Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GST News | ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆ ‘ಭರ್ಜರಿ ಬೇಟೆ’; ₹100 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ ಬಯಲು

15 ದಿನಗಳ ರಹಸ್ಯ ಕಾರ್ಯಾಚರಣೆ: ದೆಹಲಿ, ಚೀನಾದಿಂದ ಹರಿದು ಬರುವ ಜಿಎಸ್‌ಟಿ ಮತ್ತು ದಾಖಲೆ ರಹಿತ ಸರಕುಗಳು

by Bengaluru Wire Desk
November 29, 2025
in Bengaluru Focus, News Wire, Public interest
Reading Time: 1 min read
0
ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.29 www.bengaluruwire.com: ನಗರದ ವಾಣಿಜ್ಯ ಚಟುವಟಿಕೆಗಳ ಕೇಂದ್ರಬಿಂದುವಾಗಿರುವ ಚಿಕ್ಕಪೇಟೆ, ಅವೆನ್ಯೂ ರಸ್ತೆ ಸೇರಿದಂತೆ ಪ್ರಮುಖ ಭಾಗಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆ (ದಕ್ಷಿಣ ವಲಯ) ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹100 ಕೋಟಿ ಮೌಲ್ಯದ ತೆರಿಗೆ ವಂಚನೆಯ ವ್ಯವಹಾರ ಪತ್ತೆಯಾಗಿದೆ.

 ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಕಳೆದ 15 ದಿನಗಳಿಂದ ನಗರದ ಪ್ರಮುಖ ವ್ಯಾಪಾರ ಕೇಂದ್ರಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಬಿವಿಕೆ ಅಯ್ಯಂಗಾರ್ ರಸ್ತೆ, ಅವೆನ್ಯೂ ರಸ್ತೆ, ಜೆ.ಸಿ.ರಸ್ತೆ, ಎಸ್.ಪಿ.ರಸ್ತೆ ಹಾಗೂ ಚಿಕ್ಕಪೇಟೆ ಪ್ರದೇಶಗಳಲ್ಲಿ ಅಧಿಕಾರಿಗಳು ರಹಸ್ಯವಾಗಿ ಗಸ್ತು ತಿರುಗಿ ಈ ಅಕ್ರಮ ಜಾಲವನ್ನು ಭೇದಿಸಿದ್ದಾರೆ.

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ನಕಲಿ ಬಿಲ್‌ಗಳ ಹಾವಳಿ:

ನಗರದ ಹೃದಯ ಭಾಗದಲ್ಲಿರುವ ಈ ಪೇಟೆಗಳಲ್ಲಿ ಪ್ರತಿನಿತ್ಯ ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ವಿಚ್‌ಗಳು, ಬಲ್ಬ್‌ಗಳು ಮತ್ತು ಯಂತ್ರೋಪಕರಣಗಳ ವಹಿವಾಟು ನಡೆಯುತ್ತದೆ. ಆದರೆ, ಬಹುತೇಕ ವ್ಯಾಪಾರಿಗಳು ಅಧಿಕೃತ ಜಿಎಸ್‌ಟಿ ಬಿಲ್ ನೀಡದೆ, ಕೇವಲ ನಕಲಿ ಬಿಲ್‌ಗಳನ್ನು (Estimates) ನೀಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ದೆಹಲಿ-ಚೀನಾ ನಂಟು:

ತೆರಿಗೆ ವಂಚನೆಯ ಈ ಜಾಲವು ದೆಹಲಿ ಮತ್ತು ಚೀನಾ ಮೂಲದವರೆಗೂ ಹಬ್ಬಿದೆ. ದೆಹಲಿ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ ತಯಾರಾದ ಹಾಗೂ ಚೀನಾದಿಂದ ಆಮದು ಮಾಡಿಕೊಂಡ ಸರಕುಗಳನ್ನು ಜಿಎಸ್‌ಟಿ ಪಾವತಿಸದೆಯೇ ಬೆಂಗಳೂರಿಗೆ ತರಲಾಗುತ್ತಿದೆ. ಆಶ್ಚರ್ಯದ ಸಂಗತಿಯೆಂದರೆ, ಕಡ್ಡಾಯವಾಗಿರಬೇಕಾದ ಇ-ವೇ ಬಿಲ್ (E-way Bill) ಇಲ್ಲದೆಯೇ ಈ ಸರಕುಗಳು ಹಲವು ರಾಜ್ಯಗಳ ಗಡಿ ದಾಟಿ ಸುರಕ್ಷಿತವಾಗಿ ಬೆಂಗಳೂರು ತಲುಪಿವೆ. ಇದನ್ನು ಗಮನಿಸಿದರೆ ನಗರದ ಹಲವು ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಇನ್ನೂ ಹೆಚ್ಚಿನ ಜಿಎಸ್‌ಟಿ ತೆರಿಗೆ ಆಗುತ್ತಿರುವುದನ್ನು ಅಲ್ಲಗಳೆಯಲಾಗದು.

