Thursday, September 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

  • Bengaluru Focus

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BMTC News | ಬಿಎಂಟಿಸಿ ಮುಡಿಗೆ ಮತ್ತೊಂದು ಗರಿ: ‘ಗ್ರೀನ್ ಮೊಬಿಲಿಟಿ’ಯಲ್ಲಿ ರಾಷ್ಟ್ರೀಯ ಗೌರವ; ಇವಿ ಬಸ್ ಅಳವಡಿಕೆಯಲ್ಲಿ ಬೆಂಗಳೂರಿಗೆ ಬೆಳ್ಳಿ

1,700 ಇವಿ ಬಸ್‌ಗಳ ಸಾಧನೆಗೆ ಮನ್ನಣೆ | ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ | ಪ್ರಶಸ್ತಿ ಆಯ್ಕೆಗೆ ಕಠಿಣ ಮೌಲ್ಯಮಾಪನ

by Bengaluru Wire Desk
December 17, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಡಿ.17 www.bengaluruwire.com :ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಗುರುತಿಸಿಕೊಂಡಿದೆ. 

‘ಮೊಟರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್–2025’ರಲ್ಲಿ “ಇವಿ ಬಸ್ ಅಳವಡಿಕೆಗೆ ಅತ್ಯುತ್ತಮ ನಗರ” ವಿಭಾಗದಲ್ಲಿ ಬಿಎಂಟಿಸಿ ಬೆಳ್ಳಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದೆ.

1,700 ಇವಿ ಬಸ್‌ಗಳ ಸಾಧನೆಗೆ ಮನ್ನಣೆ :

ಸಾರ್ವಜನಿಕ ವಿದ್ಯುತ್ ಸಾರಿಗೆಯಲ್ಲಿ (Electric Public Transport) ಬೆಂಗಳೂರು ತೋರಿರುವ ನಾಯಕತ್ವವನ್ನು ಈ ಪ್ರಶಸ್ತಿ ಎತ್ತಿ ಹಿಡಿದಿದೆ. ನಗರದಲ್ಲಿ ಈಗಾಗಲೇ 1,700ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳನ್ನು ಯಶಸ್ವಿಯಾಗಿ ಕಾರ್ಯಾಚರಣೆಗೆ ಇಳಿಸಲಾಗಿದೆ. ಅಲ್ಲದೇ, ಮುಂದಿನ ಹಂತದಲ್ಲಿಯೂ ಇವಿ ಬಸ್ ಸೇವೆಯನ್ನು ವಿಸ್ತರಿಸುವ ಬಿಎಂಟಿಸಿಯ ಮಹತ್ವಾಕಾಂಕ್ಷಿ ಯೋಜನೆ, ದತ್ತಾಂಶ ಆಧಾರಿತ ಕಾರ್ಯವೈಖರಿ ಮತ್ತು ಒಪ್ಪಂದಾಧಾರಿತ ಖರೀದಿ ವ್ಯವಸ್ಥೆಯ ಪಾರದರ್ಶಕತೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ :

ಡಿಸೆಂಬರ್ 16, 2025 ರಂದು ನವದೆಹಲಿಯ ಟ್ರಾವಂಕೋರ್ ಪ್ಯಾಲೇಸ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಿಎಂಟಿಸಿ ಪರವಾಗಿ ಮುಖ್ಯ ಸಂಚಾರ ವ್ಯವಸ್ಥಾಪಕ (ಆಪರೇಷನ್ಸ್) ಹಾಗೂ ಇವಿ ಬಸ್ ಕಾರ್ಯಾಚರಣೆಗಳ ಮುಖ್ಯಸ್ಥರಾದ ಜಿ.ಟಿ. ಪ್ರಭಾಕರ್ ರೆಡ್ಡಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಕಠಿಣ ಮೌಲ್ಯಮಾಪನ :

ದೆಹಲಿ ಪ್ರೆಸ್ ಗ್ರೂಪ್‌ನ ‘ಮೊಟರಿಂಗ್ ವರ್ಲ್ಡ್ ಮ್ಯಾಗಜಿನ್’ ಆಯೋಜಿಸಿದ್ದ ಈ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯು ಅತ್ಯಂತ ಕಠಿಣವಾಗಿತ್ತು. ಆರ್‌ಟಿಐ (RTI) ಮೂಲಕ ಲಭ್ಯವಾದ ಮಾಹಿತಿ, ಸರ್ಕಾರಿ ಪೋರ್ಟಲ್ ದತ್ತಾಂಶ ಹಾಗೂ ಸಾರ್ವಜನಿಕ ಕಾರ್ಯಕ್ಷಮತಾ ಸೂಚಕಗಳನ್ನು ಆಧರಿಸಿ, ಪರಿಣಿತರನ್ನೊಳಗೊಂಡ ನ್ಯಾಯಮಂಡಳಿಯು ಮೌಲ್ಯಮಾಪನ ನಡೆಸಿ ವಿಜೇತರನ್ನು ಆಯ್ಕೆ ಮಾಡಿದೆ.

ಈ ಪ್ರಶಸ್ತಿಯು ಕರ್ನಾಟಕ ಸರ್ಕಾರದ ಸುಸ್ಥಿರ ಸಾರಿಗೆ ನೀತಿ ಮತ್ತು ಬಿಎಂಟಿಸಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಾಕ್ಷಿಯಾಗಿದ್ದು, ದೇಶದ ಇತರೆ ನಗರಗಳಿಗೆ ಬೆಂಗಳೂರು ಮಾದರಿಯಾಗಿ ನಿಂತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಜಿಎನ್‌ಎ ಇಂಡಿಯಾ’: ಸಾರ್ವಜನಿಕ ವೈ-ಫೈ ಸೇವೆಗೆ ಹರ್ಭಜನ್ ಸಿಂಗ್ ಸಾಥ್

Next Post

ವೃಷಭಾವತಿ ಏತ ನೀರಾವರಿ ಯೋಜನೆ 1731 ಕೋಟಿ ರೂ. ವೆಚ್ಚದಲ್ಲಿ ಜಾರಿ: ಸದನದಲ್ಲಿ ಸಚಿವ ಬೋಸರಾಜು ಸ್ಪಷ್ಟನೆ

Next Post

ವೃಷಭಾವತಿ ಏತ ನೀರಾವರಿ ಯೋಜನೆ 1731 ಕೋಟಿ ರೂ. ವೆಚ್ಚದಲ್ಲಿ ಜಾರಿ: ಸದನದಲ್ಲಿ ಸಚಿವ ಬೋಸರಾಜು ಸ್ಪಷ್ಟನೆ

ಗಮನಿಸಿ!! | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ – ದಿನೇಶ್ ಗುಂಡೂರಾವ್

Please login to join discussion

Like Us on Facebook

Follow Us on Twitter

Recent News

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d