Saturday, September 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ಧೂರಿ ಉದ್ಘಾಟನೆ; ನಟ ಪ್ರಕಾಶ್ ರಾಜ್ ರಾಯಭಾರಿ

ಮಹಿಳಾ ಸಬಲೀಕರಣ ಥೀಮ್, 60ಕ್ಕೂ ಹೆಚ್ಚು ದೇಶಗಳ 200 ಸಿನಿಮಾಗಳ ಪ್ರದರ್ಶನ: ಜನವರಿ 29ರಿಂದ ಚಿತ್ರೋತ್ಸವ ಆರಂಭ

by Bengaluru Wire Desk
December 23, 2025
in News Wire
Reading Time: 1 min read
0

ಬೆಂಗಳೂರು, ಡಿ. 23 www.bengaluruwire.com : ಸಿನಿಮಾ ಪ್ರಿಯರ ನೆಚ್ಚಿನ ಹಬ್ಬವಾದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (BIFFES) ಮುಹೂರ್ತ ನಿಗದಿಯಾಗಿದ್ದು, ಜನವರಿ 29ರಿಂದ ಫೆಬ್ರವರಿ 06ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ. 

ಈ ಬಾರಿಯ ಚಿತ್ರೋತ್ಸವದ ಉದ್ಘಾಟನಾ ಸಮಾರಂಭವು ಐತಿಹಾಸಿಕ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದ್ದು, ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರಾಜ್ ಅವರನ್ನು ಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ.

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಉತ್ಸವವು ‘ಮಹಿಳಾ ಸಬಲೀಕರಣ’ ಎಂಬ ವಿಶೇಷ ಥೀಮ್ ಹೊಂದಿರಲಿದೆ ಎಂದರು. ಚಿತ್ರೋತ್ಸವದ ಪ್ರದರ್ಶನಗಳು ರಾಜಾಜಿನಗರದ ಲುಲು ಮಾಲ್‌ನಲ್ಲಿರುವ ಸಿನಿ ಪೋಲಿಸ್‌ನ 11 ಸ್ಕ್ರೀನ್‌ಗಳಲ್ಲಿ ನಡೆಯಲಿವೆ. ಜೊತೆಗೆ ಡಾ. ರಾಜ್‌ಕುಮಾರ್ ಭವನ, ಕಲಾವಿದರ ಸಂಘ, ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಪ್ರದರ್ಶನವಿರುತ್ತದೆ.

ಆಸ್ಕರ್ ನಾಮನಿರ್ದೇಶಿತ ಚಿತ್ರಗಳ ಪ್ರದರ್ಶನ:

ಈ ಬಾರಿ 60ಕ್ಕೂ ಹೆಚ್ಚು ದೇಶಗಳ ಸುಮಾರು 200 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕಾನ್ಸ್, ಬರ್ಲಿನ್, ವೆನಿಸ್ ಮುಂತಾದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಪಡೆದ ಚಿತ್ರಗಳು ಹಾಗೂ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಅತ್ಯುತ್ತಮ ಚಿತ್ರಗಳು ವೀಕ್ಷಣೆಗೆ ಲಭ್ಯವಿರಲಿವೆ. ಪೊಲೆಂಡ್‌ನ ಖ್ಯಾತ ನಿರ್ದೇಶಕ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವದ ಅಂಗವಾಗಿ ಅವರ ಚಿತ್ರಗಳ ವಿಶೇಷ ಪುನರಾವಲೋಕನ ಹಾಗೂ ಆಫ್ರಿಕನ್ ಸಿನಿಮಾಗಳ ಸರಣಿ ಪ್ರದರ್ಶನವೂ ಇರಲಿದೆ.

ಸ್ಪರ್ಧಾತ್ಮಕ ವಿಭಾಗಕ್ಕೆ ಈಗಾಗಲೇ 110ಕ್ಕೂ ಹೆಚ್ಚು ಸಿನಿಮಾಗಳು ಸಲ್ಲಿಕೆಯಾಗಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಚಿತ್ರೋತ್ಸವದ ಯಶಸ್ವಿ ಆಯೋಜನೆಗೆ ಸರ್ಕಾರ 7 ಕೋಟಿ ರೂ. ಅನುದಾನ ಒದಗಿಸಿದೆ. ಸಮಾರೋಪ ಸಮಾರಂಭದಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಅತ್ಯುತ್ತಮ ಚಿತ್ರಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಏಪ್ರಿಲ್ 1 ರಿಂದ ನಿಮ್ಮ ಸೋಶಿಯಲ್ ಮೀಡಿಯಾ, ಇಮೇಲ್ ಮೇಲೆ ಐಟಿ ಕಣ್ಣು? ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ

Next Post

ಬೆಂಗಳೂರು : ಮಡಿವಾಳ ಕೆರೆಗೆ ಹೈಟೆಕ್ ಸ್ಪರ್ಶ: ಕಳೆ ತೆಗೆಯುವ ಯಂತ್ರಕ್ಕೆ ಚಾಲನೆ; ಪ್ರವಾಸಿ ತಾಣವಾಗಿಸಲು ಸೂಚನೆ

Next Post

ಬೆಂಗಳೂರು : ಮಡಿವಾಳ ಕೆರೆಗೆ ಹೈಟೆಕ್ ಸ್ಪರ್ಶ: ಕಳೆ ತೆಗೆಯುವ ಯಂತ್ರಕ್ಕೆ ಚಾಲನೆ; ಪ್ರವಾಸಿ ತಾಣವಾಗಿಸಲು ಸೂಚನೆ

ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ: ಡಿ.31 ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರದಾನ; 55 ಸಾಧಕರಿಗೆ ಗೌರವ : ಇಲ್ಲಿದೆ ಪಟ್ಟಿ

Please login to join discussion

Like Us on Facebook

Follow Us on Twitter

Recent News

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026

BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d