BW Special | Wakeup Call | ಗೋವಾ ನೈಟ್ ಕ್ಲಬ್ ದುರಂತ: ಸಿಲಿಕಾನ್ ಸಿಟಿ ಹೊಸ ವರ್ಷದ ಪಾರ್ಟಿಗೆ ‘ರೆಡ್ ಅಲರ್ಟ್’!!

ಬೆಂಗಳೂರು, ಡಿ.08 www.bengaluruwire.com : ಪಾರ್ಟಿ ಮೂಡ್‌ನಲ್ಲಿದ್ದವರ ಕೇಕೆ, ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸುತ್ತಿದ್ದ ಯುವ ಸಮೂಹ… ಕ್ಷಣಾರ್ಧದಲ್ಲಿ ಆವರಿಸಿದ ದಟ್ಟ ಹೊಗೆ, ಚೀರಾಟ! ಗೋವಾದ ನೈಟ್ ಕ್ಲಬ್ ಒಂದರಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಜನರು ಸಜೀವ ದಹನವಾಗಿದ್ದು, ಈ ಘಟನೆ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ. ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ನ್ಯೂ ಇಯರ್ ಆಚರಣೆಗೆ ದಿನಗಣನೆ ಆರಂಭವಾಗಿದೆ. ಆದರೆ, ಗೋವಾದಲ್ಲಿ … Continue reading BW Special | Wakeup Call | ಗೋವಾ ನೈಟ್ ಕ್ಲಬ್ ದುರಂತ: ಸಿಲಿಕಾನ್ ಸಿಟಿ ಹೊಸ ವರ್ಷದ ಪಾರ್ಟಿಗೆ ‘ರೆಡ್ ಅಲರ್ಟ್’!!