Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗಾಂಧಿ ಬಜಾರ್‌ನಲ್ಲಿ ಕೇಂದ್ರ ನಗರಪಾಲಿಕೆ ‘ಆಪರೇಷನ್’: ಪಾದಚಾರಿ ಮಾರ್ಗ ಒತ್ತುವರಿ ತೆರವು, ವ್ಯಾಪಾರಿಗಳಿಗೆ ಖಡಕ್ ಎಚ್ಚರಿಕೆ

ನಿಗದಿತ ಸ್ಥಳಕ್ಕಿಂತ ಹೆಚ್ಚು ಜಾಗ ಆಕ್ರಮಿಸಿಕೊಂಡಿದ್ದ ಮಳಿಗೆಗಳ ತೆರವು; ಮತ್ತೆ ಒತ್ತುವರಿ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಆಯುಕ್ತ ರಾಜೇಂದ್ರ ಚೋಳನ್.

by Bengaluru Wire Desk
December 3, 2025
in Bengaluru Focus
Reading Time: 1 min read
0

ಬೆಂಗಳೂರು, ಡಿ.03 www.bengaluruwire.com : ದಕ್ಷಿಣ ಬೆಂಗಳೂರಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಗಾಂಧಿ ಬಜಾರ್‌ನಲ್ಲಿ ಪಾದಚಾರಿಗಳಿಗೆ ಅಡ್ಡಿಯಾಗಿದ್ದ ಅನಧಿಕೃತ ಒತ್ತುವರಿಗಳನ್ನು ಬಿಬಿಎಂಪಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ತೆರವುಗೊಳಿಸಿದ್ದಾರೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರ ನಿರ್ದೇಶನದಂತೆ, ಚಿಕ್ಕಪೇಟೆ ವಿಭಾಗದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ಈ ಬೃಹತ್ ಕಾರ್ಯಾಚರಣೆ ನಡೆದಿದೆ. ಚಿಕ್ಕಪೇಟೆ ಕಾರ್ಯಪಾಲಕ ಅಭಿಯಂತರರಾದ ಪ್ರದೀಪ್ ಕುಮಾರ್ ಅವರ ನೇತೃತ್ವದ ತಂಡವು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಗಿಳಿದು, ಫುಟ್‌ಪಾತ್ ಆಕ್ರಮಿಸಿಕೊಂಡಿದ್ದ ಮಳಿಗೆಗಳನ್ನು ತೆರವುಗೊಳಿಸಿತು.

ಎಚ್ಚರಿಕೆ ನೀಡಿದ್ದರೂ ಬಗ್ಗದ ವ್ಯಾಪಾರಿಗಳು:

ಗಾಂಧಿ ಬಜಾರ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಸುಮಾರು 120 ಮಳಿಗೆಗಳಿಗೆ ನಿರ್ದಿಷ್ಟ ಸ್ಥಳವನ್ನು ಗುರುತಿಸಿ ಕೊಡಲಾಗಿತ್ತು. ಆದರೆ, ವ್ಯಾಪಾರಿಗಳು ತಮಗೆ ನಿಗದಿಪಡಿಸಿದ ಸ್ಥಳವನ್ನು ಮೀರಿ, ಹೆಚ್ಚುವರಿ ಜಾಗವನ್ನು ಆಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಒತ್ತುವರಿ ತೆರವುಗೊಳಿಸುವಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರೂ ವ್ಯಾಪಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಈ ದಿಢೀರ್ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೆಸಿಬಿ ಬಳಸಿ ತೆರವು:

ಕಾರ್ಯಾಚರಣೆಯಲ್ಲಿ 2 ಜೆಸಿಬಿ, 7 ಟ್ರ್ಯಾಕ್ಟರ್‌ಗಳು, 3 ಲಾರಿಗಳು ಹಾಗೂ 40ಕ್ಕೂ ಹೆಚ್ಚು ಸಿಬ್ಬಂದಿಯನ್ನು ಬಳಸಿಕೊಳ್ಳಲಾಯಿತು. ನಿಗದಿಪಡಿಸಿರುವ ಜಾಗಕ್ಕಿಂತ ಹೆಚ್ಚುವರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಐದು ಪ್ರಮುಖ ಶಾಪ್‌ಗಳನ್ನು ಹಾಗೂ ಫುಟ್‌ಪಾತ್ ಮೇಲಿದ್ದ ಅತಿಕ್ರಮಣಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಮುಂದಿನ ದಿನಗಳಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರವೇ ವ್ಯಾಪಾರ ಮಾಡಬೇಕು. ಇದನ್ನು ಮೀರಿ ಮತ್ತೆ ಪಾದಚಾರಿ ಮಾರ್ಗ ಒತ್ತುವರಿ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳಾದ ಕೃಷ್ಣಕುಮಾರ್, ರಾಮೇಗೌಡ ಹಾಗೂ ಮಾರ್ಷಲ್‌ಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಮನೆ ಬಾಡಿಗೆದಾರರಿಗೆ ಗುಡ್ ನ್ಯೂಸ್: ಇನ್ಮುಂದೆ 10 ತಿಂಗಳ ಅಡ್ವಾನ್ಸ್ ಕೇಳುವಂತಿಲ್ಲ; 2025ರ ಹೊಸ ನಿಯಮ ಇಲ್ಲಿದೆ

Next Post

ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಅಡ್ವಾನ್ಸ್ ಸ್ಮಾರ್ಟ್ ಕಾರ್ಡ್ ಯಂತ್ರ ಬಳಕೆ : ಆರ್ ಸಿ, ಡಿಎಲ್ ಸ್ಮಾರ್ಟ್ ಕಾರ್ಡ್ ವಿತರಣೆ ಇನ್ನು ಸುಲಭ

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ: ಇ-ಖಾತಾ ವ್ಯವಸ್ಥೆಗೆ 'UPOR' ಸಂಯೋಜಿತ ಮಾಹಿತಿ ಜೋಡಣೆ, ಈತನಕ 1 ಲಕ್ಷ ಹೈಟೆಕ್ ದಾಖಲೆ ವಿತರಣೆ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group