಬರ್‌ 30ರಂದು ಹೊರಡಿಸಿದ್ದ ಕರಡು ಅಧಿಸೂಚನೆಗೆ ಹೋಲಿಸಿದರೆ, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಮಾತ್ರ ವಾರ್ಡ್‌ಗಳ ಸಂಖ್ಯೆ ಹೆಚ್ಚಾಗಿದೆ. ಕರಡು ಅಧಿಸೂಚನೆಯಲ್ಲಿ 111 ವಾರ್ಡ್‌ಗಳಿದ್ದವು, ಆದರೆ ಅಂತಿಮ ಅಧಿಸೂಚನೆಯಲ್ಲಿ ಈ ಸಂಖ್ಯೆ 112ಕ್ಕೆ ಏರಿದೆ. ಉಳಿದ ನಾಲ್ಕು ನಗರ ಪಾಲಿಕೆಗಳ ವಾರ್ಡ್‌ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಕಾಯ್ದೆ ಮತ್ತು ಆಡಳಿತದ ಹಿನ್ನೆಲೆ :

‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ- 2024’ ಮೇ 15ರಂದು ಜಾರಿಗೆ ಬಂದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಾಗದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಉನ್ನತ ಸಂಸ್ಥೆಯಾಗಿ ರೂಪುಗೊಂಡಿತು. ಈ ಕಾಯ್ದೆಯು ಐದು ನಗರ‍ಪಾಲಿಕೆಗಳು ಮತ್ತು ವಾರ್ಡ್‌ ಸಮಿತಿಗಳನ್ನೊಳಗೊಂಡ ಮೂರು ಹಂತದ ಆಡಳಿತ ವ್ಯವಸ್ಥೆಯನ್ನು ಪರಿಚಯಿಸಿತು. ಸೆಪ್ಟೆಂಬರ್‌ 2 ರಂದು ಐದು ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದವು.

ಸುಪ್ರೀಂ ಕೋರ್ಟ್ ನಿರ್ದೇಶನ‌:

ವಾರ್ಡ್‌ಗಳ ಪುನಾರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಫಲ ಸಿಗಲಿಲ್ಲ. ನವೆಂಬರ್ 4ರಂದು ಸುಪ್ರೀಂ ಕೋರ್ಟ್‌, 15 ದಿನಗಳಲ್ಲಿ ವಾರ್ಡ್‌ಗಳ ಮರು ವಿಂಗಡಣೆಯನ್ನು ಅಂತಿಮಗೊಳಿಸುವಂತೆ ಸೂಚಿಸಿತ್ತು. ಅದರಂತೆ, ಇದೀಗ ಅಂತಿಮ ಅಧಿಸೂಚನೆ ಹೊರಬಿದ್ದಿದೆ.

ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ವಾರ್ಡ್ ಪುನರ್‌ರಚನಾ ಸಮಿತಿಯು 2011ರ ಜನಗಣತಿ ಮತ್ತು ಇತ್ತೀಚಿನ ಜನಸಂಖ್ಯೆಯನ್ನು ಆಧರಿಸಿ ವಾರ್ಡ್ ಗಡಿಗಳನ್ನು ನಿರ್ಧರಿಸಿತ್ತು. ಸಮಿತಿಯು 368 ವಾರ್ಡ್‌ಗಳನ್ನು ಶಿಫಾರಸು ಮಾಡಿತ್ತಾದರೂ, ಸರ್ಕಾರವು ಅಂತಿಮ ಅಧಿಸೂಚನೆಯಲ್ಲಿ ಮತ್ತೊಂದು ವಾರ್ಡ್ (ಪಶ್ಚಿಮ) ಅನ್ನು ಸೇರಿಸಿ ಒಟ್ಟು 369 ವಾರ್ಡ್‌ಗಳನ್ನು ಘೋಷಿಸಿದೆ.

ನಗರ ಪಾಲಿಕೆಗಳ ಹೆಸರು : ವಾರ್ಡ್‌ಗಳ ಸಂಖ್ಯೆ

ಬೆಂಗಳೂರು ಕೇಂದ್ರ : 63

ಬೆಂಗಳೂರು ದಕ್ಷಿಣ :72

ಬೆಂಗಳೂರು ಉತ್ತರ : 72

ಬೆಂಗಳೂರು ಪಶ್ಚಿಮ : 112

ಬೆಂಗಳೂರು ಪೂರ್ವ : 50

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ : ‘ಮಿದುಳು ತಿನ್ನುವ ಅಮೀಬಾ’ ಬಗ್ಗೆ ಜಾಗ್ರತರಾಗಿರಿ : ಆರೋಗ್ಯ ಇಲಾಖೆಯಿಂದ ಸುರಕ್ಷತಾ ಮಾರ್ಗಸೂಚಿ ಪ್ರಕಟ

Next Post

ಜಿಬಿಎ ವಾರ್ಡ್‌ಗೆ ಡಿಸಿಎಂ ಪುತ್ರನ ಹೆಸರು??: ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ಆಕ್ಷೇಪ ; ಯಲಹಂಕದಲ್ಲಿ ರಾಜಕೀಯ ಜಟಾಪಟಿ

Next Post

ಜಿಬಿಎ ವಾರ್ಡ್‌ಗೆ ಡಿಸಿಎಂ ಪುತ್ರನ ಹೆಸರು??: ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ಆಕ್ಷೇಪ ; ಯಲಹಂಕದಲ್ಲಿ ರಾಜಕೀಯ ಜಟಾಪಟಿ

ಬನ್ನೇರುಘಟ್ಟ ಜೈವಿಕ ಉದ್ಯಾನವನ 2025 ರಲ್ಲಿನ ಏಳು ಬೀಳುಗಳು : ಪ್ರಾಣಿ- ಪಕ್ಷಿಗಳ ಸಂರಕ್ಷಣೆಯಲ್ಲಿ ಅಗಿದ್ದೇನು?

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d