Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜಿಬಿಎ ಚುನಾವಣೆ ಕಹಳೆ: ನಾಳೆಯಿಂದ 369 ವಾರ್ಡ್‌ಗಳಿಗೆ ಅರ್ಜಿ ಆಹ್ವಾನ; ಆಕಾಂಕ್ಷಿಗಳಿಗೆ ಡಿಕೆಶಿ ನೀಡಿದ ಸೂಚನೆಗಳೇನು?

ಸಾಮಾನ್ಯ ಅಭ್ಯರ್ಥಿಗಳಿಗೆ ₹50 ಸಾವಿರ, ಮೀಸಲಾತಿ ವರ್ಗಕ್ಕೆ ₹25 ಸಾವಿರ ಠೇವಣಿ ನಿಗದಿ; ಪ್ರತಿ ಕ್ಷೇತ್ರದಲ್ಲಿಯೂ ಮತ ಕಳ್ಳತನದ ವಿರುದ್ಧ ಹೋರಾಡಲು ‘ಲೀಗಲ್ ಬ್ಯಾಂಕ್’ ಸ್ಥಾಪನೆಗೆ ನಿರ್ಧಾರ.

by Bengaluru Wire Desk
December 14, 2025
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ನವದೆಹಲಿ/ಬೆಂಗಳೂರು, ಡಿ.14 www.bengaluruwire.com : ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ಧತೆ ನಡೆಸಿದ್ದು, ನಾಳೆಯಿಂದಲೇ (ಸೋಮವಾರ) 369 ವಾರ್ಡ್‌ಗಳ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಭಾನುವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರ್ಡ್‌ವಾರು ಮೀಸಲಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆದರೂ, ಚುನಾವಣೆಗೆ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂಬುದನ್ನು ಅರಿಯಲು ಮತ್ತು ಪಕ್ಷ ಸಂಘಟನೆಯ ದೃಷ್ಟಿಯಿಂದ ಮುಂಚಿತವಾಗಿಯೇ ಅರ್ಜಿ ಆಹ್ವಾನಿಸಲಾಗಿದೆ ಎಂದರು.

ಠೇವಣಿ ಮೊತ್ತ ಮತ್ತು ಕಟ್ಟಡ ನಿಧಿ:

ಚುನಾವಣಾ ಆಕಾಂಕ್ಷಿಗಳಿಂದ ಸಂಗ್ರಹಿಸಲಾಗುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ. ಸಾಮಾನ್ಯ ವರ್ಗದ ಆಕಾಂಕ್ಷಿಗಳಿಗೆ 50 ಸಾವಿರ ರೂ. ಹಾಗೂ ಮಹಿಳೆಯರು ಮತ್ತು ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 25 ಸಾವಿರ ರೂ. ಠೇವಣಿ ನಿಗದಿಪಡಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಡಿಕೆಶಿ ಮಾಹಿತಿ ನೀಡಿದರು.

ಮತ ಕಳ್ಳತನದ ವಿರುದ್ಧ ‘ಲೀಗಲ್ ಬ್ಯಾಂಕ್’:

ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಪಟ್ಟಿ ಪರಿಷ್ಕರಣೆ ಮತ್ತು ಮತ ಕಳ್ಳತನದ ವಿರುದ್ಧದ ಹೋರಾಟ ಮುಂದುವರಿಯಲಿದೆ. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ‘ಲೀಗಲ್ ಬ್ಯಾಂಕ್’ (ಕಾನೂನು ನೆರವು ಘಟಕ) ಸ್ಥಾಪಿಸಲಾಗುವುದು. ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರ್ಪಡೆಗೊಳಿಸಿ, ಕಾರ್ಯಕರ್ತರಿಗೆ ಅಗತ್ಯ ಕಾನೂನು ಸಲಹೆ ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು. ಅಲ್ಲದೆ, ಜಿ.ಸಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ಬೂತ್ ಮಟ್ಟದ ಏಜೆಂಟ್‌ಗಳಿಗೆ (BLA) ಗುರುತಿನ ಚೀಟಿ ನೀಡಲು ಸಿದ್ಧತೆ ನಡೆದಿದ್ದು, ಎಐಸಿಸಿ ಅನುಮೋದನೆಗೆ ಕಳುಹಿಸಲಾಗುವುದು ಎಂದರು.

ಹೈಕಮಾಂಡ್ ಭೇಟಿ ಮತ್ತು ಸ್ಪಷ್ಟನೆ:

ದೆಹಲಿ ಭೇಟಿಯ ವೇಳೆ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಸೌಹಾರ್ದಯುತ ಭೇಟಿಯೇ ಹೊರತು ವೈಯಕ್ತಿಕವಲ್ಲ. ನಮ್ಮ ನಾಯಕರು ನನ್ನನ್ನು ಕಂಡ ಕೂಡಲೇ ಕುಶಲೋಪರಿ ವಿಚಾರಿಸುತ್ತಾರೆ. ಮಾಧ್ಯಮಗಳು ಸೃಷ್ಟಿಸುವಂತಹ ಯಾವುದೇ ಸಮಸ್ಯೆಗಳು ನನಗಿಲ್ಲ,” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ದೆಹಲಿ ಪೊಲೀಸರ ನೋಟಿಸ್‌ಗೆ ಸೋಮವಾರ ಉತ್ತರ ನೀಡುವುದಾಗಿ ತಿಳಿಸಿದರು.

ಇತ್ತೀಚಿನ ಹೋರಾಟಗಳಲ್ಲಿ ಕಂಡುಬಂದ ಜನರ ಉತ್ಸಾಹವು 2028 ಹಾಗೂ 2029ರ ಚುನಾವಣೆಗಳಿಗೆ ದಿಕ್ಸೂಚಿಯಾಗಿದ್ದು, ಕಾರ್ಯಕರ್ತರ ಆತ್ಮಸ್ಥೈರ್ಯ ಹೆಚ್ಚಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದೆಹಲಿಯಲ್ಲಿ ‘ಗಂಭೀರ’ ಹಂತ ತಲುಪಿದ ವಾಯು ಗುಣಮಟ್ಟ ಸೂಚ್ಯಂಕ: ಟ್ರಕ್ ಪ್ರವೇಶ ನಿಷೇಧ, ಶಾಲೆಗಳಿಗೆ ಹೈಬ್ರಿಡ್ ಮಾದರಿ; GRAP-IV ಜಾರಿ

Next Post

ದಾವಣಗೆರೆಯ ‘ಆಧುನಿಕ ಶಿಲ್ಪಿ’ ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಭಾವುಕ ನುಡಿ

Next Post

ದಾವಣಗೆರೆಯ 'ಆಧುನಿಕ ಶಿಲ್ಪಿ' ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಭಾವುಕ ನುಡಿ

Viral Vedio | ಎದೆ ಝಲ್ಲೆನಿಸುವ ದೃಶ್ಯ: ಬೃಹತ್ ಕಟ್ಟಡಕ್ಕೆ ತೀರಾ ಸನಿಹದಲ್ಲಿ ಹಾರಿದ ದೈತ್ಯ ಸೇನಾ ವಿಮಾನ

Please login to join discussion

Like Us on Facebook

Follow Us on Twitter

Recent News

BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

September 11, 2026

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

September 11, 2026

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d