Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Film News | ಕನ್ನಡಿಗರ ಅಚ್ಚುಮೆಚ್ಚಿನ ಹಾಸ್ಯನಟ ‘ಉಮೇಶ್’ ಇನ್ನಿಲ್ಲ

ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಲಾವಿದ; ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರು; 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಚೇತನ.

by Bengaluru Wire Desk
November 30, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ನ.30 www.bengaluruwire.com : ಕನ್ನಡ ಚಿತ್ರರಂಗದ ಹಿರಿಯ ಕೊಂಡಿಯಂತಿದ್ದ, ತಮ್ಮ ವಿಶಿಷ್ಟ ಮ್ಯಾನರಿಸಂ ಹಾಗೂ ಹಾಸ್ಯ ಪಾತ್ರಗಳ ಮೂಲಕ ದಶಕಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ್ದ ಹಿರಿಯ ನಟ ಎಂ.ಎಸ್. ಉಮೇಶ್ (80) ಅವರು ಭಾನುವಾರ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಸಾಕಷ್ಟು ಬಳಲಿದ್ದ ಜೀವ:

ಇತ್ತೀಚೆಗೆ ಮನೆಯಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಅವರಿಗೆ 4ನೇ ಹಂತದ ಲಿವರ್‌ ಕ್ಯಾನ್ಸರ್‌ ಇರುವುದು ದೃಢಪಟ್ಟಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅವರು ಕೊನೆಯುಸಿರೆಳೆದಿದ್ದಾರೆ.

ಹಿರಿಯ ಕಲವಿದೆ ಗಿರಿಜಾ ಲೋಕೇಶ್ ಆಸ್ಪತ್ರೆಗೆ ಉಮೇಶ್ ಅವರು ದಾಖಲಾಗಿದ್ದಾಗ ಭೇಟಿ ನೀಡಿ ಅವರ ಕ್ಷೇಮ ವಿಚಾರಿಸಿದ್ದರು.

ಬಾಲನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ:

1945ರ ಏಪ್ರಿಲ್‌ 24ರಂದು ಮೈಸೂರಿನಲ್ಲಿ ಜನಿಸಿದ ಉಮೇಶ್, ಕೇವಲ 4 ವರ್ಷದವರಿದ್ದಾಗಲೇ ಬಣ್ಣ ಹಚ್ಚಿದ್ದರು. ಕಿರಣ್‌ ಹಿರಣ್ಣಯ್ಯರ ನಾಟಕ ಕಂಪನಿ ಮತ್ತು ಗುಬ್ಬಿ ವೀರಣ್ಣರ ಕಂಪನಿಯಲ್ಲಿ ಪಳಗಿದ ಅವರು, 1960ರಲ್ಲಿ ಬಿ.ಆರ್. ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಬಾಲನಟನಾಗಿ ಪದಾರ್ಪಣೆ ಮಾಡಿದರು.

350ಕ್ಕೂ ಹೆಚ್ಚು ಚಿತ್ರಗಳ ಸರದಾರ:

ಭಾಗ್ಯವಂತರು, ಕಿತಾಪತಿ, ಕಿಲಾಡಿ ಜೋಡಿ, ಗುರು ಶಿಷ್ಯರು, ಹಾಲು ಜೇನು, ಕಾಮನಬಿಲ್ಲು, ಅಪೂರ್ವ ಸಂಗಮ, ಶೃತಿ ಸೇರಿದಾಗ, ಆಕಸ್ಮಿಕ, ಸರ್ವರ್ ಸೋಮಣ್ಣ, ಜಾಕಿ, ರ್ಯಾಂಬೊ, ಮುಸ್ಸಂಜೆ ಮಾತು ಸೇರಿದಂತೆ ಇತ್ತೀಚಿನ ‘ಡೇರ್ ಡೆವಿಲ್ ಮುಸ್ತಫಾ’ ವರೆಗೆ ಸುಮಾರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ತಮ್ಮದೇ ಆದ ವಿಶಿಷ್ಟ ಸಂಭಾಷಣಾ ಶೈಲಿ (ಡೈಲಾಗ್ ಡೆಲಿವರಿ) ಮತ್ತು ಹಾಸ್ಯಮಯ ಅಭಿನಯದ ಮೂಲಕ ಅವರು ಕನ್ನಡಿಗರ ಮನ ಗೆದ್ದಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದಿತ್ವಾ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ಶ್ರೀಲಂಕಾಕ್ಕೆ ಭಾರತದ ನೆರವು : ತಮಿಳುನಾಡಲ್ಲಿ ಭೀತಿ, ಬೆಂಗಳೂರಲ್ಲಿ ಚಳಿ- ತುಂತುರು‌ ಮಳೆ

Next Post

ಒಂದೇ ವರ್ಷದಲ್ಲಿ ಗ್ರೇಟರ್ ಬೆಂಗಳೂರಿನ 5 ನಗರ ಪಾಲಿಕೆಗಳು ‘ದಿವಾಳಿ’: ಸಿಎಂಗೆ ಎನ್.ಆರ್. ರಮೇಶ್ ಬಹಿರಂಗ ಪತ್ರ

Next Post
Bangalore Bird View

ಒಂದೇ ವರ್ಷದಲ್ಲಿ ಗ್ರೇಟರ್ ಬೆಂಗಳೂರಿನ 5 ನಗರ ಪಾಲಿಕೆಗಳು 'ದಿವಾಳಿ': ಸಿಎಂಗೆ ಎನ್.ಆರ್. ರಮೇಶ್ ಬಹಿರಂಗ ಪತ್ರ

ಬೆಂಗಳೂರು ಸುರಂಗ ರಸ್ತೆ ಯೋಜನೆ 'ಅವೈಜ್ಞಾನಿಕ': ವಿವಿಧ ಕ್ಷೇತ್ರಗಳ ತಜ್ಞರಿಂದ ತೀವ್ರ ವಿರೋಧ, ಹೋರಾಟದ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d