Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬಾಹ್ಯಾಕಾಶದಲ್ಲಿ ವಿಶ್ವದ ಮೇಲೆ ಕಣ್ಣಿಡುವ ಆಸ್ಟ್ರೋಸ್ಯಾಟ್‌ ಟೆಲಿಸ್ಕೋಪ್ ‘ಯುವಿಐಟಿ’ಗೆ ದಶಕದ ಸಂಭ್ರಮ

ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತದ ಐತಿಹಾಸಿಕ ಮೈಲಿಗಲ್ಲು | ಬಾಹ್ಯಾಕಾಶದ 1451 ಗುರಿಗಳ ವೀಕ್ಷಣೆ, 3೦೦ಕ್ಕೂ ಹೆಚ್ಚು ಸಂಶೋಧನಾ ಲೇಖನ: ಇಸ್ರೋ ಹಾಗೂ ಐಐಎ ಸಾಧನೆಗೆ ಮೆಚ್ಚುಗೆ

by Bengaluru Wire Desk
December 5, 2025
in News Wire, Public interest
Reading Time: 1 min read
0

ಬೆಂಗಳೂರು, ಡಿ.05 www.bengaluruwire.com : ಭಾರತದ ಪ್ರಥಮ ಬಾಹ್ಯಾಕಾಶ ವೀಕ್ಷಣಾಲಯವಾದ ‘ಆಸ್ಟ್ರೋಸ್ಯಾಟ್’ನ (AstroSat) ಪ್ರಮುಖ ಭಾಗವಾದ ಅಲ್ಟ್ರಾವೈಲೆಟ್ ಇಮೇಜಿಂಗ್ ಟೆಲಿಸ್ಕೋಪ್ (UVIT) ಬಾಹ್ಯಾಕಾಶದಲ್ಲಿ ತನ್ನ ಯಶಸ್ವಿ 10 ವರ್ಷಗಳ ಕಾರ್ಯಾಚರಣೆಯನ್ನು ಪೂರೈಸುವ ಮೂಲಕ ಖಗೋಳ ವಿಜ್ಞಾನ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

2015ರ ಸೆಪ್ಟೆಂಬರ್ 28 ರಂದು ಇಸ್ರೋ ಉಡಾವಣೆ ಮಾಡಿದ ಆಸ್ಟ್ರೋಸ್ಯಾಟ್‌ನಲ್ಲಿ, ಯುವಿಐಟಿ (UVIT) ಪ್ರಾಥಮಿಕ ಪೇಲೋಡ್ ಆಗಿ ಕಾರ್ಯನಿರ್ವಹಿಸುತ್ತಿದೆ. ಈ ಮಹತ್ವದ ಸಾಧನೆಯನ್ನು ಸ್ಮರಣಾತ್ಮ ಭಾರತೀಯ ಖಗೋಳ ಭೌತವಿಜ್ಞಾನ ಸಂಸ್ಥೆ (IIA) ಗುರುವಾರದಂದು ವಿಶೇಷ ಶೈಕ್ಷಣಿಕ ಕಾರ್ಯಾಗಾರವನ್ನು ಆಯೋಜಿಸಿತ್ತು.

ವಿಶ್ವದ ಗಮನ ಸೆಳೆದ ಭಾರತದ ಕಣ್ಣು :

ಈ ಕಾರ್ಯಾಗಾರದಲ್ಲಿ ಮಾತನಾಡಿದ ಐಐಎ ನಿರ್ದೇಶಕಿ ಪ್ರೊ. ಅನ್ನಪೂರ್ಣ ಸುಬ್ರಮಣಿಯಂ, “ಭೂಮಿಯ ವಾತಾವರಣವು ನೇರಳಾತೀತ (UV) ಕಿರಣಗಳನ್ನು ಹೀರಿಕೊಳ್ಳುವುದರಿಂದ, ಇವುಗಳನ್ನು ಬಾಹ್ಯಾಕಾಶ ದೂರದರ್ಶಕಗಳ ಮೂಲಕ ಮಾತ್ರ ವೀಕ್ಷಿಸಲು ಸಾಧ್ಯ. ಹಬಲ್ ಟೆಲಿಸ್ಕೋಪ್ ಹೊರತುಪಡಿಸಿದರೆ, ದೂರದ ಯುವಿ (Far-UV) ಕಿರಣಗಳನ್ನು ವೀಕ್ಷಿಸುವ ಸಾಮರ್ಥ್ಯವಿರುವ ಏಕೈಕ ಕಾರ್ಯಾಚರಣಾ ದೂರದರ್ಶಕ ನಮ್ಮ ಯುವಿಐಟಿ ಆಗಿದೆ” ಎಂದು ಹೆಮ್ಮೆಯಿಂದ ವಿವರಿಸಿದರು.

