Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಉಡುಪಿಯಲ್ಲಿ ಡಿ.6ರಂದು ‘ಕರಾವಳಿ ವಿಕಾಸ ಸಂಭ್ರಮ-2025’: ಪುತ್ತಿಗೆ ಶ್ರೀಗಳಿಂದ ಚಾಲನೆ, ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ

ಉಡುಪಿ: 'ವಿಕಾಸ' ಬೆಂಗಳೂರು ಹಾಗೂ 'ಸುಗುಣ ಮಾಲಾ' ಪತ್ರಿಕೆಯ ಸಹಯೋಗದಲ್ಲಿ ಶನಿವಾರ ನಡೆಯಲಿರುವ ಅದ್ಧೂರಿ ಸಮಾರಂಭ; ವಿಚಾರ ಸಂಕಿರಣ, ಪುಸ್ತಕ ಬಿಡುಗಡೆ ಹಾಗೂ ಸಾಧಕರಿಗೆ ಸನ್ಮಾನ.

by Bengaluru Wire Desk
December 5, 2025
in Bengaluru Focus, News Wire, Public interest
Reading Time: 2 mins read
0

ಉಡುಪಿ, ಡಿ.05 www.bengaluruwire.com : ಬೆಂಗಳೂರಿನ ಸಮಾನ ಮಾಧ್ಯಮ ಮಿತ್ರರ ವೇದಿಕೆಯಾದ ‘ವಿಕಾಸ’ ಹಾಗೂ ಉಡುಪಿ ಪುತ್ತಿಗೆ ಮಠದ ಆಧ್ಯಾತ್ಮಿಕ ಮಾಸ ಪತ್ರಿಕೆ ‘ಸುಗುಣ ಮಾಲಾ’ ಸಹಯೋಗದಲ್ಲಿ ಡಿ.06 ರ ಶನಿವಾರದಂದು ಉಡುಪಿಯ ಶ್ರೀ ಕೃಷ್ಣ ಮಠದ ಗೀತಾ ಮಂದಿರದಲ್ಲಿರುವ ಪುತ್ತಿಗೆ ನರಸಿಂಹ ಸಭಾಭವನದಲ್ಲಿ “ಕರಾವಳಿ ವಿಕಾಸ ಸಂಭ್ರಮ-2025” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು ಬೆಳಿಗ್ಗೆ 9:30 ರಿಂದ ಸಂಜೆ 5 ರವರೆಗೆ ನಡೆಯಲಿದ್ದು, ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಕಿರಿಯ ಯತಿಗಳಾದ ಶ್ರೀ ಶ್ರೀಸುಶ್ರೀಂದ್ರತೀರ್ಥರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಖ್ಯಾತ ವೈದಿಕ ವಿಜ್ಞಾನ ಜ್ಯೋತಿಷಿ ಡಾ. ಪಂ. ಪ್ರಸನ್ನಾಚಾರ್ಯ ಎಸ್. ಕಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಗಣ್ಯರ ಉಪಸ್ಥಿತಿ ಹಾಗೂ ವಿಚಾರ ಗೋಷ್ಠಿ:

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಮಾಜಿ ಶಾಸಕರಾದ ರಘುಪತಿ ಭಟ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

‘ಸುಗುಣ ಮಾಲಾ’ ಪತ್ರಿಕೆಯ 40ನೇ ವಾರ್ಷಿಕೋತ್ಸವದ ಪ್ರಯುಕ್ತ “ಆಧ್ಯಾತ್ಮಿಕ ಮಾಸ ಪತ್ರಿಕೆ ‘ಸುಗುಣ ಮಾಲಾ’ ನಡೆದು ಬಂದ ದಾರಿ” ವಿಷಯದ ಕುರಿತು ಓಂಪ್ರಕಾಶ್ ಭಟ್ ಅವರು ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ ನಡೆಯಲಿರುವ “ಮಾಧ್ಯಮ ಕ್ಷೇತ್ರದ ಸವಾಲುಗಳು” ಕುರಿತಾದ ವಿಚಾರ ಗೋಷ್ಠಿಯಲ್ಲಿ ಪ್ರೊ. ಸತ್ಯಬೋಧ ಜೋಶಿ, ಡಾ. ಆಶಾ ಕೃಷ್ಣಸ್ವಾಮಿ ಮತ್ತು ನಿತ್ಯಾನಂದ ಎಸ್ ಪಡ್ರೆ ಅವರು ವಿಷಯ ಮಂಡಿಸಲಿದ್ದು, ಶ್ರೀರಾಜ್ ಗುಡಿ ಅವರು ಗೋಷ್ಠಿಯನ್ನು ನಡೆಸಿಕೊಡಲಿದ್ದಾರೆ.

