Friday, October 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ನೌಕರರ ನೆಮ್ಮದಿಯ ಬದುಕಿಗೆ ಹೊಸ ಭರವಸೆ: ಕೆಲಸದ ಅವಧಿ ನಂತರ ‘ಸಂಪರ್ಕ ಕಡಿತಗೊಳಿಸುವ ಹಕ್ಕು-2025’ ಮಸೂದೆ ಮಂಡನೆ

ಕೆಲಸದ ಅವಧಿ ಮುಗಿದ ಮೇಲೆ ಬಾಸ್ ಫೋನ್ ರಿಸೀವ್ ಮಾಡದಿದ್ದರೂ ನೋ ಪ್ರಾಬ್ಲಂ; ಸಂಸದೆ ಸುಪ್ರಿಯಾ ಸುಳೆ ಮಂಡಿಸಿದ ಖಾಸಗಿ ವಿಧೇಯಕದಲ್ಲಿ ಉದ್ಯೋಗಿಗಳಿಗೆ ಸಿಗಲಿದೆಯೇ ರಿಲೀಫ್?

by Bengaluru Wire Desk
December 8, 2025
in News Wire, Public interest
Reading Time: 1 min read
0

ನವದೆಹಲಿ, ಡಿ.08 www.bengaluruwire.com : ಡಿಜಿಟಲ್ ಯುಗದಲ್ಲಿ ಉದ್ಯೋಗಿಗಳನ್ನು ಕಾಡುತ್ತಿರುವ ‘ಟೆಲಿಪ್ರೆಶರ್’ ಮತ್ತು ಮಾನಸಿಕ ಒತ್ತಡಕ್ಕೆ ಕಡಿವಾಣ ಹಾಕಲು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರು ಲೋಕಸಭೆಯಲ್ಲಿ ‘ಸಂಪರ್ಕ ಕಡಿತಗೊಳಿಸುವ ಹಕ್ಕು-2025’ (Right to Disconnect Bill-2025) ಎಂಬ ಮಹತ್ವದ ಖಾಸಗಿ ವಿಧೇಯಕವನ್ನು ಮಂಡಿಸಿದ್ದಾರೆ. 

ಈ ಮಸೂದೆಯು ಕಚೇರಿ ಸಮಯದ ನಂತರ ಅಥವಾ ರಜಾ ದಿನಗಳಲ್ಲಿ ಬರುವ ಕಚೇರಿಯ ಕರೆಗಳು, ಇಮೇಲ್‌ಗಳು ಮತ್ತು ಸಂದೇಶಗಳಿಗೆ ಪ್ರತಿಕ್ರಿಯಿಸದಿರುವ ಹಕ್ಕನ್ನು ನೌಕರರಿಗೆ ನೀಡುವ ಗುರಿಯನ್ನು ಹೊಂದಿದೆ.

ವಿಧೇಯಕದ ಪ್ರಮುಖ ಮುಖ್ಯಾಂಶಗಳು:

‘ಕೆಲಸದ ಅವಧಿ ನಂತರ” ಕರೆಗಳಿಗೆ “ಆಗುವುದಿಲ್ಲ” ಎನ್ನಬಹುದು:

ವಿಧೇಯಕದ ಪ್ರಕಾರ, ನಿಗದಿತ ಕೆಲಸದ ಅವಧಿ ಮುಗಿದ ನಂತರ ನೌಕರರು ತಮ್ಮ ಬಾಸ್ ಅಥವಾ ಕಚೇರಿಯ ಯಾವುದೇ ಕರೆ, ಇಮೇಲ್ ಅಥವಾ ಮೆಸೇಜ್‌ಗಳಿಗೆ ಉತ್ತರಿಸುವ ಕಡ್ಡಾಯವಿರುವುದಿಲ್ಲ. ಹೀಗೆ ಉತ್ತರಿಸದಿದ್ದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತಿಲ್ಲ ಎಂದು ವಿಧೇಯಕದಲ್ಲಿ ಸ್ಪಷ್ಟಪಡಿಸಲಾಗಿದೆ.

ನಿಯಮ ಉಲ್ಲಂಘಿಸಿದರೆ ಕಂಪನಿಗೆ ದಂಡ:

ಒಂದು ವೇಳೆ ಕಂಪನಿಗಳು ಈ ನಿಯಮವನ್ನು ಮೀರಿ ನೌಕರರಿಗೆ ಕಿರುಕುಳ ನೀಡಿದರೆ, ಕಂಪನಿಯ ಒಟ್ಟು ನೌಕರರ ವೇತನದ ಶೇ.1 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸುವ ಪ್ರಸ್ತಾಪವಿದೆ. 10 ಕ್ಕಿಂತ ಹೆಚ್ಚು ಉದ್ಯೋಗಿಗಳಿರುವ ಸಂಸ್ಥೆಗಳು ಕೆಲಸದ ಅವಧಿಯ ನಂತರದ ನಿಯಮಗಳ ಬಗ್ಗೆ ನೌಕರರೊಂದಿಗೆ ಅಥವಾ ಯೂನಿಯನ್ ಜೊತೆ ಕಡ್ಡಾಯವಾಗಿ ಮಾತುಕತೆ ನಡೆಸಬೇಕಾಗುತ್ತದೆ.

