Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಜಿಎನ್‌ಎ ಇಂಡಿಯಾ’: ಸಾರ್ವಜನಿಕ ವೈ-ಫೈ ಸೇವೆಗೆ ಹರ್ಭಜನ್ ಸಿಂಗ್ ಸಾಥ್

ಬೆಂಗಳೂರು ಮೂಲದ ಸಂಸ್ಥೆಯಿಂದ ಸುರಕ್ಷಿತ ಇಂಟರ್ನೆಟ್ ಸೇವೆ ವಿಸ್ತರಣೆ; ಮಾಜಿ ಕ್ರಿಕೆಟಿಗನಿಗೆ 3 ವರ್ಷಗಳ ರಾಯಭಾರತ್ವ

by Bengaluru Wire Desk
December 16, 2025
in Bengaluru Focus
Reading Time: 1 min read
0

ಬೆಂಗಳೂರು, ಡಿ.16 www.bengaluruwire.com : ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಲೆ ಎಬ್ಬಿಸಲು ಬೆಂಗಳೂರು ಮೂಲದ ಜಿಎನ್‌ಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ (GNA India) ಸೋಮವಾರ ಭಾರತದ ಮಾರುಕಟ್ಟೆಗೆ ಅಧಿಕೃತವಾಗಿ ಪ್ರವೇಶಿಸಿದ್ದು, ರಾಜ್ಯ ಹಾಗೂ ದೇಶಾದ್ಯಂತ ಸುರಕ್ಷಿತ ಸಾರ್ವಜನಿಕ ವೈ-ಫೈ (Public Wi-Fi) ಸೇವೆಗಳನ್ನು ವಿಸ್ತರಿಸುವ ಮಹತ್ವದ ಯೋಜನೆಯನ್ನು ಪ್ರಕಟಿಸಿದೆ. 

ಈ ವಿಶೇಷ ಸಂದರ್ಭದಲ್ಲಿ ಭಾರತದ ಖ್ಯಾತ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರನ್ನು ಸಂಸ್ಥೆಯ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಕರ್ನಾಟಕವನ್ನು ತನ್ನ ಕಾರ್ಯಾಚರಣೆಯ ಪ್ರಮುಖ ಕೇಂದ್ರವನ್ನಾಗಿರಿಸಿಕೊಂಡಿರುವ ಜಿಎನ್‌ಎ ಇಂಡಿಯಾ, ಹಂತ ಹಂತವಾಗಿ ದೇಶದಾದ್ಯಂತ ತನ್ನ ಜಾಲವನ್ನು ವಿಸ್ತರಿಸಲಿದೆ. 

ಗ್ರಾಮೀಣ ಭಾಗಗಳು, ಪ್ರವಾಸಿ ತಾಣಗಳು ಮತ್ತು ಇಂಟರ್ನೆಟ್ ಸಂಪರ್ಕ ಕಡಿಮೆ ಇರುವ ದುರ್ಗಮ ಪ್ರದೇಶಗಳಲ್ಲಿ ವೇಗವಾದ ಹಾಗೂ ವಿಶ್ವಾಸಾರ್ಹ ಇಂಟರ್ನೆಟ್ ಒದಗಿಸಿ ಡಿಜಿಟಲ್ ಅಂತರವನ್ನು ಕಡಿಮೆ ಮಾಡುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.

ಮೂರು ವರ್ಷಗಳ ಒಪ್ಪಂದಕ್ಕೆ ಹರ್ಭಜನ್ ಸಹಿ:

ಸಂಸ್ಥೆಯ ರಾಯಭಾರಿಯಾಗಿ ನೇಮಕಗೊಂಡಿರುವ ಹರ್ಭಜನ್ ಸಿಂಗ್ ಅವರು ಮುಂದಿನ ಮೂರು ವರ್ಷಗಳ ಕಾಲ ಜಿಎನ್‌ಎ ಇಂಡಿಯಾದೊಂದಿಗೆ ಗುರುತಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹರ್ಭಜನ್, “ಡಿಜಿಟಲ್ ಸಂಪರ್ಕ ಇಂದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಸುರಕ್ಷಿತ ಹಾಗೂ ಸಮಾನ ಡಿಜಿಟಲ್ ಪ್ರವೇಶಕ್ಕಾಗಿ ಶ್ರಮಿಸುತ್ತಿರುವ ಜಿಎನ್‌ಎ ಇಂಡಿಯಾ ಜೊತೆ ಕೈಜೋಡಿಸಿರುವುದು ಹೆಮ್ಮೆಯ ವಿಷಯ,” ಎಂದು ತಿಳಿಸಿದರು.

