Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದ ತೊಗರಿ ಬೆಳೆಗಾರರಿಗೆ ಬಂಪರ್ ಸುದ್ದಿ: 9.67 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಕೇಂದ್ರದ ಗ್ರೀನ್ ಸಿಗ್ನಲ್

ಸಚಿವ ಪ್ರಲ್ಹಾದ ಜೋಶಿ ಮನವಿಗೆ ತ್ವರಿತ ಸ್ಪಂದನೆ; ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಆದೇಶ; ಕುಸಿದ ಮಾರುಕಟ್ಟೆ ದರದಿಂದ ಕಂಗಾಲಾಗಿದ್ದ ರೈತರಿಗೆ ಬಿಗ್ ರಿಲೀಫ್.

by Bengaluru Wire Desk
December 11, 2025
in News Wire
Reading Time: 1 min read
0
CREATOR: gd-jpeg v1.0 (using IJG JPEG v62), default quality?

ನವದೆಹಲಿ, ಡಿ.11 www.bengaluruwire.com : ಸಂಕಷ್ಟದಲ್ಲಿದ್ದ ರಾಜ್ಯದ ತೊಗರಿ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿಯನ್ನು ಪುರಸ್ಕರಿಸಿರುವ ಕೇಂದ್ರ ಕೃಷಿ ಸಚಿವಾಲಯವು, ರಾಜ್ಯದಲ್ಲಿ ಬೆಂಬಲ ಬೆಲೆ ಯೋಜನೆಯಡಿ (MSP) ಬರೋಬ್ಬರಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮೋದನೆ ನೀಡಿದೆ.

ಈ ನಿರ್ಧಾರದಿಂದಾಗಿ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಕರ್ನಾಟಕದ ರೈತರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ಸಿಗಲಿದ್ದು, ಕೇಂದ್ರದ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಜಯ :

ಕರ್ನಾಟಕದಲ್ಲಿ ಪ್ರಸಕ್ತ ಸಾಲಿನಲ್ಲಿ (2025-26) ಉತ್ತಮ ಮಳೆಯಾಗಿದ್ದು, ಅಂದಾಜು 12.60 ಲಕ್ಷ ಮೆಟ್ರಿಕ್ ಟನ್ ತೊಗರಿ ಉತ್ಪಾದನೆಯ ನಿರೀಕ್ಷೆಯಿದೆ. ಆದರೆ, ಮಾರುಕಟ್ಟೆಯಲ್ಲಿ ತೊಗರಿ ಧಾರಣೆ ಕ್ವಿಂಟಾಲ್‌ಗೆ ₹5,830 ರಿಂದ ₹6,700 ರಷ್ಟಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಬೆಂಬಲ ಬೆಲೆ (MSP) ₹8,000 ಇದೆ. ಮಾರುಕಟ್ಟೆ ದರವು ಎಂಎಸ್‌ಪಿಗಿಂತ ತೀರಾ ಕಡಿಮೆಯಿರುವುದರಿಂದ ರೈತರು ನಷ್ಟ ಅನುಭವಿಸುವಂತಾಗಿತ್ತು.

ಈ ಹಿನ್ನೆಲೆಯಲ್ಲಿ ಡಿಸೆಂಬರ್ 4 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದ ಸಚಿವ ಪ್ರಲ್ಹಾದ ಜೋಶಿ, ಕೂಡಲೇ ಮಾರುಕಟ್ಟೆ ಪ್ರವೇಶಿಸಿ ತೊಗರಿ ಖರೀದಿಸಲು ಕೋರಿದ್ದರು. ಜೋಶಿಯವರ ಮನವಿಗೆ ಕೇವಲ ಐದಾರು ದಿನಗಳಲ್ಲಿ ಸ್ಪಂದಿಸಿರುವ ಕೃಷಿ ಸಚಿವರು, ಡಿಸೆಂಬರ್ 10 ರಂದು ಖರೀದಿ ಆದೇಶ ಹೊರಡಿಸಿದ್ದಾರೆ.

ಖರೀದಿ ಪ್ರಕ್ರಿಯೆ ಹೇಗೆ?:

 * ಪ್ರಮಾಣ: ಒಟ್ಟು 9,67,000 ಮೆಟ್ರಿಕ್ ಟನ್ ತೊಗರಿ.

 * ಏಜೆನ್ಸಿಗಳು: ನಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಸಂಸ್ಥೆಗಳ ಮೂಲಕ ಖರೀದಿ.

 * ಅವಧಿ: ಖರೀದಿ ಪ್ರಾರಂಭವಾದ ದಿನಾಂಕದಿಂದ 90 ದಿನಗಳವರೆಗೆ ಈ ಪ್ರಕ್ರಿಯೆ ನಡೆಯಲಿದೆ.

ಕೇಂದ್ರ ಸಚಿವರ ಪ್ರತಿಕ್ರಿಯೆ :

“ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಕರ್ನಾಟಕದ ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ಅತಿ ವೇಗವಾಗಿ ಸ್ಪಂದಿಸಿದ್ದಾರೆ. ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮೋದನೆ ನೀಡುವ ಮೂಲಕ ರೈತರ ಬೆನ್ನಿಗೆ ನಿಂತಿರುವ ಇಬ್ಬರೂ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ,” ಎಂದು ಸಚಿವ ಪ್ರಲ್ಹಾದ ಜೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ನಿರ್ಧಾರದಿಂದಾಗಿ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದ್ದು, ಮಾರುಕಟ್ಟೆಯಲ್ಲಿನ ಅಸ್ಥಿರತೆಯನ್ನು ತಡೆಗಟ್ಟಲು ಸಾಧ್ಯವಾಗಲಿದೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ 37,48,700 ವಸತಿ ರಹಿತರು : ಸಚಿವ ಜಮೀರ್ ಅಹಮದ್ ಖಾನ್

Next Post

ರಾವ್ಸ್ ಅಕಾಡೆಮಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ: ಅಭ್ಯಾಸ ಪುಸ್ತಕದೊಂದಿಗೆ ಉಚಿತ ಮಾದರಿ ಪ್ರಶ್ನೆಪತ್ರಿಕೆ ಲಭ್ಯ

ರಾಜ್ಯದಲ್ಲಿ 24.50 ಲಕ್ಷ ಅಕ್ರಮ ಪಿಂಚಣಿದಾರರು : ಸಾಮಾಜಿಕ ಭದ್ರತಾ ಯೋಜನೆಗೆ ಮೇಜರ್ ಸರ್ಜರಿ; ಸಚಿವ ಕೃಷ್ಣ ಭೈರೇಗೌಡ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group