ವಿಪ್ರ ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ:

ಮಾಧ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ವಿವಿಧ ಸ್ಮರಣಾರ್ಥ ಪ್ರಶಸ್ತಿಗಳನ್ನು ಈ ಕೆಳಗಿನ ಸಾಧಕರಿಗೆ ಪ್ರದಾನ ಮಾಡಲಾಗುವುದು:

 * ಪಾ. ವೆಂ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ: ಕಿರಣ್ ಮಂಜನಬೈಲು (ಸಂಯುಕ್ತ ಕರ್ನಾಟಕ).

 * ಬನ್ನಂಜೆ ಗೋವಿಂದಾಚಾರ್ಯ ಸ್ಮರಣಾರ್ಥ ಪ್ರಶಸ್ತಿ: ಡಾ.ಮಂದಾರ ರಾಜೇಶ್ ಭಟ್.

 * ಬನ್ನಂಜೆ ರಾಮಾಚಾರ್ಯ ಸ್ಮರಣಾರ್ಥ ಪ್ರಶಸ್ತಿ: ಸಾಂತೂರು ಶ್ರೀನಿವಾಸ ತಂತ್ರಿ.

 * ಕೊಡೆತ್ತಾರು ಅನಂತಪದ್ಮನಾಭ ಉಡುಪ ಸ್ಮರಣಾರ್ಥ ಪ್ರಶಸ್ತಿ: ಶ್ಯಾಮ್ ಹೆಬ್ಬಾರ್.ಎಸ್ (ಬೆಂಗಳೂರು ವೈರ್).

 * ದಾಮೋದರ ಕಕ್ರಣ್ಣಾಯ ಸ್ಮರಣಾರ್ಥ ಪ್ರಶಸ್ತಿ: ಚಂದ್ರಶೇಖರ ಕುಳಮರ್ವ (ಉಪಯುಕ್ತ ನ್ಯೂಸ್).

 * ಮಾಧವ ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ: ಆರ್. ಸಿ. ಭಟ್ ಸುಳ್ಯ (ವಿಜಯ ಕರ್ನಾಟಕ).

 * ದಾಮೋದರ ಐತಾಳ ಸ್ಮರಣಾರ್ಥ ಪ್ರಶಸ್ತಿ: ಶ್ವೇತಾ ಇಂದಾಜೆ (ಆಕಾಶವಾಣಿ).

 * ಸಂತೋಷ್ ಕುಮಾರ್ ಗುಲ್ವಾಡಿ ಸ್ಮರಣಾರ್ಥ ಪ್ರಶಸ್ತಿ: ವೆಂಕಟೇಶ್ ಪೈ (ಸಂಜೆ ಪ್ರಭ).

 * ಈಶ್ವರಯ್ಯ ಅನಂತಪುರ ಸ್ಮರಣಾರ್ಥ ಪ್ರಶಸ್ತಿ: ಶ್ರೀಕೃಷ್ಣ ಭಟ್ ಮಾಯ್ಲೆಂಗಿ (ವೈದ್ಯ ಲೋಕ).

 * ಮಂಜುನಾಥ್ ಭಟ್ ಸ್ಮರಣಾರ್ಥ ಪ್ರಶಸ್ತಿ: ಹರೀಶ್ ಕೆ. ಅರು (ಹೊಸ ದಿಗಂತ).