‘ಭಾರತ್ ಸ್ಮಾರ್ಟ್ ಚೈನ್’ ಮತ್ತು ಸುರಕ್ಷತೆ :

ಜಿಎನ್‌ಎ ಇಂಡಿಯಾದ ಪ್ರಮುಖ ಯೋಜನೆಯಾದ ‘ಭಾರತ್ ಸ್ಮಾರ್ಟ್ ಚೈನ್’ (Bharat Smart Chain) ಅತ್ಯಾಧುನಿಕ ‘ಕ್ವಾಂಟಮ್ ಕ್ರಿಪ್ಟೋಗ್ರಫಿ’ (Quantum Cryptography) ತಂತ್ರಜ್ಞಾನವನ್ನು ಒಳಗೊಂಡಿದೆ. ಜಾಗತಿಕ ಮಟ್ಟದ ಗಣಿತಜ್ಞರು ವಿನ್ಯಾಸಗೊಳಿಸಿರುವ ಈ ತಂತ್ರಜ್ಞಾನವು ಡಿಜಿಟಲ್ ಪಾವತಿ ಮತ್ತು ಹಣಕಾಸು ವ್ಯವಹಾರಗಳಿಗೆ ಅತ್ಯುನ್ನತ ಮಟ್ಟದ ಭದ್ರತೆಯನ್ನು ಒದಗಿಸಲಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಯೋಜನೆಯು ಕೇಂದ್ರ ಸರ್ಕಾರದ ‘ಡಿಜಿಟಲ್ ಇಂಡಿಯಾ’ ಅಭಿಯಾನಕ್ಕೆ ಪೂರಕವಾಗಿದ್ದು, ಅಕ್ಟೋಬರ್ 2023ರಿಂದಲೇ ಬಿಎಸ್‌ಎನ್‌ಎಲ್ (BSNL) ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುತ್ತಿದೆ ಹಾಗೂ ಜನವರಿ 2024ರಲ್ಲಿ ಅಧಿಕೃತ ಸಾರ್ವಜನಿಕ ವೈ-ಫೈ ಪಾಲುದಾರ ಒಪ್ಪಂದವನ್ನೂ ಪಡೆದುಕೊಂಡಿದೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ವಿಧಾನಸಭೆಯಲ್ಲಿ ಬಾಡಿಗೆ ಕಾಯ್ದೆಗೆ ಮಹತ್ವದ ತಿದ್ದುಪಡಿ: ಜೈಲು ಶಿಕ್ಷೆ ರದ್ದು, ದಂಡದ ಮೊತ್ತ ಭಾರಿ ಏರಿಕೆ

Next Post

BMTC News | ಬಿಎಂಟಿಸಿ ಮುಡಿಗೆ ಮತ್ತೊಂದು ಗರಿ: ‘ಗ್ರೀನ್ ಮೊಬಿಲಿಟಿ’ಯಲ್ಲಿ ರಾಷ್ಟ್ರೀಯ ಗೌರವ; ಇವಿ ಬಸ್ ಅಳವಡಿಕೆಯಲ್ಲಿ ಬೆಂಗಳೂರಿಗೆ ಬೆಳ್ಳಿ

Next Post

BMTC News | ಬಿಎಂಟಿಸಿ ಮುಡಿಗೆ ಮತ್ತೊಂದು ಗರಿ: 'ಗ್ರೀನ್ ಮೊಬಿಲಿಟಿ'ಯಲ್ಲಿ ರಾಷ್ಟ್ರೀಯ ಗೌರವ; ಇವಿ ಬಸ್ ಅಳವಡಿಕೆಯಲ್ಲಿ ಬೆಂಗಳೂರಿಗೆ ಬೆಳ್ಳಿ

ವೃಷಭಾವತಿ ಏತ ನೀರಾವರಿ ಯೋಜನೆ 1731 ಕೋಟಿ ರೂ. ವೆಚ್ಚದಲ್ಲಿ ಜಾರಿ: ಸದನದಲ್ಲಿ ಸಚಿವ ಬೋಸರಾಜು ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group