Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜಿಬಿಎ ವಾರ್ಡ್‌ಗೆ ಡಿಸಿಎಂ ಪುತ್ರನ ಹೆಸರು??: ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ಆಕ್ಷೇಪ ; ಯಲಹಂಕದಲ್ಲಿ ರಾಜಕೀಯ ಜಟಾಪಟಿ

ಯಲಹಂಕದ 3ನೇ ವಾರ್ಡ್‌ಗೆ 'ಆಕಾಶ್ ವಾರ್ಡ್' ನಾಮಕರಣ; ಎಸ್.ಆರ್. ವಿಶ್ವನಾಥ್ ತೀವ್ರ ಆಕ್ಷೇಪ, ಮರುನಾಮಕರಣಕ್ಕೆ ಆಗ್ರಹ

by Bengaluru Wire Desk
November 21, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ನ.21 www.bengaluruwire.com : ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಹೊಸದಾಗಿ ರಚನೆಯಾದ ಒಂದು ವಾರ್ಡ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರ ಆಕಾಶ್ ಅವರ ಹೆಸರನ್ನು ಇಡಲಾಗಿದೆ ಎಂಬ ವಿಷಯ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಈ ನಾಮಕರಣದ ವಿರುದ್ಧ ಸ್ಥಳೀಯ ಶಾಸಕ ಎಸ್.ಆರ್. ವಿಶ್ವನಾಥ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಕೂಡಲೇ ವಾರ್ಡ್‌ಗೆ ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ.

ಯಲಹಂಕ ವ್ಯಾಪ್ತಿಯಲ್ಲಿ ಪುನರ್ವಿಂಗಡಣೆಯಾಗಿರುವ 3ನೇ ವಾರ್ಡ್‌ಗೆ ‘ಆಕಾಶ್ ವಾರ್ಡ್’ ಎಂದು ಹೆಸರಿಸಲಾಗಿದೆ ಎಂಬುದು ಶಾಸಕ ವಿಶ್ವನಾಥ್ ಅವರ ಆರೋಪ. ಈ ಕುರಿತು ಆಕ್ರೋಶಭರಿತ ಪ್ರಶ್ನೆಗಳನ್ನು ಎತ್ತಿರುವ ಅವರು, “ಯಾರು ಈ ಆಕಾಶ್? ನಾಮಕರಣ ಮಾಡುವಷ್ಟು ಅವರ ಸಾಧನೆ ಏನು? ಸಮಾಜಕ್ಕೆ ಅವರ ಕೊಡುಗೆ ಏನು?” ಎಂದು ಪ್ರಶ್ನಿಸಿದ್ದಾರೆ.

ಮರುನಾಮಕರಣಕ್ಕೆ ಒತ್ತಾಯ:

ಈ ವಿವಾದಾತ್ಮಕ ಹೆಸರನ್ನು ತೆಗೆದುಹಾಕಿ, ಆ ವಾರ್ಡ್‌ಗೆ ವೆಂಕಟಾಲ ವಾರ್ಡ್ ಅಥವಾ ಮಾರುತಿ ನಗರ ವಾರ್ಡ್ ಎಂದು ಮರುನಾಮಕರಣ ಮಾಡಬೇಕು ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಅವರು ಪಾಲಿಕೆ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಆದಾಗ್ಯೂ, ಈ ರೀತಿ ಹೆಸರಿಡಲು ಡಿ.ಕೆ. ಶಿವಕುಮಾರ್ ಅವರು ಖಂಡಿತಾ ಒಪ್ಪುವುದಿಲ್ಲ ಎಂಬ ವಿಶ್ವಾಸವನ್ನು ಸಹ ಶಾಸಕರು ವ್ಯಕ್ತಪಡಿಸಿದ್ದಾರೆ.

ಇತರ ವಾರ್ಡ್‌ಗಳ ತಿದ್ದುಪಡಿಗೂ ಆಗ್ರಹ:

ಅಲ್ಲದೆ, ಯಲಹಂಕದ 1ನೇ ವಾರ್ಡ್‌ಗೆ ರಾಜ ಕೆಂಪೇಗೌಡ ವಾರ್ಡ್ ಹಾಗೂ 2ನೇ ವಾರ್ಡ್‌ಗೆ ಚೌಡೇಶ್ವರಿ ವಾರ್ಡ್ ಎಂದು ಸೂಕ್ತ ತಿದ್ದುಪಡಿ ಮಾಡುವಂತೆ ಸಹ ಎಸ್.ಆರ್. ವಿಶ್ವನಾಥ್ ಅವರು ಒತ್ತಾಯಿಸಿದ್ದಾರೆ. ಒಟ್ಟಾರೆಯಾಗಿ ಬಿಬಿಎಂಪಿ ವಾರ್ಡ್‌ಗಳ ನಾಮಕರಣ ಪ್ರಕ್ರಿಯೆ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.

WhatsApp Join our WhatsApp Channel
Previous Post

GBA News | ಗ್ರೇಟರ್ ಬೆಂಗಳೂರು: ವಾರ್ಡ್ ಮರು ವಿಂಗಡಣೆ ಅಂತಿಮ ಅಧಿಸೂಚನೆ : 5 ಪಾಲಿಕೆಗಳಲ್ಲಿ 369 ವಾರ್ಡ್ ಗಳು

Next Post

ಬನ್ನೇರುಘಟ್ಟ ಜೈವಿಕ ಉದ್ಯಾನವನ 2025 ರಲ್ಲಿನ ಏಳು ಬೀಳುಗಳು : ಪ್ರಾಣಿ- ಪಕ್ಷಿಗಳ ಸಂರಕ್ಷಣೆಯಲ್ಲಿ ಅಗಿದ್ದೇನು?

ಕಾರ್ಮಿಕ ಕಾನೂನುಗಳಲ್ಲಿ ಐತಿಹಾಸಿಕ ಬದಲಾವಣೆ: 29 ಹಳೆಯ ಕಾಯ್ದೆಗಳ ಬದಲಿಗೆ ನಾಲ್ಕು ಹೊಸ ಸಂಹಿತೆ ಜಾರಿ : ಕಾರ್ಮಿಕರಿಗೆ ಹೇಗೆ ಅನುಕೂಲ?

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group