ಇದರೊಂದಿಗೆ, ವಿದುಷಿ ಗಾಯತ್ರಿ ಚಂದ್ರಶೇಖರ್, ಪ್ರೊ. ಬಿ.ಎಸ್. ಶಿವಕುಮಾರ್ ಹಾಗೂ ಅಗರಿ ರಾಘವೇಂದ್ರ ರಾವ್ ಅವರಿಗೆ ‘ವಿಕಾಸ ಉಡುಪಿ ಶ್ರೀಕೃಷ್ಣ ಸದ್ಭಾವನಾ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ವೈದ್ಯರಾದ ಡಾ. ಆನಂದ ಶೆಡ್ಡಾಳ ಅವರಿಗೆ ‘ವಿಕಾಸ ವೈದ್ಯ ರತ್ನ’ ಹಾಗೂ ವಿದುಷಿ ಪವನ ಬಿ. ಆಚಾರ್ ಅವರಿಗೆ ‘ವಿಕಾಸ ಸಂಗೀತ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪುಸ್ತಕ ಬಿಡುಗಡೆ ಹಾಗೂ ಹಿರಿಯರಿಗೆ ಗೌರವ:

ಸಮಾರಂಭದಲ್ಲಿ ಇಂದಿರಾ ನಾಡಿಗ್ ಅವರ ‘ಹಸಿಗನಸು’, ಆದಿತ್ಯ ಪ್ರಸಾದ್ ಅವರ ‘ಗೋಪಾಳದಿಂದ ನೇಪಾಳದೆಡೆಗೆ’ ಮತ್ತು ಉಮೇಶ್ ದತ್ ಅವರ ‘ದಿ ಅಸ್ತ್ರ ಕೋಡೆಕ್ಸ್’ ಕೃತಿಗಳು ಬಿಡುಗಡೆಗೊಳ್ಳಲಿವೆ. ಇದೇ ವೇಳೆ ‘ನಮ್ಮ ಹಿರಿಯರು-ನಮ್ಮ ಹೆಮ್ಮೆ’ ಅಭಿಯಾನದಡಿ ಕುಂದಾಪುರದ ಖ್ಯಾತ ವಕೀಲರಾದ ಎ.ಎಸ್.ಎನ್. ಹೆಬ್ಬಾರ್, ವಿಜಯ ಕುಮಾರ್ ಹೊಳ್ಳ ಸೇರಿದಂತೆ ಸಮಾಜದ ವಿವಿಧ ಗಣ್ಯ ಹಿರಿಯರನ್ನು ಗೌರವಿಸಲಾಗುವುದು.

ಈ ಸಮಾರಂಭವು ಕರಾವಳಿಯ ಸಾಂಸ್ಕೃತಿಕ ಹಾಗೂ ಬೌದ್ಧಿಕ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಭಾಗವಹಿಸಬೇಕೆಂದು ವಿಕಾಸದ ಪ್ರಧಾನ ಕಾರ್ಯದರ್ಶಿ ಹನುಮೇಶ್ ಕೆ. ಯಾವಗಲ್ ಹಾಗೂ ಅಧ್ಯಕ್ಷರಾದ ಶ್ರೀನಾಥ್ ಜೋಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಕೆಂಗೇರಿ ಮೆಟ್ರೊ ನಿಲ್ದಾಣದಲ್ಲಿ ರೈಲಿಗೆ ಹಾರಿ ಯುವಕ ಆತ್ಮಹತ್ಯೆ: ನೇರಳೆ ಮಾರ್ಗದ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ

Next Post

ಬಾಹ್ಯಾಕಾಶದಲ್ಲಿ ವಿಶ್ವದ ಮೇಲೆ ಕಣ್ಣಿಡುವ ಆಸ್ಟ್ರೋಸ್ಯಾಟ್‌ ಟೆಲಿಸ್ಕೋಪ್ ‘ಯುವಿಐಟಿ’ಗೆ ದಶಕದ ಸಂಭ್ರಮ

Next Post

ಬಾಹ್ಯಾಕಾಶದಲ್ಲಿ ವಿಶ್ವದ ಮೇಲೆ ಕಣ್ಣಿಡುವ ಆಸ್ಟ್ರೋಸ್ಯಾಟ್‌ ಟೆಲಿಸ್ಕೋಪ್ 'ಯುವಿಐಟಿ'ಗೆ ದಶಕದ ಸಂಭ್ರಮ

ವೈಟ್‌ಫೀಲ್ಡ್ ನಿವಾಸಿಗಳಿಗೆ ಗುಡ್ ನ್ಯೂಸ್: 4.25 ಕೋಟಿ ವೆಚ್ಚದ ಹೈಟೆಕ್ ಬೆಸ್ಕಾಂ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d