Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಅಡ್ವಾನ್ಸ್ ಸ್ಮಾರ್ಟ್ ಕಾರ್ಡ್ ಯಂತ್ರ ಬಳಕೆ : ಆರ್ ಸಿ, ಡಿಎಲ್ ಸ್ಮಾರ್ಟ್ ಕಾರ್ಡ್ ವಿತರಣೆ ಇನ್ನು ಸುಲಭ

ದೇಶಾದ್ಯಂತ ಒಂದೇ ಮಾದರಿಯ ಪಾಲಿಕಾರ್ಬೊನೇಟ್ ಕಾರ್ಡ್ ವಿತರಣೆಗೆ ಕ್ರಮ | ಆರ್‌ಟಿಒ (RTO) ಹಳೆ ಪ್ರಕರಣಗಳ ದಂಡ ಪಾವತಿಗೆ ಡಿ.12ರ ತನಕ ಶೇ.50ರಷ್ಟು ರಿಯಾಯಿತಿ

by Bengaluru Wire Desk
December 4, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಡಿ.04 www.bengaluruwire.com : ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಬಹುನಿರೀಕ್ಷಿತ ಹಾಗೂ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಹೊಸ ಮಾದರಿಯ ಚಾಲನಾ ಪರವಾನಗಿ (DL) ಮತ್ತು ನೋಂದಣಿ ಪ್ರಮಾಣ ಪತ್ರ (RC) ಸ್ಮಾರ್ಟ್ ಕಾರ್ಡ್‌ಗಳ ವಿತರಣೆಗೆ ಚಾಲನೆ ನೀಡಲಾಗಿದೆ.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಡಿ.3ರಂದು ಬೆಂಗಳೂರಿನ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಈ ಜನಸ್ನೇಹಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಡಿ.1 ರಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ಈ ಯೋಜನೆಯು ಕಾರ್ಯರೂಪದಲ್ಲಿರಲಿದೆ.

ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು “ಒಂದು ದೇಶ, ಒಂದು ಕಾರ್ಡ್ ಇರಬೇಕೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು. ಹೀಗಾಗಿ ಒಂದೇ ಮಾದರಿಯಲ್ಲಿ ಸ್ಮಾರ್ಟ್ ಕಾರ್ಡ್ ಗಳನ್ನು ಮುದ್ರಿಸಿ ವಾಹನ ಮಾಲೀಕರಿಗೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಪಾಲಿವಿನೈಲ್ ಕ್ಲೋರೈಡ್ ಕಾರ್ಡ್ ಗಳನ್ನು ವಿತರಿಸಲಾಗುತ್ತಿತ್ತು” ಎಂದು ಅವರು ಹೇಳಿದರು.

ಮಾಟಿಕಾ ಫಿನ್ ಟೆಕ್ ಸ್ಮಾರ್ಟ್ ಕಾರ್ಡ್ ಮುದ್ರಣ ಯಂತ್ರ.

ಈ ಸ್ಮಾರ್ಟ್ ಕಾರ್ಡ್ ನ ವಿಶೇಷತೆಯೇನು? :

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (MoRTH) ಅಧಿಸೂಚನೆಯನ್ವಯ, ‘ಒಂದು ರಾಷ್ಟ್ರ – ಒಂದು ಕಾರ್ಡ್’ ಮಾದರಿಯಲ್ಲಿ ದೇಶಾದ್ಯಂತ ಏಕರೂಪದ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ. ಇವು ಸಾಮಾನ್ಯ ಪ್ಲಾಸ್ಟಿಕ್ ಕಾರ್ಡ್‌ಗಳಲ್ಲ, ಬದಲಾಗಿ ಅತ್ಯಂತ ಬಾಳಿಕೆ ಬರುವ ಪಾಲಿಕಾರ್ಬೊನೇಟ್ ವಸ್ತುವಿನಿಂದ ತಯಾರಿಸಲ್ಪಟ್ಟಿವೆ.

ಈ ಕಾರ್ಡ್‌ಗಳಲ್ಲಿ ಲೇಸರ್ ಕೆತ್ತನೆ ಮೂಲಕ ಅಕ್ಷರಗಳನ್ನು ಮುದ್ರಿಸಲಾಗುತ್ತದೆ. 64ಕೆಬಿ ಸಾಮರ್ಥ್ಯದ ಮೈಕ್ರೋ ಚಿಪ್ ಹಾಗೂ ಎನ್‌ಐಸಿ (NIC) ತಂತ್ರಾಂಶದ ಕ್ಯುಆರ್ (QR) ಕೋಡ್ ಅಳವಡಿಸಲಾಗಿದ್ದು, ನಕಲಿ ಹಾವಳಿಗೆ ಸಂಪೂರ್ಣ ಕಡಿವಾಣ ಬೀಳಲಿದೆ‌ ಎಂದು ಸಚಿವರು ಮಾಹಿತಿ ನೀಡಿದರು.

