Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅಲಯನ್ಸ್ ವಿವಿ 14ನೇ ಘಟಿಕೋತ್ಸವ: ಸುಮಾರು 2,000 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ; ‘ಕನಸುಗಳಿಗೆ ರೆಕ್ಕೆ’ ಮೂಡಿಸಿದ ಐತಿಹಾಸಿಕ ಕ್ಷಣ

ಮುಖ್ಯ ಅತಿಥಿಯಾಗಿ ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅನನ್ಯಾ ಬ್ಯಾನರ್ಜಿ ಭಾಗಿ | ಶಿಕ್ಷಣ ಕೇವಲ ಉದ್ಯೋಗಕ್ಕಲ್ಲ, ಅದು ನೈತಿಕ ಹೊಣೆಗಾರಿಕೆ: ನ್ಯಾಯಮೂರ್ತಿಗಳ ಕಿವಿಮಾತು

by Bengaluru Wire Desk
December 21, 2025
in Bengaluru Focus
Reading Time: 1 min read
0

ಬೆಂಗಳೂರು, ಡಿ.21 www.bengaluruwire.com : ನ್ಯಾಕ್ (NAAC) ನಿಂದ ಎ ಪ್ಲಸ್ ಮಾನ್ಯತೆ ಪಡೆದಿರುವ ಪ್ರತಿಷ್ಠಿತ ಅಲಯನ್ಸ್ ವಿಶ್ವವಿದ್ಯಾಲಯವು ತನ್ನ 14ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿತು. 

“ಕನಸುಗಳಿಗೆ ರೆಕ್ಕೆಗಳು” (When Dreams Take Wings) ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಈ ಸಮಾರಂಭದಲ್ಲಿ ಸುಮಾರು 2,000 ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಪ್ರಮುಖ ಮೈಲಿಗಲ್ಲನ್ನು ದಾಟಿ ವೃತ್ತಿಜೀವನಕ್ಕೆ ಪದಾರ್ಪಣೆ ಮಾಡಿದರು.

ಆನೇಕಲ್‌ನ ಕೇಂದ್ರ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಒಟ್ಟು 1,962 ವಿದ್ಯಾರ್ಥಿಗಳಿಗೆ ಪದವಿ ಹಾಗೂ ಡಿಪ್ಲೊಮಾ ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಾಯಿತು. ಇದರಲ್ಲಿ 960 ಪದವಿ, 887 ಸ್ನಾತಕೋತ್ತರ, 10 ಡಾಕ್ಟರೇಟ್, 20 ಪ್ರದರ್ಶನ ಕಲೆಗಳ ಡಿಪ್ಲೊಮಾ ಮತ್ತು 85 ಎಕ್ಸಿಕ್ಯೂಟಿವ್ ಪಿಜಿ ಡಿಪ್ಲೊಮಾ ವಿದ್ಯಾರ್ಥಿಗಳು ಸೇರಿದ್ದಾರೆ.

ವಿವಿಯ ವಿದ್ಯಾರ್ಥಿಗಳು ಪದವಿ ಪಡೆದ ಸಂದರ್ಭ.

ಶಿಕ್ಷಣವೆಂದರೆ ಸಮಾಜಕ್ಕೆ ಹಸ್ತಾಂತರಿಸುವ ನಂಬಿಕೆ :

ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅನನ್ಯಾ ಬ್ಯಾನರ್ಜಿ (ಬಂಡ್ಯೋಪಾಧ್ಯಾಯ) ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಶಿಕ್ಷಣದ ಉದ್ದೇಶವನ್ನು ಹೊಸ ದೃಷ್ಟಿಕೋನದಲ್ಲಿ ವಿವರಿಸಿದರು.

“ಪದವಿ ಪ್ರದಾನ ಸಮಾರಂಭವು ಒಂದು ಸಂಭ್ರಮ ಮಾತ್ರವಲ್ಲ, ಇದು ಒಂದು ಶಿಕ್ಷಣ ಸಂಸ್ಥೆಯು ತನ್ನ ಅತ್ಯಮೂಲ್ಯ ನಂಬಿಕೆಯಾದ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಹಸ್ತಾಂತರಿಸುವ ಪವಿತ್ರ ಕ್ಷಣವಾಗಿದೆ. ಇಂದು ನೀವು ಕೇವಲ ಪದವೀಧರರಾಗುತ್ತಿಲ್ಲ, ಬದಲಾಗಿ ಜ್ಞಾನ ಮತ್ತು ನೈತಿಕ ಹೊಣೆಗಾರಿಕೆಯ ಜವಾಬ್ದಾರಿಯನ್ನು ಹೊರುತ್ತಿದ್ದೀರಿ,” ಎಂದು ಅವರು ಕರೆ ನೀಡಿದರು. ಅಲ್ಲದೆ, ನಿಜವಾದ ಶಿಕ್ಷಣವು ಮನಸ್ಸನ್ನು ತರ್ಕಕ್ಕೆ ಮತ್ತು ಅಂತಃಕರಣವನ್ನು ಪ್ರತಿಕ್ರಿಯೆಗೆ ಸಿದ್ಧಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಗಣ್ಯರ ಉಪಸ್ಥಿತಿ ಮತ್ತು ಉದ್ಯಮ-ಶಿಕ್ಷಣದ ಬೆಸುಗೆ:

