Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿಗರೇ ಗಮನಿಸಿ: ಇನ್ನು ಮುಂದೆ ಹಳೆಯ ಪದ್ಧತಿಯಲ್ಲೇ ‘ಇ-ಖಾತಾ’ ವಿತರಣೆ; ಕಸ ವಿಲೇವಾರಿಗೆ ಹೈಟೆಕ್ ಸ್ಪರ್ಶ

ಹೊಸ ಮಾದರಿಯಿಂದ ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ: ಹಳೆ ಪದ್ಧತಿ ಜಾರಿಗೆ ನಿರ್ಧಾರ‌ | ಬೆಂಗಳೂರಿನ ಕಸ ವಿಲೇವಾರಿಗೆ ಮಂಗಳೂರು ಮಾದರಿಯ 'ಬ್ಲಾಕ್ ಸೋಲ್ಜರ್ ಫ್ಲೈ' ಪ್ರಯೋಗ.

by Bengaluru Wire Desk
December 9, 2025
in Bengaluru Focus, Public interest
Reading Time: 1 min read
0

ಬೆಳಗಾವಿ (ಸುವರ್ಣ ವಿಧಾನಸೌಧ), ಡಿ.09 www.bengaluruwire.com : ರಾಜಧಾನಿ ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬಹುದೊಡ್ಡ ನಿರಾಳತೆಯ ಸುದ್ದಿಯೊಂದನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. 

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟಗಳನ್ನು ಪರಿಗಣಿಸಿ, ಕೂಡಲೇ ಜಾರಿಗೆ ಬರುವಂತೆ ಹಳೆಯ ಪದ್ಧತಿಯಲ್ಲೇ ಇ-ಖಾತಾ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಅವರು ಸದನದಲ್ಲಿ ಭರವಸೆ ನೀಡಿದರು.

ಇಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಡಿಜಿಟಲ್ ದಾಖಲೀಕರಣ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಉದ್ದೇಶದಿಂದ ಸ್ವಯಂಚಾಲಿತ ಇ-ಖಾತಾ ಹಂಚಿಕೆ ವ್ಯವಸ್ಥೆಯನ್ನು ತರಲಾಗಿತ್ತು. ಆದರೆ, ಹೊಸ ಮಾದರಿಯಲ್ಲಿ ಖಾತಾ ಪಡೆಯಲು ಸಾರ್ವಜನಿಕರಿಗೆ ತಾಂತ್ರಿಕ ತೊಡಕುಗಳು ಹಾಗೂ ವಿಳಂಬವಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿವೆ. 

ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಗೊಂದಲ ನಿವಾರಿಸಲು ಈ ಹಿಂದೆ ಇದ್ದ ಸರಳವಾದ ಹಳೆಯ ಪದ್ಧತಿಯನ್ನೇ ಮುಂದುವರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಪ್ರಸ್ತುತ ಬಾಕಿ ಇರುವ 31,274 ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಕಸ ವಿಲೇವಾರಿಗೆ ವೈಜ್ಞಾನಿಕ ಕಾಯಕಲ್ಪ

ಇದೇ ವೇಳೆ, ನಗರದ ಮತ್ತೊಂದು ಜ್ವಲಂತ ಸಮಸ್ಯೆಯಾದ ತ್ಯಾಜ್ಯ ನಿರ್ವಹಣೆ ಕುರಿತು ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಬೆಂಗಳೂರಿನಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಸುಮಾರು 5600 ರಿಂದ 8000 ಮೆಟ್ರಿಕ್ ಟನ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.

ನಗರದ ಕಸವನ್ನು ನಿರ್ವಹಿಸಲು ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಎರಡು ಬೃಹತ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಹಸಿ ತ್ಯಾಜ್ಯದಿಂದ ಬಯೋಗ್ಯಾಸ್ ಮತ್ತು ಗೊಬ್ಬರ ತಯಾರಿಕೆ ಹಾಗೂ ಒಣ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ.

ವಿಶೇಷವಾಗಿ, ಮಂಗಳೂರಿನಲ್ಲಿ ಯಶಸ್ವಿಯಾಗಿರುವ ‘ಬ್ಲಾಕ್ ಸೋಲ್ಜರ್ ಫ್ಲೈ’ (Black Soldier Fly) ಎಂಬ ಕೀಟವನ್ನು ಬಳಸಿ ಕಸವನ್ನು ಗೊಬ್ಬರವಾಗಿಸುವ ತಂತ್ರಜ್ಞಾನದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಮೀಕ್ಷೆ ನಡೆಸಿ, ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದಂತೆ ವೈಜ್ಞಾನಿಕವಾಗಿ ಇದನ್ನು ಬೆಂಗಳೂರಿನಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಒಟ್ಟಾರೆಯಾಗಿ, ಆಸ್ತಿ ಖಾತೆ ಗೊಂದಲಕ್ಕೆ ತೆರೆ ಎಳೆಯುವ ಜತೆಗೆ, ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ದಿಟ್ಟ ಹೆಜ್ಜೆ ಇರಿಸಿದೆ.

WhatsApp Join our WhatsApp Channel
Previous Post

ಉಡುಪಿ : ಕಡಲತೀರ ಭಾರ್ಗವರ ಅಂಗಳಕ್ಕೆ ಬಂತು Mig-21 ಯುದ್ಧ ವಿಮಾನ : ಕೋಟ ಶಿವರಾಮ ಕಾರಂತ ಥೀಮ್  ಪಾರ್ಕ್‌ ಈಗ Hotspot

Next Post

ಚಂದ್ರನ ಶಿವಶಕ್ತಿ ಪಾಯಿಂಟ್ ನಿಜಕ್ಕೂ ಶಕ್ತಿಶಾಲಿ : ಶಶಿಯ ಅಂಗಳದಲ್ಲಿ ಊಹೆಗೂ ಮೀರಿದ ‘ವಿದ್ಯುತ್’ ಪ್ರವಾಹದ ರಹಸ್ಯ ಭೇದಿಸಿದ ಇಸ್ರೋ

Next Post

ಚಂದ್ರನ ಶಿವಶಕ್ತಿ ಪಾಯಿಂಟ್ ನಿಜಕ್ಕೂ ಶಕ್ತಿಶಾಲಿ : ಶಶಿಯ ಅಂಗಳದಲ್ಲಿ ಊಹೆಗೂ ಮೀರಿದ 'ವಿದ್ಯುತ್' ಪ್ರವಾಹದ ರಹಸ್ಯ ಭೇದಿಸಿದ ಇಸ್ರೋ

ಹೆಲಿಕಾಪ್ಟರ್ ಪ್ರಾತಿನಿಧಿಕ ಚಿತ್ರ.

ಹೆಲಿಕಾಪ್ಟರ್, ವಿಮಾನ ಖರೀದಿ ಪ್ರಸ್ತಾಪ ಕೈಬಿಟ್ಟ ಸರ್ಕಾರ: ಬಾಡಿಗೆ ಆಧಾರದ ಮೇಲೆ ಪಡೆಯಲು ಮಹತ್ವದ ನಿರ್ಧಾರ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group