ಅಧಿಕ ಕೆಲಸಕ್ಕೆ ಓವರ್‌ಟೈಮ್ ವೇತನ:

ಒಂದು ವೇಳೆ ಉದ್ಯೋಗಿ ಸ್ವಇಚ್ಛೆಯಿಂದ ನಿಗದಿತ ಸಮಯದ ನಂತರವೂ ಕೆಲಸ ಮಾಡಲು ಒಪ್ಪಿದರೆ, ಅವರಿಗೆ ಅದಕ್ಕೆ ತಕ್ಕಂತೆ ಓವರ್‌ಟೈಮ್ (ಹೆಚ್ಚುವರಿ ಸಮಯದ) ವೇತನವನ್ನು ನೀಡಲೇಬೇಕಾಗುತ್ತದೆ. ಡಿಜಿಟಲ್ ಸಂಪರ್ಕದ ಹೆಸರಿನಲ್ಲಿ ನಡೆಯುವ ವೇತನರಹಿತ ದುಡಿಮೆಗೆ ಇದು ಬ್ರೇಕ್ ಹಾಕಲಿದೆ.

ನೌಕರರ ಕಲ್ಯಾಣ ಪ್ರಾಧಿಕಾರ ಸ್ಥಾಪನೆ:

ಈ ಕಾಯ್ದೆಯ ಅನುಷ್ಠಾನ ಮತ್ತು ಉಸ್ತುವಾರಿಗಾಗಿ ‘ನೌಕರರ ಕಲ್ಯಾಣ ಪ್ರಾಧಿಕಾರ’ (Employees’ Welfare Authority) ಸ್ಥಾಪಿಸಲು ಮಸೂದೆ ಸೂಚಿಸಿದೆ. ಡಿಜಿಟಲ್ ಡಿಟಾಕ್ಸ್ ಕೇಂದ್ರಗಳನ್ನು ತೆರೆಯುವುದು ಮತ್ತು ಅತಿಯಾದ ಗ್ಯಾಜೆಟ್ ಬಳಕೆಯ ಬಗ್ಗೆ ಕೌನ್ಸೆಲಿಂಗ್ ನೀಡುವುದು ಇದರ ಉದ್ದೇಶವಾಗಿದೆ.

ಈ ಖಾಸಗಿ ವಿಧೇಯಕ ಮಂಡಿಸಲು ಕಾರಣವೇನು? :

ಸುಪ್ರಿಯಾ ಸುಳೆ ಅವರು ಈ ಮಸೂದೆಯನ್ನು ಮಂಡಿಸುವಾಗ ‘ಇನ್ಫೋ-ಒಬೆಸಿಟಿ’ (ಮಾಹಿತಿ ಅಜೀರ್ಣ) ಮತ್ತು ನಿದ್ರಾಹೀನತೆಯಂತಹ ಗಂಭೀರ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ. ಸದಾ ಆನ್‌ಲೈನ್‌ನಲ್ಲಿರಬೇಕೆಂಬ ಒತ್ತಡವು ನೌಕರರ ಕೌಟುಂಬಿಕ ನೆಮ್ಮದಿ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸದಸ್ಯರ ಮಸೂದೆಗಳು ಕಾನೂನಾಗಿ ಬದಲಾಗುವುದು ಅಪರೂಪವಾದರೂ, ಭಾರತದ ಕಾರ್ಪೊರೇಟ್ ವಲಯದಲ್ಲಿ ಉದ್ಯೋಗಿಗಳ ‘ವರ್ಕ್-ಲೈಫ್ ಬ್ಯಾಲೆನ್ಸ್’ (Work-Life Balance) ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕುವಲ್ಲಿ ಲೋಕಸಭಾ ಸದಸ್ಯೆಯ ಈ ನಡೆ ಯಶಸ್ವಿಯಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೆಎಸ್‌ಸಿಎ ಗದ್ದುಗೆ ಏರಿದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್: 191 ಮತಗಳ ಅಂತರದ ಭರ್ಜರಿ ಜಯ

Next Post

BW Special | Wakeup Call | ಗೋವಾ ನೈಟ್ ಕ್ಲಬ್ ದುರಂತ: ಸಿಲಿಕಾನ್ ಸಿಟಿ ಹೊಸ ವರ್ಷದ ಪಾರ್ಟಿಗೆ ‘ರೆಡ್ ಅಲರ್ಟ್’!!

Next Post

BW Special | Wakeup Call | ಗೋವಾ ನೈಟ್ ಕ್ಲಬ್ ದುರಂತ: ಸಿಲಿಕಾನ್ ಸಿಟಿ ಹೊಸ ವರ್ಷದ ಪಾರ್ಟಿಗೆ 'ರೆಡ್ ಅಲರ್ಟ್'!!

ಉಡುಪಿ : ಕಡಲತೀರ ಭಾರ್ಗವರ ಅಂಗಳಕ್ಕೆ ಬಂತು Mig-21 ಯುದ್ಧ ವಿಮಾನ : ಕೋಟ ಶಿವರಾಮ ಕಾರಂತ ಥೀಮ್  ಪಾರ್ಕ್‌ ಈಗ Hotspot

Please login to join discussion

Like Us on Facebook

Follow Us on Twitter

Recent News

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d