ಸಾವಿರಾರು ಟ್ರಕ್‌ಗಳ ಸರಕು:

“ಕಳೆದ 15 ದಿನಗಳಲ್ಲಿ ದಾಖಲೆಗಳಿಲ್ಲದ ಸರಕನ್ನು ಹೊತ್ತ ಸಾವಿರಾರು ಟ್ರಕ್ ಮತ್ತು ಮಿನಿ ಟ್ರಕ್‌ಗಳು ಪೇಟೆ ಪ್ರದೇಶಕ್ಕೆ ಬಂದಿವೆ. ಈ ಸರಕುಗಳ ಮೇಲಿನ ಅಂದಾಜು ಜಿಎಸ್‌ಟಿ ಮೊತ್ತವೇ ₹100 ಕೋಟಿ ದಾಟುತ್ತದೆ,” ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರೈಲಿನಲ್ಲಿ ಬಂತು ಪಾನ್ ಮಸಾಲ:

ಅಂತರರಾಜ್ಯ ಸರಕು ಸಾಗಣೆ ಮೇಲೂ ನಿಗಾ ಇಟ್ಟಿರುವ ಇಲಾಖೆ, ಸರಿಯಾದ ದಾಖಲೆಗಳಿಲ್ಲದೆ ಕಬ್ಬಿಣದ ಸ್ಕ್ರಾಪ್ ಸಾಗಿಸುತ್ತಿದ್ದ 75ಕ್ಕೂ ಹೆಚ್ಚು ಸರಕು ವಾಹನಗಳನ್ನು ಜಪ್ತಿ ಮಾಡಿದೆ. ಈ ಸಂಬಂಧ ಈಗಾಗಲೇ ₹2.5 ಕೋಟಿ ದಂಡ ವಸೂಲಿ ಮಾಡಲಾಗಿದೆ. ಅಲ್ಲದೆ, ಯಶವಂತಪುರ ರೈಲು ನಿಲ್ದಾಣದಲ್ಲಿ ದಾಖಲೆಗಳಿಲ್ಲದ 1,000 ಚೀಲ ಗುಟ್ಕಾ ಮತ್ತು ಪಾನ್ ಮಸಾಲಾವನ್ನು ಪತ್ತೆಹಚ್ಚಲಾಗಿದೆ ಎಂದು ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಗುತ್ತಿಗೆದಾರರೊಂದಿಗೆ ಶಾಮೀಲು:

ನಿರ್ಮಾಣ ವಲಯದಲ್ಲೂ ಭಾರೀ ಅಕ್ರಮ ಪತ್ತೆಯಾಗಿದೆ. ಸಿಮೆಂಟ್, ಸ್ಟೀಲ್ ವ್ಯಾಪಾರಿಗಳು ಸರಕುಗಳನ್ನು ನೇರವಾಗಿ ಮನೆ ಕಟ್ಟುವ ಮಾಲೀಕರಿಗೆ (ಅಂತಿಮ ಗ್ರಾಹಕರಿಗೆ) ಬಿಲ್ ಇಲ್ಲದೆ ಮಾರಾಟ ಮಾಡುತ್ತಿದ್ದಾರೆ. ಆದರೆ, ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಲಾಭ ಪಡೆಯಲು ಗುತ್ತಿಗೆದಾರರಿಗೆ ಸರಕು ಸರಬರಾಜು ಮಾಡದೆಯೇ ಕೇವಲ ನಕಲಿ ಬಿಲ್‌ಗಳನ್ನು ನೀಡಿ ವಂಚಿಸುತ್ತಿರುವುದು ಬಯಲಿಗೆ ಬಂದಿದೆ.

ವಾರ್ಷಿಕ ₹40 ಲಕ್ಷಕ್ಕೂ ಹೆಚ್ಚು ವಹಿವಾಟು ನಡೆಸುತ್ತಿದ್ದರೂ ಜಿಎಸ್‌ಟಿ ನೋಂದಣಿ ಪಡೆಯದ ವ್ಯಾಪಾರಿಗಳಿಗೆ ಕಡ್ಡಾಯ ನೋಂದಣಿಗೆ ಎಚ್ಚರಿಕೆ ನೀಡಲಾಗಿದ್ದು, ವಂಚಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ಕನಿಷ್ಕ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

PM Modi | ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ: ಕೃಷ್ಣನ ನಾಡಿನಿಂದ ನವಭಾರತ ನಿರ್ಮಾಣದ ಕರೆ ನೀಡಿದ ಪ್ರಧಾನಿ ಮೋದಿ

Next Post

#viralvedio | ಬಸ್‌ನಲ್ಲಿ ಪುಟ್ಟ ಪೈಲಟ್! ಚಾಲಕನ ಸೀಟ್ ಪಕ್ಕದಲ್ಲೇ ಮಕ್ಕಳಿಗಾಗಿ ‘ಆಟಿಕೆ ಸ್ಟೀರಿಂಗ್’: ವಿಡಿಯೋ ವೈರಲ್

Next Post

#viralvedio | ಬಸ್‌ನಲ್ಲಿ ಪುಟ್ಟ ಪೈಲಟ್! ಚಾಲಕನ ಸೀಟ್ ಪಕ್ಕದಲ್ಲೇ ಮಕ್ಕಳಿಗಾಗಿ 'ಆಟಿಕೆ ಸ್ಟೀರಿಂಗ್': ವಿಡಿಯೋ ವೈರಲ್

"ನಮ್ಮ ನಡುವೆ ಗೊಂದಲಗಳಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ" ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ ಜೋಡಿ

Please login to join discussion

Like Us on Facebook

Follow Us on Twitter

Recent News

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
CREATOR: gd-jpeg v1.0 (using IJG JPEG v62), quality = 82?

ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d