Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Court News | ಋತುಚಕ್ರ ರಜೆ ನೀತಿ ಜಾರಿ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಳಗಾವಿಯ ಹೋಟೆಲ್ ಕಾರ್ಮಿಕ ಮಹಿಳೆಯಿಂದ ರಿಟ್ ಅರ್ಜಿ ಸಲ್ಲಿಕೆ; ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಿಂದ ವಿಚಾರಣೆ

by Bengaluru Wire Desk
December 16, 2025
in Public interest
Reading Time: 1 min read
0

ಧಾರವಾಡ, ಡಿ.16 www.bengaluruwire.com : ರಾಜ್ಯದಲ್ಲಿ ‘ಋತುಚಕ್ರ ರಜೆ ನೀತಿ-2025’ (Menstrual Leave Policy) ಜಾರಿಗೆ ಬಂದಿದ್ದರೂ, ಹೋಟೆಲ್ ಮತ್ತು ಇತರೆ ಸಂಸ್ಥೆಗಳಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಸೋಮವಾರ (ಡಿ.15) ವಿಚಾರಣೆ ನಡೆಸಿತು. 

ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಈ ಕುರಿತು ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಹೋಟೆಲ್ ಕಾರ್ಮಿಕ ಮಹಿಳೆ ಚಂದ್ರವ್ವ ಅವರು ಈ ಸಂಬಂಧ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರವು ಋತುಚಕ್ರ ರಜೆ ನೀತಿಯನ್ನು ಗೆಜೆಟ್‌ನಲ್ಲಿ ಪ್ರಕಟಿಸಿದ್ದರೂ, ಹೋಟೆಲ್ ಉದ್ಯಮ ಸೇರಿದಂತೆ ಅಸಂಘಟಿತ ವಲಯಗಳಲ್ಲಿ ಇದು ಇನ್ನೂ ಜಾರಿಯಾಗಿಲ್ಲ ಎಂಬ ಗಂಭೀರ ವಿಷಯವನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಅರ್ಜಿದಾರರ ಪರ ವಾದವೇನು? :

ಅರ್ಜಿದಾರರ ಪರವಾಗಿ ವಕೀಲೆ ದೀಕ್ಷಾ ಎನ್. ಅಮೃತೇಶ್ ಅವರು ವಾದ ಮಂಡಿಸಿ, “ದಿನಗೂಲಿ ಆಧಾರದ ಮೇಲೆ ದುಡಿಯುವ ಮಹಿಳಾ ಕಾರ್ಮಿಕರು ಋತುಚಕ್ರದ ಸಮಯದಲ್ಲಿಯೂ ಅಸುರಕ್ಷಿತ ಮತ್ತು ಅನೈರ್ಮಲ್ಯದ ವಾತಾವರಣದಲ್ಲಿ ಕೆಲಸ ಮಾಡುವ ಅನಿವಾರ್ಯತೆ ಇದೆ. ಒಂದು ವೇಳೆ ರಜೆ ತೆಗೆದುಕೊಂಡರೆ ವೇತನ ಕಡಿತಗೊಳ್ಳಲಿದ್ದು, ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ. ಸರ್ಕಾರದ ನೀತಿ ಜಾರಿಯಾಗದ ಕಾರಣ ಬಡ ಮಹಿಳಾ ಕಾರ್ಮಿಕರು ಸಂಕಷ್ಟ ಎದುರಿಸುತ್ತಿದ್ದಾರೆ,” ಎಂದು ಅವರು ಪೀಠದ ಗಮನಕ್ಕೆ ತಂದರು.

ಮುಂದಿನ ವಿಚಾರಣೆ ಜನವರಿಗೆ ಮುಂದೂಡಿಕೆ:

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳು, ಸರ್ಕಾರದ ವೈಫಲ್ಯದ ಬಗ್ಗೆ ವಿವರಣೆ ಕೋರಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು 2026ರ ಜನವರಿ 5ಕ್ಕೆ ನಿಗದಿಪಡಿಸಲಾಗಿದೆ.

ಈ ಬೆಳವಣಿಗೆಯು ರಾಜ್ಯದ ಅಸಂಘಟಿತ ವಲಯದ ಲಕ್ಷಾಂತರ ಮಹಿಳಾ ಕಾರ್ಮಿಕರಲ್ಲಿ ಹೊಸ ಭರವಸೆ ಮೂಡಿಸಿದ್ದು, ಹೈಕೋರ್ಟ್‌ನ ಮುಂದಿನ ಆದೇಶದತ್ತ ಎಲ್ಲರ ಚಿತ್ತ ನೆಟ್ಟಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಪ್ರಧಾನಿ ಮೋದಿ ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ; ಉಕ್ಕು ಸಚಿವಾಲಯದ ಮಹತ್ವದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ

Next Post

ವಿಧಾನಸಭೆಯಲ್ಲಿ ಬಾಡಿಗೆ ಕಾಯ್ದೆಗೆ ಮಹತ್ವದ ತಿದ್ದುಪಡಿ: ಜೈಲು ಶಿಕ್ಷೆ ರದ್ದು, ದಂಡದ ಮೊತ್ತ ಭಾರಿ ಏರಿಕೆ

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ 'ಜಿಎನ್‌ಎ ಇಂಡಿಯಾ': ಸಾರ್ವಜನಿಕ ವೈ-ಫೈ ಸೇವೆಗೆ ಹರ್ಭಜನ್ ಸಿಂಗ್ ಸಾಥ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

September 11, 2026

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d