Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

#viralvedio | ಬಸ್‌ನಲ್ಲಿ ಪುಟ್ಟ ಪೈಲಟ್! ಚಾಲಕನ ಸೀಟ್ ಪಕ್ಕದಲ್ಲೇ ಮಕ್ಕಳಿಗಾಗಿ ‘ಆಟಿಕೆ ಸ್ಟೀರಿಂಗ್’: ವಿಡಿಯೋ ವೈರಲ್

ಚಾಲಕನ ಸೃಜನಶೀలತೆಗೆ ನೆಟ್ಟಿಗರ ಮೆಚ್ಚುಗೆ; ಸುರಕ್ಷತೆಯ ಬಗ್ಗೆಯೂ ಕೇಳಿಬಂತು ಮಾತು

by Bengaluru Wire Desk
November 29, 2025
in Life Style, Public interest
Reading Time: 1 min read
0

ಚೆನ್ನೈ, ನ.29 www.bengaluruwire.com : ಸಣ್ಣ ಮಕ್ಕಳಾಗಿದ್ದಾಗ ಎಷ್ಟೋ ಮಂದಿ, ತಾವು ಓಡಾಡುವ ಬಸ್ ತಾವೇ ಚಾಲನೆ ಮಾಡಬೇಕು ಎಂಬ ಹಂಬಲ ಹೊಂದಿದ್ದರು, ಸೈಕಲ್ ಹಳೆಯ ಟೈರ್ ಗಾಲಿಯನ್ನು ಕೋಲು ಬಳಸಿ ಓಡಿಸುತ್ತಾ ಸಂತಸ ಪಡೆಯುತ್ತಿದ್ದರು. ಆದರೆ ತಮಿಳುನಾಡಿನ ಬಸ್ ಚಾಲಕನೊಬ್ಬ ಮಕ್ಕಳಿಗಾಗಿಹೊಸ ವ್ಯವಸ್ಥೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಆ ವಿಡಿಯೋ ವೈರಲ್ ಆಗಿದೆ.

ತಮಿಳುನಾಡಿನ ಬಸ್ ಚಾಲಕನೊಬ್ಬ ಪ್ರಯಾಣದ ವೇಳೆ ಮಕ್ಕಳ ಮನರಂಜನೆಗಾಗಿ ತಾವು ಕುಳಿತ ಸೀಟಿಗೆ ಸಮನಾಂತರವಾಗಿ ‘ಆಟಿಕೆ ಸ್ಟೀರಿಂಗ್’ (Toy Steering) ಅಳವಡಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.

ಚಾಲಕ ಬಸ್ ಓಡಿಸುತ್ತಿದ್ದಂತೆ, ಪಕ್ಕದಲ್ಲೇ ಕುಳಿತಿರುವ ಬಾಲಕನೊಬ್ಬ ಉತ್ಸಾಹದಿಂದ ತನಗಾಗಿ ಅಳವಡಿಸಿರುವ ಪುಟ್ಟ ಸ್ಟೀರಿಂಗ್ ತಿರುಗಿಸುತ್ತಾ, ತಾನೇ ಬಸ್ ಓಡಿಸುತ್ತಿರುವಂತೆ ಸಂಭ್ರಮಿಸುವುದು ವಿಡಿಯೋದಲ್ಲಿದೆ. ಈ ದೃಶ್ಯ ಬಸ್‌ನಲ್ಲಿದ್ದ ಇತರ ಪ್ರಯಾಣಿಕರ ಮುಖದಲ್ಲೂ ಮಂದಹಾಸ ಮೂಡಿಸಿದೆ.

ಚಾಲಕನ ಐಡಿಯಾಗೆ ‘ಫಿದಾ’ ಆದ ನೆಟ್ಟಿಗರು:

ಬಸ್ ಚಾಲಕನ ಈ ವಿಭಿನ್ನ ಆಲೋಚನೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸ್‌ ಮುಂಭಾಗವನ್ನು ಶಿವ ಮತ್ತು ಪಾರ್ವತಿಯ ವಿಗ್ರಹಗಳಿಂದ ಅಲಂಕರಿಸಲಾಗಿದ್ದು, ಗೇರ್ ಬಾಕ್ಸ್ ಅನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ. 

ಇದರೊಂದಿಗೆ ಮಕ್ಕಳಿಗಾಗಿ ಈ ಪುಟ್ಟ ಸ್ಟೀರಿಂಗ್ ಅಳವಡಿಸಿರುವುದು ಚಾಲಕನಿಗೆ, ಮಕ್ಕಳ ಮೇಲಿನ ಪ್ರೀತಿಯನ್ನು ತೋರಿಸುತ್ತದೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ. “ಬಾಲ್ಯದಲ್ಲಿ ಬಸ್ ಡ್ರೈವರ್ ಆಗಬೇಕೆಂಬ ಎಷ್ಟೋ ಜನರ ಕನಸನ್ನು ಈ ಮಗು ಅನುಭವಿಸುತ್ತಿದೆ” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಚರ್ಚೆ:

ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಬಹುತೇಕರು ಚಾಲಕನ ಕಾರ್ಯವನ್ನು ಶ್ಲಾಘಿಸಿದರೆ, ಕೆಲವರು ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಮಗು ಡ್ರೈವಿಂಗ್‌ನಲ್ಲಿ ಮಗ್ನನಾಗುವುದರಿಂದ ಎದುರಿಗೆ ಬರುವ ವಾಹನಗಳಿಗೆ ಗೊಂದಲ ಉಂಟಾಗಬಹುದು ಅಥವಾ ಮಗು ಬಾಗಿಲಿನ ಹತ್ತಿರ ಕುಳಿತಿರುವುದು ಅಪಾಯಕಾರಿ” ಎಂದು ಕೆಲವರು ಎಚ್ಚರಿಸಿದ್ದಾರೆ.

ಒಟ್ಟಿನಲ್ಲಿ, ದೈನಂದಿನ ಜಂಜಾಟದ ನಡುವೆ ಬಸ್ ಚಾಲಕನ ಈ ಮಾನವೀಯ ಗುಣ ಅಂತರ್ಜಾಲದಲ್ಲಿ ಜನರ ಮನಸ್ಸು ಗೆದ್ದಿದ್ದು ಸುಳ್ಳಲ್ಲ.

View this post on Instagram

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

GST News | ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆ ‘ಭರ್ಜರಿ ಬೇಟೆ’; ₹100 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ ಬಯಲು

Next Post

“ನಮ್ಮ ನಡುವೆ ಗೊಂದಲಗಳಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ” ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ ಜೋಡಿ

Next Post

"ನಮ್ಮ ನಡುವೆ ಗೊಂದಲಗಳಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ" ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ ಜೋಡಿ

ದಿತ್ವಾ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ಶ್ರೀಲಂಕಾಕ್ಕೆ ಭಾರತದ ನೆರವು : ತಮಿಳುನಾಡಲ್ಲಿ ಭೀತಿ, ಬೆಂಗಳೂರಲ್ಲಿ ಚಳಿ- ತುಂತುರು‌ ಮಳೆ

Please login to join discussion

Like Us on Facebook

Follow Us on Twitter

Recent News

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
CREATOR: gd-jpeg v1.0 (using IJG JPEG v62), quality = 82?

ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d