ಪ್ರತಿದಿನ 16 ಸಾವಿರ ಕಾರ್ಡ್ ಮುದ್ರಣ:

ರೋಸ್ಮಾರ್ಟ ಟೆಕ್ನಾಲಜಿಸ್ (Rosmerta Technologies Ltd.) ಸಂಸ್ಥೆಯು ಈ ಯೋಜನೆಯ ಉಸ್ತುವಾರಿ ವಹಿಸಿದೆ. ಇದಕ್ಕಾಗಿ ಇಟಲಿಯಿಂದ ಅತ್ಯಾಧುನಿಕ ‘ಮಾಟಿಕಾ ಫಿನ್ ಟೆಕ್’ ಕಂಪನಿಯ S-7000 ಮಾದರಿಯ ಎರಡು ಪ್ರಿಂಟಿಂಗ್ ಯಂತ್ರಗಳನ್ನು ಆಮದು ಮಾಡಿಕೊಳ್ಳಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಇಂತಹ ತಂತ್ರಜ್ಞಾನ ಬಳಸಲಾಗುತ್ತಿದ್ದು, ಪ್ರತಿ ಯಂತ್ರಗಳು ಗಂಟೆಗೆ 600 ಹಾಗೂ ದಿನಕ್ಕೆ ಸುಮಾರು 15 ರಿಂದ 16 ಸಾವಿರ ಸ್ಮಾರ್ಟ್ ಕಾರ್ಡ್‌ಗಳನ್ನು ಮುದ್ರಿಸುವ ಸಾಮರ್ಥ್ಯ ಹೊಂದಿವೆ. ಶೀಘ್ರವೇ ಮತ್ತೊಂದು ಯಂತ್ರ ಲಭ್ಯವಾಗಲಿದೆ.

ಸ್ಮಾರ್ಟ್ ಕಾರ್ಡ್ ದರ ಎಷ್ಟು? ತಲುಪುವುದು ಹೇಗೆ? :

ಪ್ರತಿ ಸ್ಮಾರ್ಟ್ ಕಾರ್ಡ್‌ಗೆ ಸಾರ್ವಜನಿಕರು ಪಾವತಿಸಬೇಕಾದ ಶುಲ್ಕ ₹200 ಮಾತ್ರ. ಮುದ್ರಣಗೊಂಡ ಕಾರ್ಡ್‌ಗಳನ್ನು ಸ್ಪೀಡ್ ಪೋಸ್ಟ್ ಮೂಲಕ ನೇರವಾಗಿ ವಾಹನ ಮಾಲೀಕರ ವಿಳಾಸಕ್ಕೆ ತಲುಪಿಸಲಾಗುತ್ತದೆ. ಡಿಎಲ್ (DL) ಸ್ಮಾರ್ಟ್ ಕಾರ್ಡ್‌ಗಳ ವಿತರಣೆಯು ಇದೇ ತಿಂಗಳ 15ರ  ಎನ್‌ಐಸಿ ಸಾಫ್ಟ್‌ವೇರ್ ಇಂಟಿಗ್ರೇಷನ್ ಆದ ಬಳಿಕ ಆರಂಭವಾಗಲಿದೆ.

ದಂಡ ಪಾವತಿಗೆ ಶೇ.50 ಬಂಪರ್ ಆಫರ್: 

ಇದೇ ವೇಳೆ ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, 1991-92 ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಬಾಕಿ ಉಳಿದಿರುವ ಇಲಾಖೆಗೆ ಸಂಬಂಧಿಸಿದ ಶಾಸನ (DSA) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಿದೆ. ವಾಹನ ಮಾಲೀಕರು ಡಿ.12ರ ಒಳಗೆ ತಮ್ಮ ಹತ್ತಿರದ ಆರ್‌ಟಿಒ ಕಚೇರಿಗೆ ಭೇಟಿ ನೀಡಿ, ಅರ್ಧದಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. (Smart card, Smart Card Printing machine image Courtesy : Amazon, matica fintech)

WhatsApp Join our WhatsApp Channel
Previous Post

ಗಾಂಧಿ ಬಜಾರ್‌ನಲ್ಲಿ ಕೇಂದ್ರ ನಗರಪಾಲಿಕೆ ‘ಆಪರೇಷನ್’: ಪಾದಚಾರಿ ಮಾರ್ಗ ಒತ್ತುವರಿ ತೆರವು, ವ್ಯಾಪಾರಿಗಳಿಗೆ ಖಡಕ್ ಎಚ್ಚರಿಕೆ

Next Post

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ: ಇ-ಖಾತಾ ವ್ಯವಸ್ಥೆಗೆ ‘UPOR’ ಸಂಯೋಜಿತ ಮಾಹಿತಿ ಜೋಡಣೆ, ಈತನಕ 1 ಲಕ್ಷ ಹೈಟೆಕ್ ದಾಖಲೆ ವಿತರಣೆ

Next Post

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ: ಇ-ಖಾತಾ ವ್ಯವಸ್ಥೆಗೆ 'UPOR' ಸಂಯೋಜಿತ ಮಾಹಿತಿ ಜೋಡಣೆ, ಈತನಕ 1 ಲಕ್ಷ ಹೈಟೆಕ್ ದಾಖಲೆ ವಿತರಣೆ

Technology News | ಕರ್ನಾಟಕದಲ್ಲಿ ಮೊಬೈಲ್ ಕ್ರಾಂತಿ: $150 ಬಿಲಿಯನ್ ವಹಿವಾಟಿಗೆ 'ವಿಷನ್ ಡಾಕ್ಯುಮೆಂಟ್'; ಸಚಿವ ಎಂ.ಬಿ. ಪಾಟೀಲ್ ಸೂಚನೆ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group