ಗೌರವ ಅತಿಥಿಗಳಾಗಿ ಐಐಎಂ ಬೆಂಗಳೂರಿನ ತಂತ್ರನೀತಿ ಪ್ರಾಧ್ಯಾಪಕ ಡಾ. ರಿಷಿಕೇಶ ಟಿ. ಕೃಷ್ಣನ್ ಮತ್ತು ಸೆಮಿ ಇಂಡಿಯಾ (SEMI India) ಅಧ್ಯಕ್ಷ ಹಾಗೂ ಟೆಸೋಲ್ವ್ ಸೆಮಿಕಂಡಕ್ಟರ್ ಸಹ-ಸ್ಥಾಪಕ ಡಾ. ವೀರಪ್ಪನ್ ವಿ. ಅವರು ಭಾಗವಹಿಸಿದ್ದರು. ಇವರ ಉಪಸ್ಥಿತಿಯು ಬೆಂಗಳೂರನ್ನು ಜಾಗತಿಕ ತಂತ್ರಜ್ಞಾನ ಕೇಂದ್ರವಾಗಿ ರೂಪಿಸುವಲ್ಲಿನ ಮಹತ್ವಾಕಾಂಕ್ಷೆ ಮತ್ತು ಶೈಕ್ಷಣಿಕ ದೃಷ್ಟಿಕೋನಕ್ಕೆ ಸಾಕ್ಷಿಯಾಯಿತು.

ಸಂಶೋಧನೆ ಮತ್ತು ನಾವೀನ್ಯತೆಗೆ ಒತ್ತು :

ಅಲೈಯನ್ಸ್ ಯೂನಿವರ್ಸಿಟಿ ರಿಸರ್ಚ್ & ಇನೋವೇಶನ್ ಸೆಂಟರ್ (AURIC) ಮೂಲಕ ವಿಶ್ವವಿದ್ಯಾಲಯವು ಜ್ಞಾನ ಸೃಷ್ಟಿಗೆ ಮತ್ತು ನಾವೀನ್ಯತೆಗೆ ನೀಡುತ್ತಿರುವ ಆದ್ಯತೆಯನ್ನು ಸಮಾರಂಭದಲ್ಲಿ ಎತ್ತಿ ತೋರಿಸಲಾಯಿತು. ಕಾರ್ಯಕ್ರಮದಲ್ಲಿ ಚಾನ್ಸಲರ್ ಪ್ರೊ.ಪ್ರೇಮಾನಂದ ಶೆಟ್ಟಿ, ಪ್ರೋ-ಚಾನ್ಸಲರ್ ಅಭಯ್ ಜಿ. ಚೆಬ್ಬಿ ಮತ್ತು ಉಪಕುಲಪತಿ ಡಾ. ಬಿ. ಪ್ರಿಸ್ಲಿ ಶಾನ್ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಡೆಂಗ್ಯೂ ಭೀತಿ: ಸತ್ತ ಸೊಳ್ಳೆಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿಕೊಂಡು ಪಾಲಿಕೆ ಕಚೇರಿಗೆ ನುಗ್ಗಿದ ವ್ಯಕ್ತಿ

Next Post

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಕೇರಳಕ್ಕೆ ವಿಶೇಷ ರೈಲುಗಳ ಸಂಚಾರ: ಇನ್ನಿತರ ಹಲವು ರೈಲುಗಳು ರದ್ದು, ಭಾಗಶಃ ರದ್ದು – ಸಂಪೂರ್ಣ ವಿವರ ಇಲ್ಲಿದೆ

Next Post

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಕೇರಳಕ್ಕೆ ವಿಶೇಷ ರೈಲುಗಳ ಸಂಚಾರ: ಇನ್ನಿತರ ಹಲವು ರೈಲುಗಳು ರದ್ದು, ಭಾಗಶಃ ರದ್ದು - ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗೆ ಡಿಸಿ ಜಗದೀಶ್ ಜಿ. ಖಡಕ್ ಸೂಚನೆ

Please login to join discussion

Like Us on Facebook

Follow Us on Twitter

Recent News

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group