ನಾಸಾದ (NASA) ಗ್ಯಾಲೆಕ್ಸ್‌ಗಿಂತ (GALEX) ಉತ್ತಮವಾದ ರೆಸಲ್ಯೂಶನ್ (1.5 ಆರ್ಕ್‌ಸೆಕೆಂಡ್‌ಗಳು) ಮತ್ತು ದೊಡ್ಡ ವೀಕ್ಷಣಾ ಕ್ಷೇತ್ರವನ್ನು ಹೊಂದಿರುವುದು ಈ ದೂರದರ್ಶಕದ ವಿಶೇಷತೆಯಾಗಿದೆ.

ಸಂಶೋಧನೆಯಲ್ಲಿ ಕ್ರಾಂತಿ :

ಕಳೆದ ಒಂದು ದಶಕದಲ್ಲಿ ಯುವಿಐಟಿ ಆಕಾಶದಲ್ಲಿ ಒಟ್ಟು 1451 ಬಾಹ್ಯಾಕಾಶದ ಗುರಿಗಳನ್ನು ವೀಕ್ಷಿಸಿದೆ. ಈ ದತ್ತಾಂಶವನ್ನು ಬಳಸಿಕೊಂಡು ದೇಶ-ವಿದೇಶಗಳ ವಿಜ್ಞಾನಿಗಳು ಸುಮಾರು 3೦೦ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ ಹಾಗೂ 19 ಪಿಎಚ್‌ಡಿ ಪ್ರಬಂಧಗಳು ಸಲ್ಲಿಕೆಯಾಗಿವೆ. ನಕ್ಷತ್ರಗಳ ರಚನೆ, ಬ್ಲೂ ಸ್ಟ್ರಾಗ್ಲರ್ ನಕ್ಷತ್ರಗಳ ಆವಿಷ್ಕಾರ ಮತ್ತು ಆಂಡ್ರೆಮಿಡಾ ನಕ್ಷತ್ರಪುಂಜದ ಅಧ್ಯಯನದಲ್ಲಿ ಇದು ಮಹತ್ವದ ಪಾತ್ರ ವಹಿಸಿದೆ.

ಇಸ್ರೋದ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಮಾತನಾಡಿ, “ದೇಶದಲ್ಲಿ ಬದಲಾವಣೆ ತರಲು ಇಂತಹ ಬಹು-ಸಾಂಸ್ಥಿಕ ಯೋಜನೆಗಳ ಅಗತ್ಯವಿದೆ. ಆಸ್ಟ್ರೋಸ್ಯಾಟ್ ಮತ್ತು ಯುವಿಐಟಿ ಯಶಸ್ಸಿನ ಕಥೆಯು ವಿಶ್ವವನ್ನು ಅರ್ಥಮಾಡಿಕೊಳ್ಳುವ ನಮ್ಮ ಸಾಮರ್ಥ್ಯವನ್ನು ಹೆಚ್ಚಿಸಿದೆ,” ಎಂದು ಅಭಿಪ್ರಾಯಪಟ್ಟರು.

ಮುಂದಿನ ದಿನಗಳಲ್ಲಿ ‘ಇನ್ಸಿಸ್ಟ್’ (INSIST) ಹೆಸರಿನ ಮುಂದಿನ ತಲೆಮಾರಿನ ಬಾಹ್ಯಾಕಾಶ ದೂರದರ್ಶಕದ ಬಗ್ಗೆಯೂ ಇದೇ ಸಂದರ್ಭದಲ್ಲಿ ಚರ್ಚಿಸಲಾಯಿತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಉಡುಪಿಯಲ್ಲಿ ಡಿ.6ರಂದು ‘ಕರಾವಳಿ ವಿಕಾಸ ಸಂಭ್ರಮ-2025’: ಪುತ್ತಿಗೆ ಶ್ರೀಗಳಿಂದ ಚಾಲನೆ, ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ

Next Post

ವೈಟ್‌ಫೀಲ್ಡ್ ನಿವಾಸಿಗಳಿಗೆ ಗುಡ್ ನ್ಯೂಸ್: 4.25 ಕೋಟಿ ವೆಚ್ಚದ ಹೈಟೆಕ್ ಬೆಸ್ಕಾಂ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

Next Post

ವೈಟ್‌ಫೀಲ್ಡ್ ನಿವಾಸಿಗಳಿಗೆ ಗುಡ್ ನ್ಯೂಸ್: 4.25 ಕೋಟಿ ವೆಚ್ಚದ ಹೈಟೆಕ್ ಬೆಸ್ಕಾಂ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

'ಬೆಂಗಳೂರು ವೈರ್' ಸಂಪಾದಕ ಶ್ಯಾಮ್ ಎಸ್. ಅವರಿಗೆ 'ಕೊಡೆತ್ತಾರು ಅನಂತಪದ್ಮನಾಭ ಉಡುಪ' ಸ್ಮರಣಾರ್ಥ ಮಾಧ್ಯಮ ಸಾಧಕ ಪ್ರಶಸ್ತಿ ಪ್ರದಾನ

Please login to join discussion

Like Us on Facebook

Follow Us on Twitter

Recent News

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d