Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

Jayadeva Hospital | ಜಯದೇವ ಆಸ್ಪತ್ರೆಗೆ 4ನೇ ಬಾರಿಗೆ ಪ್ರತಿಷ್ಠಿತ ‘ಎನ್‌ಎಬಿಎಚ್’ ಮಾನ್ಯತೆ: ಸರ್ಕಾರಿ ವಲಯದಲ್ಲೇ ಪ್ರಥಮ

ಪ್ರತಿದಿನ 1800ಕ್ಕೂ ಹೆಚ್ಚು ರೋಗಿಗಳ ತಪಾಸಣೆ; ರಿಯಾಯಿತಿ ದರದ ಗುಣಮಟ್ಟದ ಚಿಕಿತ್ಸೆಗೆ ಸಿಕ್ಕ ಮನ್ನಣೆ

by Bengaluru Wire Desk
December 4, 2025
in Others
Reading Time: 1 min read
0

ಬೆಂಗಳೂರು, ಡಿ.04 www.bengaluruwire.com : ರಾಜ್ಯದ ಪ್ರತಿಷ್ಠಿತ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಸತತ ನಾಲ್ಕನೇ ಬಾರಿಗೆ ‘ಎನ್‌ಎಬಿಎಚ್’ (NABH) ಮಾನ್ಯತೆಯನ್ನು ಮುಡಿಗೇರಿಸಿಕೊಂಡಿದ್ದು, ಈ ಸಾಧನೆಗೈದ ಏಕೈಕ ಸರ್ಕಾರಿ ಸ್ವಾಯತ್ತ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಆಸ್ಪತ್ರೆ ಮತ್ತು ಆರೋಗ್ಯ ಸೇವೆ ಒದಗಿಸುವ ರಾಷ್ಟ್ರೀಯ ಮಾನ್ಯತಾ ಮಂಡಳಿ (NABH) ನಿಗದಿಪಡಿಸಿರುವ ಕಠಿಣ ಗುಣಮಟ್ಟದ ಮಾನದಂಡಗಳನ್ನು ಪೂರೈಸುವಲ್ಲಿ ಜಯದೇವ ಆಸ್ಪತ್ರೆ ಯಶಸ್ವಿಯಾಗಿದೆ. ಈ ವರ್ಷದ ಜುಲೈ ಅಂತ್ಯದಲ್ಲಿ ‘ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ’ದ 7 ಜನ ತಜ್ಞರ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ಪರಿಶೀಲನಾ ಪ್ರಕ್ರಿಯೆ ಹೇಗಿತ್ತು? :

ತಜ್ಞರ ತಂಡವು ಆಸ್ಪತ್ರೆಯ ಸ್ವಚ್ಛತೆ, ರೋಗಿಗಳ ನಿಗಾ ಕಡತಗಳ ನಿರ್ವಹಣೆ, ಹೊರರೋಗಿ ವಿಭಾಗ (OPD), ತುರ್ತು ಚಿಕಿತ್ಸಾ ಘಟಕ, ಶಸ್ತ್ರಚಿಕಿತ್ಸಾ ವಿಭಾಗ ಹಾಗೂ ಲ್ಯಾಬ್‌ಗಳ ಕಾರ್ಯಕ್ಷಮತೆಯನ್ನು ಕೂಲಂಕಷವಾಗಿ ಪರಿಶೀಲಿಸಿತ್ತು. ವರದಿಯ ಆಧಾರದ ಮೇಲೆ ರೋಗಿಗಳ ಸುರಕ್ಷತೆ ಮತ್ತು ಆರೈಕೆಯ ಗುಣಮಟ್ಟವನ್ನು ಪರಿಗಣಿಸಿ ಈ ಪ್ರಮಾಣ ಪತ್ರವನ್ನು ನೀಡಲಾಗಿದೆ.

ಆಸ್ಪತ್ರೆ ನಿರ್ದೇಶಕರ ಮಾತು:

ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಸಂಸ್ಥೆಯ ನಿರ್ದೇಶಕರಾದ ಡಾ. ಬಿ. ದಿನೇಶ್, “2015ರಿಂದ ನಿರಂತರವಾಗಿ ಜಯದೇವ ಆಸ್ಪತ್ರೆ ಎನ್‌ಎಬಿಎಚ್ ಮಾನ್ಯತೆ ಪಡೆಯುತ್ತಾ ಬಂದಿದೆ. ಪ್ರತಿದಿನ 1800ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೆ ಆಗಮಿಸುತ್ತಿದ್ದು, ಅವರೆಲ್ಲರಿಗೂ ರಿಯಾಯಿತಿ ದರದಲ್ಲಿ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ಸುರಕ್ಷತೆ ಮತ್ತು ಪಾರದರ್ಶಕ ಸೇವೆಗೆ ಸಂಸ್ಥೆ ಸದಾ ಬದ್ಧವಾಗಿದೆ,” ಎಂದು ತಿಳಿಸಿದ್ದಾರೆ.

ಸಂಸ್ಥೆಯು ಎಲ್ಲಾ ವರ್ಗದ ರೋಗಿಗಳಿಗೂ ತಾರತಮ್ಯವಿಲ್ಲದೆ, ಕೈಗೆಟುಕುವ ದರದಲ್ಲಿ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ ಒದಗಿಸುತ್ತಿರುವುದಕ್ಕೆ ಈ ಮಾನ್ಯತೆ ಸಾಕ್ಷಿಯಾಗಿದೆ.

WhatsApp Join our WhatsApp Channel
Previous Post

Technology News | ಕರ್ನಾಟಕದಲ್ಲಿ ಮೊಬೈಲ್ ಕ್ರಾಂತಿ: $150 ಬಿಲಿಯನ್ ವಹಿವಾಟಿಗೆ ‘ವಿಷನ್ ಡಾಕ್ಯುಮೆಂಟ್’; ಸಚಿವ ಎಂ.ಬಿ. ಪಾಟೀಲ್ ಸೂಚನೆ

Next Post

ಕೆಂಗೇರಿ ಮೆಟ್ರೊ ನಿಲ್ದಾಣದಲ್ಲಿ ರೈಲಿಗೆ ಹಾರಿ ಯುವಕ ಆತ್ಮಹತ್ಯೆ: ನೇರಳೆ ಮಾರ್ಗದ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ

ಉಡುಪಿಯಲ್ಲಿ ಡಿ.6ರಂದು 'ಕರಾವಳಿ ವಿಕಾಸ ಸಂಭ್ರಮ-2025': ಪುತ್ತಿಗೆ ಶ್ರೀಗಳಿಂದ ಚಾಲನೆ, ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group