Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ  ಕರಡು ಮತದಾರರ ಪಟ್ಟಿ ಪ್ರಕಟ

ಕರಡು ಮತದಾರರ ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ 21,496 ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ 1,51,374 ನೋಂದಾಯಿತ ಮತದಾರರು | ಆಕ್ಷೇಪಣೆ ಸಲ್ಲಿಕೆಗೆ ಡಿ.10ರವರೆಗೆ ಅವಕಾಶ

by Bengaluru Wire Desk
November 27, 2025
in Bengaluru Focus
Reading Time: 1 min read
0

ಬೆಂಗಳೂರು, ನ.27 www.bengaluruwire.com : ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ  ಕರಡು ಮತದಾರರ  ಪಟ್ಟಿಯನ್ನು ಇಂದು  ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಮತದಾರರ ನೋಂದಣಾಧಿಕಾರಿಗಳಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಕಟಿಸಿದರು.

ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಬುಧವಾರ, ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ  ಕರಡು ಮತದಾರರ  ಪಟ್ಟಿ ಪ್ರಕಟಿಸುವ ಸಲುವಾಗಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ನವೆಂಬರ್ 25 ರಂದು ಪ್ರಕಟಿಸಲಾದ ಕರಡು ಮತದಾರರ  ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ  ಒಟ್ಟು 21,496 ಮತದಾರರು  ನೋಂದಾಯಿಸಿಕೊಂಡಿದ್ದಾರೆ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯು 1,51,374 ತಲುಪಿದೆ ಎಂದು ತಿಳಿಸಿದರು.

ಈ ಹಿಂದೆ 2020ರ ಸಾಲಿನಲ್ಲಿ ಪ್ರಕಟಿಸಿದ ಮತದಾರರ ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ 21965 ಮತದಾರರು ಹಾಗೂ ಪದವೀಧರರ ಕ್ಷೇತ್ರದಲ್ಲಿ 109127 ಮತದಾರರು ನೋಂದಾಯಿಸಿಕೊಂಡಿದ್ದರು ಎಂದು ಮಾಹಿತಿ ನೀಡಿದರು.

ಭಾರತ ಚುನಾವಣಾ ಆಯೋಗದ ವೇಳಾ ಪಟ್ಟಿಯಂತೆ ಡಿಸೆಂಬರ್ 10 ವರೆಗೆ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು  ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ವ್ಯಕ್ತಿಗಳು  ಈ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಯಾವುದೇ  ತಿದ್ದುಪಡಿಗಳು  ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಕೂಡ ಸಲ್ಲಿಸಬಹುದು.  ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗುವುದು ಎಂದರು. 

ಸಭೆಯಲ್ಲಿ ಬೆಂಗಳೂರು ವಿಭಾಗದ ಅಪರ ಪ್ರಾದೇಶಿಕ ಆಯುಕ್ತರು-1 ಇಸ್ಲಾವುದ್ದೀನ್ ಜೆ. ಗದ್ಯಾಳ, ಬೆಂಗಳೂರು ವಿಭಾಗದ ಅಪರ ಪ್ರಾದೇಶಿಕ ಆಯುಕ್ತರು-2 ಷಣ್ಮುಖ.ಡಿ, ಬೆಂಗಳೂರು ವಿಶೇಷ ಜಿಲ್ಲಾಧಿಕಾರಿ ಜಯ ಮಾಧವ.ಪಿ, ತಹಸೀಲ್ದಾರ್ ಶೀತಲ್ ಟಿ.ಎಸ್ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಇಂಗ್ಲೆಂಡ್ ಕಂಪನಿಗಳಿಗೆ ರಾಜ್ಯದಲ್ಲಿ ಹೂಡಿಕೆಗೆ ಆಹ್ವಾನ : ಗ್ರೀನ್ ಜೆಟ್ಸ್ ಕಂಪನಿ ಬೆಂಗಳೂರು ಸಮೀಪ‌ ಉತ್ಪದನಾ ಘಟಕ ತೆರೆಯಲು ಉತ್ಸುಕ

Next Post

ಅನ್ನದಾತನಿಗೆ ರಾಜ್ಯ ಸರ್ಕಾರದ ಸಂಜೀವಿನಿ: ಬೆಳೆ ಹಾನಿಗೆ ಒಂದೇ ದಿನ ₹1,033 ಕೋಟಿ ಪರಿಹಾರ ಬಿಡುಗಡೆ

Next Post

ಅನ್ನದಾತನಿಗೆ ರಾಜ್ಯ ಸರ್ಕಾರದ ಸಂಜೀವಿನಿ: ಬೆಳೆ ಹಾನಿಗೆ ಒಂದೇ ದಿನ ₹1,033 ಕೋಟಿ ಪರಿಹಾರ ಬಿಡುಗಡೆ

ಗ್ರಾಮೀಣ ಶಾಲಾ ಅಂಗಳಕ್ಕೇ ಬಂತು 'ತಾರಾಲಯ': ಸಿಎಂ ಸಿದ್ದರಾಮಯ್ಯರಿಂದ ಯೋಜನೆಗೆ ಚಾಲನೆ : ಏನಿದರ ವಿಶೇಷತೆಗಳು?

Please login to join discussion

Like Us on Facebook

Follow Us on Twitter

Recent News

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
CREATOR: gd-jpeg v1.0 (using IJG JPEG v62), quality = 82?

ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d