Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Technology News | ಕರ್ನಾಟಕದಲ್ಲಿ ಮೊಬೈಲ್ ಕ್ರಾಂತಿ: $150 ಬಿಲಿಯನ್ ವಹಿವಾಟಿಗೆ ‘ವಿಷನ್ ಡಾಕ್ಯುಮೆಂಟ್’; ಸಚಿವ ಎಂ.ಬಿ. ಪಾಟೀಲ್ ಸೂಚನೆ

ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪಾದನೆಗೆ ಬಲ: ಐಸಿಇಎ ನಿಯೋಗದೊಂದಿಗೆ ಸಚಿವರ ಮಹತ್ವದ ಸಭೆ, ಕೇಂದ್ರದ ಮಾದರಿಯಲ್ಲಿ ರಾಜ್ಯದಲ್ಲೂ ಹೊಸ ಯೋಜನೆಗೆ ಚಿಂತನೆ.

by Bengaluru Wire Desk
December 4, 2025
in News Wire
Reading Time: 1 min read
0

ಬೆಂಗಳೂರು, ಡಿ.04 www.bengaluruwire.com : ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕಾ ವಲಯವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ಮೂಲಕ ವಾರ್ಷಿಕ 150 ಬಿಲಿಯನ್ ಡಾಲರ್ ವಹಿವಾಟು ಸಾಧಿಸುವ ಮಹತ್ವಾಕಾಂಕ್ಷೆಯೊಂದಿಗೆ ಸಮಗ್ರ ‘ವಿಷನ್ ಡಾಕ್ಯುಮೆಂಟ್’ (Vision Document) ಸಿದ್ಧಪಡಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ನಡೆದ ವಿಸ್ತೃತ ಸಭೆಯಲ್ಲಿ ಸಚಿವರು ಈ ವಿಷಯ ತಿಳಿಸಿದರು.

ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ಉನ್ನತ ಮಟ್ಟದ ನಿಯೋಗದ ಜೊತೆ ಮಾತುಕತೆ ನಡೆಸುತ್ತಿರುವ ಸಚಿವ ಎಂ.ಬಿ.ಪಾಟೀಲ್.

ರಾಜ್ಯ ಸರಕಾರದ ಹೊಸ ನಡೆ:

ಕೇಂದ್ರ ಸರಕಾರವು ಏಪ್ರಿಲ್‌ನಲ್ಲಿ ಘೋಷಿಸಿದ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಗೆ ಪೂರಕವಾಗಿ, ರಾಜ್ಯ ಸರಕಾರವೂ ಸ್ವತಂತ್ರ ಯೋಜನೆಯೊಂದನ್ನು ರೂಪಿಸಲು ಮುಂದಾಗಿದೆ. “ಪ್ರಸ್ತುತ ಈ ಯೋಜನೆಯು ಕರಡು ಹಂತದಲ್ಲಿದ್ದು, ಇದರ ಕಾರ್ಯಸಾಧ್ಯತೆಯ ಅಧ್ಯಯನ ನಡೆಯುತ್ತಿದೆ. ಐಸಿಇಎ ನೀಡುವ ಸಲಹೆಗಳನ್ನು ಈ ಕರಡಿನಲ್ಲಿ ಅಳವಡಿಸಿಕೊಳ್ಳಲು ಮುಕ್ತವಾಗಿದ್ದೇವೆ,” ಎಂದು ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದರು. 

ಕೇವಲ ಮೊಬೈಲ್ ಫೋನ್ ಬಿಡಿಭಾಗಗಳಲ್ಲದೆ, ಕೈಗಾರಿಕಾ ಮತ್ತು ಕಾರ್ಯತಂತ್ರ ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲೂ ವಿಫುಲ ಅವಕಾಶಗಳಿವೆ ಎಂದು ಅವರು ಅಭಿಪ್ರಾಯಪಟ್ಟರು.

ಕೇಂದ್ರದ ಯೋಜನೆ ಮತ್ತು ಹೂಡಿಕೆ:

ಸಭೆಯಲ್ಲಿ ಮಾತನಾಡಿದ ಐಸಿಇಎ ಅಧ್ಯಕ್ಷ ಪಂಕಜ್ ಮಹೀಂದ್ರೂ, ಕೇಂದ್ರದ 22,900 ಕೋಟಿ ರೂ.ಗಳ ಯೋಜನೆಯಡಿ ಡಿಸ್‌ಪ್ಲೇ, ಕ್ಯಾಮೆರಾ ಮಾಡ್ಯೂಲ್‌ಗಳಂತಹ ಸಬ್-ಅಸೆಂಬ್ಲಿ ಹಾಗೂ ಬೇರ್ ಕಾಂಪೊನೆಂಟ್ಸ್ ತಯಾರಿಕೆಗೆ ಒತ್ತು ನೀಡಲಾಗುತ್ತಿದೆ ಎಂದು ವಿವರಿಸಿದರು. “ಈ ಯೋಜನೆಯಡಿ ಶೇ. 25ರಷ್ಟು ಬಂಡವಾಳ ಸಬ್ಸಿಡಿ ಮತ್ತು ಪ್ರೋತ್ಸಾಹನಾ ಭತ್ಯೆಗಳನ್ನು ನೀಡಲಾಗುತ್ತಿದೆ. ನವೆಂಬರ್ ಅಂತ್ಯದವರೆಗೆ 7,172 ಕೋಟಿ ರೂ. ಮೊತ್ತದ 17 ಹೂಡಿಕೆಗಳಿಗೆ ಕೇಂದ್ರ ಒಪ್ಪಿಗೆ ನೀಡಿದ್ದು, ಇದರಿಂದ ಸುಮಾರು 11,800 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ,” ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ: ಇ-ಖಾತಾ ವ್ಯವಸ್ಥೆಗೆ ‘UPOR’ ಸಂಯೋಜಿತ ಮಾಹಿತಿ ಜೋಡಣೆ, ಈತನಕ 1 ಲಕ್ಷ ಹೈಟೆಕ್ ದಾಖಲೆ ವಿತರಣೆ

Next Post

Jayadeva Hospital | ಜಯದೇವ ಆಸ್ಪತ್ರೆಗೆ 4ನೇ ಬಾರಿಗೆ ಪ್ರತಿಷ್ಠಿತ ‘ಎನ್‌ಎಬಿಎಚ್’ ಮಾನ್ಯತೆ: ಸರ್ಕಾರಿ ವಲಯದಲ್ಲೇ ಪ್ರಥಮ

Next Post

Jayadeva Hospital | ಜಯದೇವ ಆಸ್ಪತ್ರೆಗೆ 4ನೇ ಬಾರಿಗೆ ಪ್ರತಿಷ್ಠಿತ 'ಎನ್‌ಎಬಿಎಚ್' ಮಾನ್ಯತೆ: ಸರ್ಕಾರಿ ವಲಯದಲ್ಲೇ ಪ್ರಥಮ

ಕೆಂಗೇರಿ ಮೆಟ್ರೊ ನಿಲ್ದಾಣದಲ್ಲಿ ರೈಲಿಗೆ ಹಾರಿ ಯುವಕ ಆತ್ಮಹತ್ಯೆ: ನೇರಳೆ ಮಾರ್ಗದ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group