Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಇಂಗ್ಲೆಂಡ್ ಕಂಪನಿಗಳಿಗೆ ರಾಜ್ಯದಲ್ಲಿ ಹೂಡಿಕೆಗೆ ಆಹ್ವಾನ : ಗ್ರೀನ್ ಜೆಟ್ಸ್ ಕಂಪನಿ ಬೆಂಗಳೂರು ಸಮೀಪ‌ ಉತ್ಪದನಾ ಘಟಕ ತೆರೆಯಲು ಉತ್ಸುಕ

ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್ ಜತೆ ಹೂಡಿಕೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ ನೇತೃತ್ವದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ನಿಯೋಗ

by Bengaluru Wire Desk
November 27, 2025
in News Wire
Reading Time: 1 min read
0

ಲಂಡನ್, ನ.27 www.bengaluruwire.com : ರಾಜ್ಯಕ್ಕೆ ಬಂಡವಾಳ ಹೂಡಿಕೆ ಸೆಳೆಯುವ ಉದ್ದೇಶದಿಂದ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಗ್ರೀನ್-ಜೆಟ್ಸ್, ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್, ಎಂಬಿಡಿಎ ಮುಂತಾದ ದಿಗ್ಗಜ ಕಂಪನಿಗಳೊಂದಿಗೆ ಎರಡನೆಯ ದಿನವಾದ ಮಂಗಳವಾರ ಮಾತುಕತೆ ನಡೆಸಿ, ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ.

ಇಲ್ಲಿನ ಖಾಸಗಿ ಹೋಟೆಲಿನಲ್ಲಿ ಮಾತುಕತೆ ನಡೆಸಿರುವ ಅವರು, ಡ್ರೋನ್ ಮತ್ತು ಮುಂದಿನ ತಲೆಮಾರಿನ ವಿಮಾನಗಳಿಗೆ ಬೇಕಾಗುವ ಅಧಿಕ ಸಾಮರ್ಥ್ಯದ ಎಲೆಕ್ಟ್ರಿಕ್ ಜೆಟ್ ಮತ್ತು ಡಕ್ಟೆಡ್-ಫ್ಯಾನ್ ಪ್ರೊಪಲ್ಶನ್ ತಯಾರಿಕೆಗೆ ಹೆಸರಾಗಿರುವ ಗ್ರೀನ್ ಜೆಟ್ಸ್ ಕಂಪನಿಯು ಬೆಂಗಳೂರಿಗೆ ಸಮೀಪವಿರುವ ಜಾಗದಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದೆ. ನಾವು ಕೂಡ ಆದ್ಯತೆಯ ಮೇಲೆ ಭೂಮಿ ಒದಗಿಸುವ ಭರವಸೆ ನೀಡಿದ್ದೇವೆ ಎಂದಿದ್ದಾರೆ.

ಫಿಡೋ ಎಐ ಕಂಪನಿ ಕೂಡ ಕರ್ನಾಟಕದಲ್ಲಿ ತನ್ನದೊಂದು ತಯಾರಿಕಾ ಘಟಕ ಆರಂಭಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದೆ ಎಂದು ಅದರ ಉನ್ನತಾಧಿಕಾರಿಗಳು ತಿಳಿಸಿದ್ದಾರೆ. ವಿನ್ಯಾಸಕ್ಕೆ ಹೆಚ್ಚಿನ ಮಹತ್ತ್ವವಿರುವ ಸ್ಮಾರ್ಟ್ ಫೋನ್ ತಯಾರಿಸುವ ನಥಿಂಗ್ ಕಂಪನಿಯೊಂದಿಗಿನ ಚರ್ಚೆಯಲ್ಲಿ ರಾಜ್ಯದಲ್ಲಿ ಒಂದು ತಯಾರಿಕಾ ಸ್ಥಾವರ ಸ್ಥಾಪಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಉನ್ನತ ಎಂಜಿನಿಯರಿಂಗ್ ವಲಯದಲ್ಲಿ ಹೆಸರು ಮಾಡಿರುವ ರೋಡ್ಸ್ ಗ್ರೂಪ್ ಜತೆಗಿನ ಮಾತುಕತೆಯಲ್ಲಿ, ಕಂಪನಿಯ ಉನ್ನತ ಮಟ್ಟದ ನಿಯೋಗವು ಆದಷ್ಟು ಬೇಗ ಕರ್ನಾಟಕಕ್ಕೆ ಭೇಟಿ ನೀಡಬೇಕೆಂದು ಆಹ್ವಾನಿಸಲಾಗಿದೆ ಎಂದು ಪಾಟೀಲ ತಿಳಿಸಿದ್ದಾರೆ.

ಈ ಮಾತುಕತೆಗಳಲ್ಲಿ ಗ್ರೀನ್ ಜೆಟ್ಸ್ ಸಿಇಒ ಅನ್ಮೋಲ್ ಮನೋಹರ್, ಫಿಡೋ ಎಐ ಸಹ ಸಂಸ್ಥಾಪಕಿ ವಿಕ್ಟೋರಿಯಾ ಎಡ್ವರ್ಡ್ಸ್, ನಥಿಂಗ್ ಕಂಪನಿಯ ಜಾಗತಿಕ ಕಾರ್ಯತಂತ್ರ ನಿರ್ದೇಶಕಿ ಟಮೀನಾ, ರೋಡ್ಸ್ ಗ್ರೂಪ್ ಸಿಇಒ ಮಾರ್ಕ್ ರಿಡ್ಜ್ವೇ ಮತ್ತು ಎಂಬಿಡಿಎ ಕಂಪನಿಯ ಭಾರತೀಯ ಪ್ರಾದೇಶಿಕ ವ್ಯವಹಾರಗಳ ಮುಖ್ಯಸ್ಥ ಟಾಮ್ ಫೆಲ್ ಪಾಲ್ಗೊಂಡಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಮತ್ತಿತರರು ನಿಯೋಗದಲ್ಲಿದ್ದಾರೆ.

WhatsApp Join our WhatsApp Channel
Previous Post

ಮುಂಬೈ ಉಗ್ರರ ದಾಳಿಗೆ 17 ವರ್ಷ: ‘ಮತ್ತೆಂದು ಸಂಭವಿಸಬಾರದು’ ಸಂಕಲ್ಪದೊಂದಿಗೆ ಹುತಾತ್ಮರಿಗೆ ರಾಷ್ಟ್ರದ ನಮನ

Next Post

ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ  ಕರಡು ಮತದಾರರ ಪಟ್ಟಿ ಪ್ರಕಟ

ಅನ್ನದಾತನಿಗೆ ರಾಜ್ಯ ಸರ್ಕಾರದ ಸಂಜೀವಿನಿ: ಬೆಳೆ ಹಾನಿಗೆ ಒಂದೇ ದಿನ ₹1,033 ಕೋಟಿ ಪರಿಹಾರ ಬಿಡುಗಡೆ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group